ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಅವಧಿಯ ಕೋವಿಡ್‌ ಹಗರಣ: ತನಿಖೆಗೆ SIT ರಚಿಸಲು ತೀರ್ಮಾನ

ಬೆಂಗಳೂರು:ಬಿಜೆಪಿ ಕಾಲದಲ್ಲಿ ನಡೆದಿದ್ದ ಕೋವಿಡ್ ಹಗರಣದ ಸಂಬಂಧ SIT ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರೋನಾ ಸಮಯದಲ್ಲಿ ಅಂದಿನ ಸರಕಾರದ ಅಮಾನವೀಯ ನಡೆ, ಭ್ರಷ್ಟಾಚಾರ, ಜನರಿಗೆ ಮೋಸ, ಮಾಹಿತಿ ಕೊಡದಿರುವುದು, […]

ಉಪಯುಕ್ತ ರಾಜಕೀಯ ಸುದ್ದಿ

ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೆ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಕೊನೆಗೂ ಸರಕಾರ ಮುಂದಾಗಿದ್ದು, ಈ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತ್ರತ್ವದಲ್ಲಿ ಆಯೋಗ ರಚನೆ ಮಾಡಿದೆ. ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ ನೀಡುವ […]

ರಾಜಕೀಯ ಸುದ್ದಿ

50 ಶಾಸಕರಿಗೆ ತಲಾ 50 ಕೋಟಿ ಆಫರ್ : ಆಪರೇಷನ್ ಕಮಲದ ಸ್ಫೋಟಕ ಮಾಹಿತಿ

ಬೆಂಗಳೂರು: ನನ್ನನ್ನು ಅಧಿಕಾರದಿಂದ ಕೆಲಗಿಳಿಸಲು ಪ್ರಯತ್ನ ನಡೆಯುತ್ತಿದ್ದು, 50 ಶಾಸಕರಿಗೆ ತಲಾ 50 ಕೋಟಿ ಆಮಿಷವೊಡ್ಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಆರೋಪ ಮಾಡಿದ್ದಾರೆ. ಉಪಚುನಾವಣೆಯ ಮತದಾನ ಮುಕ್ತಾಯವಾದ ಬೆನ್ನಲ್ಲೇ ಇಂತಹದ್ದೊಂದು ಸ್ಫೋಟಕ ಹೇಳಿಕೆ […]

ರಾಜಕೀಯ ಸುದ್ದಿ

ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಪರ್ಸ್ ಕಳವು: ಪರದಾಡಿದ ಡಿಸ್ಕೋ ಕಿಂಗ್ ಮಿಥುನ್ ಚಕ್ರವರ್ತಿ

ಕೊಲ್ಕಾತ್ತಾ: ಬಿಜೆಪಿ ಅಭ್ಯರ್ಥಿ ಅಪರ್ಣಾ ಸೇನ್ ಗುಪ್ತಾ  ಪರ ಪ್ರಚಾರ ಮಾಡಲು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲಿನಲ್ಲಿ ಕಾರ್ಯಕರ್ತರ ನಡುವೆ ಅವರ ಪರ್ಸ್ ಕಳುವಾಗಿತ್ತು ಎನ್ನಲಾಗಿದೆ. ಇತ್ತೀಚೆಗೆ ಮುಸ್ಲಿಂ ಸಮುದಾಯದ ವಿರುದ್ಧ ನೀಡಿದ ಹೇಳಿಕೆಗೆ […]

ರಾಜಕೀಯ ಸುದ್ದಿ

ಬಸ್ ಟಿಕೆಟ್ ದರ ಸಮರ : ಆರ್. ಅಶೋಕ್ ಟೀಕೆಗೆ ರಾಮಲಿಂಗಾ ರೆಡ್ಡಿ ಸವಾಲ್ !

ಬೆಂಗಳೂರು: ಟಿಕೆಟ್ ದರ ಹೆಚ್ಚಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ ಎಂದು ಟೀಕೆ ಮಾಡಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸವಾಲ್ ಹಾಕಿದ್ದಾರೆ. ಸುಳ್ಳು ಹೇಳುವುದು, […]

ರಾಜಕೀಯ ಸುದ್ದಿ

ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆ ಮೀಸಲಾತಿ: ಪ್ರಸ್ತಾವನೆಯೇ ಸರಕಾರದ‌ ಮುಂದಿಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಅಲ್ಪಸಂಖ್ಯಾತರಿಗೆ ಸರಕಾರದ ಕಾಮಗಾರಿಗಳಲ್ಲಿ ಮೀಸಲಾತಿ ಒದಗಿಸುವ ಮನವಿಗೆ ಸಿಎಂ ಅನುಮೋದನೆ ನೀಡಿದ್ದು, ಇದೀಗ ಪ್ರಸ್ತಾವನೆಯೇ ಇಲ್ಲ ಎಂದು ನುಣುಚಿಕೊಳ್ಳುತ್ತಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸರಕಾರದ ಎಲ್ಲ ಗುತ್ತೆಗೆಗಳಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ […]

ಅಪರಾಧ ರಾಜಕೀಯ ಸುದ್ದಿ

ದೇವಸ್ಥಾನಕ್ಕೆ ದಲಿತರ ಪ್ರವೇಶ : ಉತ್ಸವ ಮೂರ್ತಿಯನ್ನೇ ಹೊತ್ತೊಯ್ದು ವಿಕೃತಿ ಮೆರೆದ ಗ್ರಾಮಸ್ಥರು

ಮಂಡ್ಯ: ದೇಶದಲ್ಲಿ ಜಾತಿ ಎಲ್ಲಿದೆ ಎಂದು ಪ್ರಶ್ನೆ ಮಾಡಿ ಮೀಸಲಾತಿ ಎಲ್ಲ ಯಾಕ್ ಬೇಕು ಎನ್ನುವ ಕಾಲಘಟ್ಟದಲ್ಲಿ ನಡೆಯುವ ಇಂತಹ ಘಟನೆಗಳು ನಾಗರಿಕ ಸಮಾಜ ತಲೆತಗ್ಗಿಸಿವಂತೆ ಮಾಡುತ್ತಿವೆ. ಮಂಡ್ಯ ಜಿಲ್ಲೆ ಹನಕೆರೆ ಗ್ರಾಮದಲ್ಲಿ ಶ್ರೀ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಸಿಗಲಿಲ್ಲ ಜಾಮೀನು: ಲೈಂಗಿಕ ದೌರ್ಜನ್ಯ ಆರೋಪಿಯ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ನವದೆಹಲಿ: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ […]

ಅಪರಾಧ ರಾಜಕೀಯ ಸುದ್ದಿ

ಪರಶುರಾಮನ ನಕಲಿ ಮೂರ್ತಿ ನಿರ್ಮಾಣ: ಶಿಲ್ಪಿ ಕೃಷ್ಣ ನಾಯಕ್​ನ ಬಂಧನ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್​ನನ್ನು (45) ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ. ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ […]

ರಾಜಕೀಯ ಸುದ್ದಿ

ಉಪಚುನಾವಣೆ: ಇಂದು ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ […]

ಉಪಯುಕ್ತ ರಾಜಕೀಯ ಸುದ್ದಿ

“ಬುಲ್ಡೋಜರ್ ಸಂಸ್ಕೃತಿ” : ಯೋಗಿ ಸರಕಾರಕ್ಕೆ ಸುಪ್ರೀಂ ತಪರಾಕಿ

ಹೊಸದಿಲ್ಲಿ: ನಾಗರಿಕರ ಆಸ್ತಿಗಳನ್ನು ಬುಲ್ಡೋಜರ್ ಹತ್ತಿಸಿ ನಾಶಗೊಳಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಛರಿಸುವ ಮೂಲಕ ಉತ್ತರ ಪ್ರದೇಶ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಯಾವುದೇ ನಾಗರಿಕ ಸಮಾಜ ವ್ಯವಸ್ಥೆ ಬುಲ್ಡೋಜರ್ […]

ರಾಜಕೀಯ ಸುದ್ದಿ

ಮಹಿಳೆಯರಿಗೆ 3 ಸಾವಿರ ರುಪಾಯಿ ಫ್ರೀ: ಕಾಂಗ್ರೆಸ್ ನ ಹೊಸ ಘೋಷಣೆ

ಮುಂಬಯಿ: ಗೃಹಲಕ್ಷ್ಮಿ ಮಾದರಿಯಲ್ಲಿ ಮಹಿಳೆಯರಿಗೆ 3 ಸಾವಿರ ರುಪಾಯಿ ಫ್ರೀ ನೀಡುವ ಭರವಸೆ ನೀಡಿರುವ ಕಾಂಗ್ರೆಸ್, ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಮಹಿಳೆಯರ ಮನಗೆಲ್ಲಲು ಮುಂದಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದಲ್ಲಿ […]

ರಾಜಕೀಯ ಸುದ್ದಿ

ಚಳಿಗಾಲ ಆರಂಭ: ಅಯೋಧ್ಯೆ ಬಾಲರಾಮನ ಬೆಚ್ಚಗಿಡಲು ಉಲ್ಲನ್ ಬಟ್ಟೆ, ಪಶ್ನಿನಾ ಶಾಲು, ಡ್ರೈ ಫ್ರೂಟ್ಸ್ ನೈವೇದ್ಯ

ಅಯೋಧ್ಯೆ: ದೇಶದ ಪ್ರಸಿದ್ಧ ದೇವಸ್ಥಾನವಾದ ಆಯೋಧ್ಯೆಯಲ್ಲಿ ಬಾಲರಾಮನನ್ನು ಚಳಿಗಾಲದಲ್ಲಿ ಬೆಚ್ಚಗಿಡಲು ಆಡಳಿತ ಮಂಡಳಿ ಹೊಸದೊಂದು ಯೋಜನೆಯನ್ನು ರೂಪಿಸಿದೆ. ಅತಿಯಾದ ಚಳಿಯ ಕಾರಣಕ್ಕೆ ಬಾಲ ರಾಮನ ಮೂರ್ತಿಗೆ ಪಶ್ಮಿನಾ ಶಾಲು ಮತ್ತು ಉಲ್ಲನ್ ಬಟ್ಟೆಗಳನ್ನು ತೊಡಿಸಲು […]

ರಾಜಕೀಯ ಸುದ್ದಿ

ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

: ಬೆಂಗಳೂರು: “ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ […]

ರಾಜಕೀಯ ಸುದ್ದಿ

ಗಡ್ಡದ ವಿಚಾರವನ್ನೇ ಗುಡ್ಡ ಮಾಡಿದ್ದ ಘಟನೆ ಸುಖಾಂತ್ಯ

ಹಾಸನ: ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಬುಗಿಲೆದಿದ್ದ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಗೊಂಡಿದೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿಯಮ ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ.ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ […]

ಉಪಯುಕ್ತ ರಾಜಕೀಯ ಸುದ್ದಿ

ವಕ್ಫ್ ಆಸ್ತಿ ವಿವಾದ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರೈತರಿಗೆ ವಕ್ಫ್ ಸಂಬಂಧ ‌ನೀಡಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು […]

ರಾಜಕೀಯ ಸುದ್ದಿ

ಮಹಾರಾಷ್ಟ್ರ ಚುನಾವಣೆ: 97 ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬ ಮಹಿಳೆಯೂ ಸ್ಪರ್ಧಿಸಿಲ್ಲ !

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ೯೭ ಕ್ಷೇತ್ರದಲ್ಲಿ ಒಬ್ಬ ಮಹಿಳೆಯೂ ಚುನಾವಣೆಗೆ ಸ್ಪರ್ಧಿಸಿಲ್ಲ ಎಂಬುದು ಮಹಿಳಾ ಸಬಲೀಕರಣ ಹಾಗೂ ರಾಜಕೀಯ ಪ್ರಾತಿನಿಧ್ಯದ ಅಣಕದಂತಿದೆ. 224 ಕ್ಷೇತ್ರಗಳ ಪೈಕಿ 4120 ಸ್ಪರ್ಧಿಗಳು […]

ರಾಜಕೀಯ ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ: ಹೆಚ್.ಡಿ.ದೇವೇಗೌಡ

ಚನ್ನಪಟ್ಟಣ : ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಮಾಜಿ […]

ರಾಜಕೀಯ ಸುದ್ದಿ

ಬೊಮ್ಮಾಯಿ ಕುಟುಂಬ ಜನರ ಸೆವೆಗೆ ಮೀಸಲು: ಶಂಕರ ಪಾಟೀಲ್ ಮುನೇನಕೊಪ್ಪ

ಹಾವೇರಿ, (ಶಿಗ್ಗಾವಿ): ಬೊಮ್ಮಾಯಿ ಕುಟುಂಬ ಜನರ ಸೆವೆಗೆ ಮೀಸಲು ಎಂದು ಭರತ್ ಬೊಮ್ಮಾಯಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ಬಿಜೆಪಿ ಮುಖಂಡ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಗೆ ಕಣಕ್ಕಿಳಿದಿರುವ ಬಿಜೆಪಿ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತು:ಆರಗ ಜ್ಞಾನೇಂದ್ರ

ಹಾವೇರಿ(ಶಿಗ್ಗಾವಿ): ಇಡೀ ಭಾರತವನ್ನು ಕಾಂಗ್ರೆಸ್ ನಾಯಕರು ವಕ್ಪ್ ಮಾಡಲು ಹೊರಟಿದ್ದಾರೆ‌. ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದೀದ್ದೇ ಆಗಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ ಇವರೊಬ್ಬ ಭಂಡ ಸಿಎಂ ಎಂದು ಮಾಜಿ […]

You cannot copy content of this page