ರಾಜಕೀಯ ಸುದ್ದಿ

ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ: ನಾಚಿಕೆ, ಮಾನ ಮರ್ಯಾದೆ ಇಲ್ಲ: ಸಂತೋಷ್ ಲಾಡ್

ಬಡವರ ಪಾಲಿನ ಪಾಂಡುರಂಗ ಮುಖ್ಯಮಂತ್ರಿ ಸಿದ್ದರಾಮಯ್ಯ: ಸಂತೋಷ್ ಲಾಡ್ ಸಂಡೂರು: ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ. ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯನ್ನು ಭಯಮುಕ್ತ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಮಾಸ್ ಲೀಡರ್, ಹೀಗಾಗಿ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ:ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ರಾಜ್ಯದ ಪ್ರಮುಖ ಮಾಸ್ ಲೀಡರ್. ಈ ಕಾರಣಕ್ಕೆ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ತಿರುಪತಿ ಲಡ್ಡು ಕಲಬೆರಕೆ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾ

ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿದ್ದ ತಿರುಪತಿ ಲಡ್ಡುವಿನಲ್ಲಿನ ಕಲಬೆರೆಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಡ್ಡು ಪ್ರಸಾದ ಖರೀದಿ ಮತ್ತು ತಯಾರಿಕೆಯಲ್ಲಿ ಭ್ರಷ್ಟಾಚಾರ […]

ಉಪಯುಕ್ತ ರಾಜಕೀಯ ಸುದ್ದಿ

ಶಕ್ತಿ ಯೋಜನೆಯ ಮತ್ತೊಂದು ವಿಕ್ರಮ: 323 ಕೋಟಿ ಮಹಿಳೆಯರ ಪ್ರಯಾಣ

ಶೀಘ್ರದಲ್ಲೇ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸುವ ಪ್ರಕ್ರಿಯೆ ಬೆಂಗಳೂರು: ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ಸಿಗುತ್ತಿದ್ದು, ಇದುವರೆಗೆ 323 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು ಇದುವರೆಗೆ ಉಚಿತ ಟಿಕೆಟ್ ದರದ ಮೌಲ್ಯವೇ ಬರೋಬ್ಬರಿ […]

ರಾಜಕೀಯ ಸುದ್ದಿ

ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲು

ಹಾವೇರಿ: ವಕ್ಫ್ ನೋಟಿಸ್ ಬಂದಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ […]

ರಾಜಕೀಯ ಸುದ್ದಿ

‘ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ’: H.D.ದೇವೇಗೌಡ

ಮೋದಿ ಅವರಿಂದ ಮಾತ್ರ ಮೇಕೆದಾಟು ಯೋಜನೆ ಸಾಧ್ಯ ಚನ್ನಪಟ್ಟಣ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ […]

ರಾಜಕೀಯ ಸುದ್ದಿ

ಮುಖ್ಯಮಂತ್ರಿಯಾದರೂ ಶಿಗ್ಗಾವಿಗೆ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗದ ಬೊಮ್ಮಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಹಾವೇರಿ: “17 ವರ್ಷಗಳ ಕಾಲ ಶಿಗ್ಗಾವಿಯನ್ನು ಪ್ರತಿನಿಧಿಸಿ, ರಾಜ್ಯದ ಮುಖ್ಯಮಂತ್ರಿಯಾದರೂ ಯಾವುದೇ ಸಾಕ್ಷಿಗುಡ್ಡೆಗಳನ್ನು ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಜನತೆಗೆ ನೀಡಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳಂತೆ ಒಂದೇ ಒಂದು ಗುರುತರ ಯೋಜನೆಗಳನ್ನು ಜಾರಿಗೊಳಿಸಿಲ್ಲ” ಎಂದು […]

ರಾಜಕೀಯ ಸುದ್ದಿ

ವಕ್ಫ್ ಹೆಸರು ನಮೂದಿಸಲು ರಾಜ್ಯ ಸರ್ಕಾರ ಸೂಚನೆ: ಜಗದಾಂಬಿಕಾ ಪಾಲ್ ಆರೋಪ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸೂಚನೆಯ ಮೇರೆಗೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂಬುದಾಗಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಆರೋಪಿಸಿದರು. ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ […]

ರಾಜಕೀಯ ಸುದ್ದಿ

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಸಿಎಂ ಭರವಸೆ

ಹುಬ್ಬಳ್ಳಿ: “ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. […]

ರಾಜಕೀಯ ಸುದ್ದಿ

ಎಚ್ ಡಿಕೆ ವಿರುದ್ಧ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದ ಹೈಕೋರ್ಟ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆ‌ರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ […]

ರಾಜಕೀಯ ಸುದ್ದಿ

68ಲಕ್ಷ ಮಂದಿಯಿಂದ ಬಿಜೆಪಿ ಸದಸ್ಯತ್ವ ನೋಂದಣಿ

ಬೆಂಗಳೂರು: ಬಿಜೆಪಿ ಸದಸ್ಯತ್ವ ನೋಂದಣಿಯಡಿ ನ.6ರ ವರೆಗೆ 68ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ಸೆ.2ಕ್ಕೆ ಸದಸ್ಯತ್ವ ನೋಂದಣಿಗೆ ಬಿಜೆಪಿ ಚಾಲನೆ ನೀಡಿದ್ದು, ನವೆಂಬರ್ ಅಂತ್ಯದವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ. 50 ಜನರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ […]

ರಾಜಕೀಯ ಸುದ್ದಿ

ಲೋಕಾಯುಕ್ತ ವಿಚಾರಣೆ ಎದುರಿಸಿದ ಸಿಎಂ: ಎಲ್ಲ ಪ್ರಶ್ನೆಗೂ ಉತ್ತರ ಉತ್ತರಿಸಿದ್ದೇನೆ ಎಂದ ಸಿದ್ದರಾಮಯ್ಯ

ಮೈಸೂರು: ಮುಡಾ ಸೈಟ್ ಹಂಚಿಕೆ ಪ್ರಕರಣದ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದರು. ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿಗಳನ್ನು ಸುಮಾರು 2 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ಇಂದು ಬೆಳಗ್ಗೆ […]

ರಾಜಕೀಯ ಸುದ್ದಿ

ಜಮ್ಮು ಮತ್ತು ಕಾಶ್ಮೀರ: 370 ನೇ ವಿಧಿ ಮರುಸ್ಥಾಪಿಸುವ ನಿರ್ಣಯಕ್ಕೆ ಅಂಗೀಕಾರ

ಶ್ರೀನಗರ: ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ.ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು […]

ರಾಜಕೀಯ ಸುದ್ದಿ

ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ: ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು

ಮೈಸೂರು: ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ‘ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ ನಡೆಸಿದರು. ರಾಮಸ್ವಾಮಿ ವೃತ್ತದಲ್ಲಿ […]

ರಾಜಕೀಯ ಸುದ್ದಿ

ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ: ಆರ್.ಅಶೋಕ್

ಬೆಂಗಳೂರು: ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ […]

ರಾಜಕೀಯ ಸುದ್ದಿ

ಮುಡಾ ಹಗರಣ:ಇಂದು ಸಿಎಂ ಸಿದ್ದರಾಮಯ್ಯ ವಿಚಾರಣೆ

ಬೆಂಗಳೂರು: ಮುಡಾ ಹಗರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ಕೊಟ್ಟಿದ್ದ ಹಿನ್ನೆಲೆಯಲ್ಲಿ ಇಂದು 10ಗಂಟೆಗೆ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ನಡೆಯಲಿರುವ […]

ರಾಜಕೀಯ ಸುದ್ದಿ

ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ 7 ನೇ ವರ್ಷದ ವಾರ್ಷಿಕೋತ್ಸವ

ಬೆಂಗಳೂರು: ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ 7 ನೇ ವಾರ್ಷಿಕೋತ್ಸವ ಸಮಾರಂಭವನ್ನು ಜಾನಪದ ಕಲಾವಿದ ಗುರುರಾಜ್ ಹೊಸಕೋಟೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡವುದನ್ನು ಎಲ್ಲ ರಾಜಕೀಯ ಪಕ್ಷಗಳು […]

ಅಪರಾಧ ರಾಜಕೀಯ ಸುದ್ದಿ

18 IAS ಅಧಿಕಾರಿಗಳ ಮೇಲೆ ದಾಖಲೆ ಬಿಡುಗಡೆ ತಡೆದು ಎನ್.ಆರ್. ರಮೇಶ್ ಬಂಧಿಸಿದ ಪೊಲೀಸರು

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಬಿಡುಹಡೆಯಾಗಿರುವ 47 ಸಾವಿರ ಕೋಟಿ ಅನುದಾನದಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿಲು ಮುಂದಾಗಿದ್ದ ಎನ್.ಆರ್. ರಮೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಿಸಿದ ಎಡಿಜಿಪಿ ಚಂದ್ರಶೇಖರ್ !

ಬೆಂಗಳೂರು: ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್​ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ […]

ರಾಜಕೀಯ ಸುದ್ದಿ

ಸಿ.ಪಿ. ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಮಾತನಾಡದಂತೆ ಕೊಟ್೯ ನಿಂದ ತಡೆಯಾಜ್ಞೆ

ಬೆಂಗಳೂರು: ಸಿ.ಪಿ.ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಮಲತಾಯಿ (ಯೋಗೇಶ್ವರ್ ಅವರ 2ನೇ ಹೆಂಡತಿ) ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಸಾಮಾಜಿಕ ಜಾಲತಾಣಗಳಲ್ಲಿ […]

You cannot copy content of this page