ಸಿಎಂ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರ ಸಭೆ
ಬೆಂಗಳೂರು: ಸಿಎಂ ಬದಲಾವಣೆ ಒತ್ತಡ ಮತ್ತು ಜಾತಿಗಣತಿ ವರದಿ ಜಾರಿಯ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರ ಸಭೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಮೂಡಾ ವಿಚಾರಣೆ ಆರಂಭವಾಗಿರುವ […]
ಬೆಂಗಳೂರು: ಸಿಎಂ ಬದಲಾವಣೆ ಒತ್ತಡ ಮತ್ತು ಜಾತಿಗಣತಿ ವರದಿ ಜಾರಿಯ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರ ಸಭೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಮೂಡಾ ವಿಚಾರಣೆ ಆರಂಭವಾಗಿರುವ […]
ಹೊಸದಿಲ್ಲಿ: ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. […]
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. […]
ಬೆಂಗಳೂರು: ಸಿದ್ದರಾಮಯ್ಯ ಅವರ ಸ್ಥಾನವೇನಾದರೂ ಬದಲಾವಣೆಯಾದರೆ, ದಲಿತರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹಿಸಿದರು. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಾತನಾಡಿದ ಅವರು, ಸಮಾನತೆ, ಸಾಮಾಜಿಕ ನ್ಯಾಯವನ್ನು […]
ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ ಅವರ ಕಾರು ಚಾಲಕನ (Car Driver) ವಿರುದ್ಧ ದೂರು ದಾಖಲಾಗಿದೆ. ಶನಿವಾರ ರಾತ್ರಿ ಮುಖ್ಯಮಂತ್ರಿ […]
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ಸುಜಿತ್ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಇಬ್ಬರ […]
ಬೆಂಗಳೂರು: ದಲಿತ ಸಿಎಂ ಕೂಗು ಹೆಚ್ಚಾಗುತ್ತಿರುವ ಬೆನ್ನಲ್ಲೇ ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮತ್ತೊಮ್ಮೆ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಶನಿವಾರವಷ್ಟೇ ದೆಹಲಿಯಲ್ಲ ಎಐಸಿಸಿ […]
ಬೆಂಗಳೂರು: ಜಾತಿಗಣತಿ ವರದಿ ಜಾರಿ ಮಾಡಿದರೆ ಸರಕಾರ ಬಿದ್ದು ಹೋಗುತ್ತದೆ ಎಂದು ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಜಾತಿಗಣತಿ ಜಾರಿಯಿಂದ ಸರಕಾರ ಬೀಳುವುದಾಗಲೀ, ವರದಿ ಜಾರಿಯಾಗಲೇಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. […]
ಬೆಂಗಳೂರು: ಕಾಂಗ್ರೆಸ್ ನಲ್ಲಿ ನಲವತ್ತು ವರ್ಷದ ದುಡಿಮೆಯ ನಂತರವೂ ನನಗೆ ಅನ್ಯಾಯವಾಗಿತ್ತು, ಆದರೆ, ಬಿಜೆಪಿ ನನಗೆ ಸೂಕ್ತ ಸ್ಥಾನಮಾನ ನೀಡಿದೆ. ಈ ಸ್ಥಾನಮಾನ ಕೂಡ ನಾನು ಬೇಡಿ ಪಡೆದಿದ್ದಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು. […]
ಬೆಂಗಳೂರು: ಹರಿಯಾಣ ಮತ್ತು ಜಮ್ಮುವಿನ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಸಮೀಕ್ಷೆಗಳು ಹರಿಯಾಣ ಕಾಂಗ್ರೆಸ್ ಪಾಲಾಗಲಿದೆ ಎಂದರೆ, ಜಮ್ಮುವಿನಲ್ಲಿ ಬಿಜೆಪಿ ಅಧಿಕಾರ ಪಡೆಯಲಿವೆ ಎನ್ನುತ್ತಿವೆ. ಹರಿಯಾಣದಲ್ಲಿ ದೈನಿಕ್ ಭಾಸ್ಕರ್, ಮಾಟ್ರಿಜ್, ದತ್ತಾಂಶ್, ರೆಡ್ […]
ಬೆಂಗಳೂರು,: “ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]
ಬೆಳಗಾವಿ: ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 13 ರಂದು ಆಗಮಿಸುವ ನಿರೀಕ್ಷೆ ಇದೆ. ಈ ಬಗ್ಗೆ ಶಾಸಕ ವಿಶ್ವಾಸ ವೈದ್ಯ ಮಾಹಿತಿ ನೀಡಿದ್ದು ಮುಖ್ಯಮಂತ್ರಿಗಳು ಅಕ್ಟೋಬರ್ 13ರಂದು ಸವದತ್ತಿ […]
ಬೆಂಗಳೂರು: ಮೂಡಾ ಹಗರಣದ ತನಿಖೆ ಆರಂಭವಾಗಿದ್ದು, ಸಿಎಂ ರಾಜೀನಾಮೆ ನೀಡಬೇಕು ಎಂಬ ಒತ್ತಡ ಹೆಚ್ಚಾಗಿದ್ದು, ಈ ನಡುವೆ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ. ಮಾನ್ವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಮೂಲಕ ಸಿಎಂ ತಮ್ಮ ಶಕ್ತಿ ಪ್ರದರ್ಶನ […]
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ವಿರುದ್ಧ ಸಿಡಿದೆದ್ದಿದ್ದರು. ಅವರು ಕರೆದ ಸಭೆಗೆ ಗೈರಾಗಿ […]
ಬೆಂಗಳೂರು: ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಹತ್ಯೆ ವಿರೋಧಿಸುತ್ತಿರಲಿಲ್ಲ , ಗೋಮಾಂಸ ತಿನ್ನುತ್ತಿದ್ದರು ಎಂದಿದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಹಿಂದು ಮುಖಂಡ ತೇಜಸ್‌ಗೌಡರಿಂದ ದೂರು ನೀಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ […]
ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಕಾಂಗ್ರೆಸ್ ಸಚಿವರು ನೂರಾರು ಕೋಟಿ ಭೂಹಗರಣ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕಾನೂನು ಸಚಿವ […]
ಮೈಸೂರು: ಎಲ್ಲ ನ್ಯಾಯಲಯಕ್ಕಿಂತ ಆತ್ಮಸಾಕ್ಷಿಯ ನ್ಯಾಯಾಲಯ ದೊಡ್ಡದು. ಸತ್ಯಕ್ಕೆ ಯಾವಾಗಲೂ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರು ದಸರಾ 2024ನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ನನ್ನ […]
ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ ಮೈಸೂರು: “ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
ಬೆಂಗಳೂರು: ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ನನಗೆ 50 ಕೋಟಿ […]
ಮೈಸೂರು ದಸರಾಗೆ ಸಾಹಿತಿ ಹಂಪಾ ನಾಗರಾಜಯ್ಯರಿಂದ ಚಾಲನೆ ಮೈಸೂರು: ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಪುಷ್ಪಾರ್ಚಣೆ ಮಾಡುವ ಮೂಲಕ […]
You cannot copy content of this page