ರಾಜಕೀಯ ಸುದ್ದಿ

ಕೊನೆಗೂ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ : NDA ಅಭ್ಯರ್ಥಿಯಾಗಿ ಯುವ ನಾಯಕನಿಗೆ ಟಿಕೆಟ್

ಬೆಂಗಳೂರು : ಕೊನೆಗೂ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಅವರ ಸುಪುತ್ರ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಪಕ್ಷ […]

ರಾಜಕೀಯ ಸುದ್ದಿ

ತಾಯಿಯ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದೇನೆ: ಭರತ್ ಬೊಮ್ಮಾಯಿ

ಶಿಗ್ಗಾವಿ: ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ […]

ರಾಜಕೀಯ ಸುದ್ದಿ

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನದ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ […]

ರಾಜಕೀಯ ಸುದ್ದಿ

ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಮೃತರ ಕುಟುಂಬಕ್ಕೆ ಸಾಂತ್ವನ

ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ […]

ರಾಜಕೀಯ ಸುದ್ದಿ

ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ […]

ರಾಜಕೀಯ ಸುದ್ದಿ

ಶಿಗ್ಗಾವಿ ಉಪಚುನಾವಣೆ: ಕೆಆರ್ ಎಸ್ ಪಕ್ಷದಿಂದ ರವಿಕೃಷ್ಣ ರೆಡ್ಡಿ ನಾಮಪತ್ರ ಸಲ್ಲಿಕೆ,

ಶಿಗ್ಗಾವಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೆಲವೇ ದಿನ ಬಾಕಿ ಇದ್ದು“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರವಿ ಕೃಷ್ಣಾರೆಡ್ಡಿ ಅವರಿಂದ ನಾಮ ಪತ್ರ ಸಲ್ಲಿಕೆ ಮಾಡಿದರು. ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿಯ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಟಿಕೆಟ್ ಗೊಂದಲ: ಮೈತ್ರಿ ಸಮನ್ವಯ ಸಮಿತಿ ಸಭೆ ಮುಂದೂಡಿಕೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಟಿಕೆಟ್ ಗೊಂದಲದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆ ಮುಂದೂಡಲಾಗಿದೆ. ಬುಧವಾರ ಸಂಜೆ ಮೈತ್ರಿ ಸಮನ್ವಯ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಇಂದು ಸಿ.ಪಿ. […]

ರಾಜಕೀಯ ಸುದ್ದಿ

ಕಮಲಾ ಸಂಘ ಬಿಟ್ಟು ಕೈ ಹಿಡಿದಿದ್ಯಾಕೆ ಸೈನಿಕ?

ಸಿ.ಪಿ.ಯೋಗೇಶ್ವರ್ ನಿರ್ಧಾರದ ಹಿಂದಿದೆ ಅಭಿವೃದ್ಧಿ ಅಜೆಂಡಾ? ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೆ ಚನ್ನಪಟ್ಟಣದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಕದ ತಟ್ಟಿದ್ದಾರೆ. ಇಷ್ಟಕ್ಕೂ ಅವರು ಜೆಡಿಎಸ್‌ನಿಂದ ಸ್ಪರ್ಧೆಯ ಆಫರ್ ಇದ್ದರೂ, ಕಾಂಗ್ರೆಸ್ ಸೇರಿದ್ದೇಕೆ ಎಂಬುದೀಗ […]

ರಾಜಕೀಯ ಸುದ್ದಿ

ಭಾರಿ ಮಳೆ ಹಿನ್ನೆಲೆ: ಸಿಎಂ ವಿಮಾನ ಪ್ರಯಾಣ ರದ್ದು

ಮೈಸೂರು: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ವಿಮಾನ ಪ್ರಯಾಣ ರದ್ದುಗೊಳಿಸಿರುವ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿ ಬೆಂಗಳೂರು ತಲುಪಲಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು 4 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ […]

ಅಪರಾಧ ರಾಜಕೀಯ ಸುದ್ದಿ

ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಯಲ್ಲಿ 2,067 ಕೋಟಿ ಹಗರಣ: 9 IAS ಅಧಿಕಾರಿಗಳ ವಿರುದ್ದ ಇಡಿಯಲ್ಲಿ ದೂರು

ಬೆಂಗಳೂರು: ಕೇಂದ್ರ ಸರ್ಕಾರದ 13ನೇ, 14ನೇ ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ನೀಡಿದ್ದ ಅನುದಾನದಲ್ಲಿ 2067 ಕೋಟಿ ರು. ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಎನ್.ಆರ್. ರಮೇಶ್ ಆರೋಪ ಮಾಡಿದ್ದಾರೆ. […]

ರಾಜಕೀಯ ಸುದ್ದಿ

ಚನ್ನಪಟ್ಟಣದಲ್ಲಿ ಮೈತ್ರಿಗೆ ಮೇಜರ್ ಆಪರೇಷನ್ : ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ‘ಸೈನಿಕ’

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ: ಸಿಎಂ, ಡಿಸಿಎಂ ಬೇಟಿಯಾದ ಯೋಗೇಶ್ವರ್ ಬೆಂಗಳೂರು: ರಾಜ್ಯದ 3ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಹಾಟ್ ಸ್ಪಾಟ್ ಆಗಿದೆ.ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ […]

ರಾಜಕೀಯ ಸುದ್ದಿ

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ನಡೆಸಲಾಗುವುದು” ಎಂದು ಡಿಸಿಎಂ […]

ರಾಜಕೀಯ ಸುದ್ದಿ

ದೇವಸ್ಥಾನದ ಹಣ ಅನ್ಯ ಧರ್ಮಕ್ಕೆ ಅನ್ನೋ ಅಪಪ್ರಚಾರ: ಬಿಜೆಪಿ ಆರೋಪಕ್ಕೆ ಟಾಂಗ್ ಕೊಟ್ಟ ಅರ್ಚಕರು

ಬೆಂಗಳೂರು: ಮುಜರಾಯಿ ದೇವಸ್ಥಾನಗಳ‌ ಹಣ 2003 ರ ಕಾಯಿದೆಯನ್ವಯ ಹಿಂದೂ ದೇವಸ್ಥಾನಗಳ ಅಭಿವೃದ್ಧಿಗಾಗಿ ಮಾತ್ರ ಬಳಸಬಹುದು. ಸರ್ಕಾರಕ್ಕೂ ಈ‌ ಹಣ ವರ್ಗಾಯಿಸಲು ಅಥವಾ ಪಡೆಯಲು ಅವಕಾಶವಿಲ್ಲ. ಆದರೂ, ವಿನಾಕಾರಣ ಅನ್ಯ ಧರ್ಮದ ಕೆಲಸಗಳಿಗೆ ಖರ್ಚಾಗುತ್ತದೆ‌ […]

ರಾಜಕೀಯ ಸುದ್ದಿ

ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ: ಡಿ.ಕೆ. ಸುರೇಶ್

ಬೆಂಗಳೂರು: “ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು.ಕಾರ್ಯಕರ್ತರು ನಿಮ್ಮ […]

ರಾಜಕೀಯ ಸುದ್ದಿ

ಸಂಡೂರು ಉಪಚುನಾವಣೆ: ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣಗೆ ಟಿಕೆಟ್

ಮೈಸೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ. ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ […]

ರಾಜಕೀಯ ಸುದ್ದಿ

ಎಚ್‌ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎಸ್ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ […]

ರಾಜಕೀಯ ಸುದ್ದಿ

ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಯಲ್ಲಿ ಸ್ಪರ್ದೆಗೆ ರೆಡಿಯಾಗುತ್ತಿರುವ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ಆಗಮಿಸಿದ ಸಿ.ಪಿ. ಯೋಗೇಶ್ವರ್ ಸಭಾಪತಿ ಬಸವರಾಜ ಹೊರಟ್ಟಿ […]

ರಾಜಕೀಯ ಸುದ್ದಿ

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

ಬೆಂಗಳೂರು : ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ […]

ಉಪಯುಕ್ತ ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಗೆ ಮೂಗುದಾರ: ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲು ಹೈಕೋರ್ಟ್ ಸೂಚನೆ

ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ ಯಾವುದೇ ಕ್ರಮ ಅಥವಾ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಕರ್ನಾಟಕ […]

ರಾಜಕೀಯ ಸುದ್ದಿ

ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ-ದೇವೇಂದ್ರ ಫಡ್ನವಿಸ್, ಅಶೋಕ್ ಚವಾಣ್ ಪುತ್ರಿ ಹೆಸರು ಘೋಷಣೆ

ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮೊದಲ ಪಟ್ಟಿಯಲ್ಲಿ […]

You cannot copy content of this page