ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ
ಮೈಸೂರು : ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು […]

