ಮನುಸ್ಮೃತಿ ಓದು ರಾಜಣ್ಣ….ಜಾತಿ ವ್ಯವಸ್ಥೆ ಎಂಥದ್ದೂ ಅಂತ ಗೊತ್ತಾಗುತ್ತೆ’
ಬೆಂಗಳೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ […]
