ರಾಜಕೀಯ ಸುದ್ದಿ

ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದಾರೆ. ಪಕ್ಷದಲ್ಲಿ ರಾಜೀನಾಮೆ ಅಂತಹ ಮಾತುಕತೆಯಾಗಲೀ, ಒತ್ತಡವಾಗಲೀ […]

ರಾಜಕೀಯ ಸುದ್ದಿ

ಮುಡಾ ಹಗರಣದ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತನಿಖೆಗೆ ಸೂಚನೆ ನೀಡಿದೆ. ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಜನಪ್ರತಿನಿಧಿಗಳ […]

ರಾಜಕೀಯ ಸುದ್ದಿ

ಮುಡಾ ಕೇಸ್: ಹೈಕೋರ್ಟ್ ತೀರ್ಪಿನ ಬಳಿಕ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನತ್ತ ಹೆಚ್ಚಿದ ಕುತೂಹಲ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇಂದಿನ ಹೈಕೋರ್ಟ್​ ಏಕಸದಸ್ಯಪೀಠದ ತೀರ್ಪಿನಿಂದ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್​​ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ […]

ರಾಜಕೀಯ ಸುದ್ದಿ

ಎನ್‌ಎಫ್‌ಐಆರ್‌ಟಿಡಬ್ಲ್ಯು, 18ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿರುವ ‘ಶಕ್ತಿ’ ಯೋಜನೆ ದೇಶದ ಎಲ್ಲ ರಾಜ್ಯ- ಗಳಲ್ಲಿಯೂ ಜಾರಿಗೆ ಬರಬೇಕು. ಅದಕ್ಕಾಗಿ ಸಾರಿಗೆ ನೌಕರರ ರಾಷ್ಟ್ರೀಯ ಸಂಘಟನೆ ಆಯಾ ರಾಜ್ಯಗಳಲ್ಲಿ ಹೋರಾಟ […]

ರಾಜಕೀಯ ಸುದ್ದಿ

ಮೂಡಾ ಪ್ರಕರಣದ ಅರ್ಜಿ ವಜಾ ಹಿನ್ನೆಲೆ; ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಸಂಬಂಧಿಸಿದಂತೆ ತನಿಖೆಗೆ ತನ್ನ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಮಂಗಳವಾರ ವಜಾಗೊಳಿಸಿದ ಹಿನ್ನೆಲೆ ಸಿಎಂ‌ ಸಿದ್ದರಾಮಯ್ಯ ಬುಧವಾರ ಬೆಳಗ್ಗೆ 10 […]

ರಾಜಕೀಯ ಸುದ್ದಿ

ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ: ಕಾಂಗ್ರೆಸ್‌

ಬೆಂಗಳೂರು: ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನ ಹಾಗೂ ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ.ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೊಸ್ಟ್ ಹಂಚಿಕೊಂಡಿದೆ. ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ದೂರುಗಳನ್ನು ಮುಚ್ಚಿಡಲು ಪ್ರಯತ್ನಸಿದ್ದು, ಜಗಜ್ಜಾಹಿರಾಗಿದೆ. […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದ್ದು, ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ವಿರೋಧ ಪಕ್ಷಗಳ ಷಡ್ಯಂತ್ರಕ್ಕೆ ಬೆದರಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಮತ್ತು […]

ಅಪರಾಧ ರಾಜಕೀಯ ಸುದ್ದಿ

ಮುಡಾ ಪ್ರಾಸಿಕ್ಯೂಶನ್ ವಿರುದ್ಧದ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಸಂಬಂಧಿಸಿದಂತೆ ತನಿಖೆಗೆ ತನ್ನ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿಯನ್ನು […]

ರಾಜಕೀಯ ಸುದ್ದಿ

ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿ ನಗರ ಪ್ರದಕ್ಷಿಣೆ ಮಾಡಿದರು.ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ […]

ರಾಜಕೀಯ ಸುದ್ದಿ

ಹೈಕೋರ್ಟ್ ನಲ್ಲಿ ಸಿಎಂ ಪ್ರಾಸಿಕ್ಯೂಷನ್; ಇಂದು ಮಹತ್ವದ ತೀರ್ಪು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ತೀರ್ಪನ್ನು ಹೈಕೋಟ್೯ ಇಂದು ಮಧ್ಯಾಹ್ನ 12ಗಂಟೆಗೆ ಪ್ರಕಟಿಸಲಿದೆ. ರಾಜ್ಯಪಾಲರು ಹಾಗೂ […]

ರಾಜಕೀಯ ಸುದ್ದಿ

ರಸ್ತೆ ಗುಂಡಿ ಪರಿಶೀಲನೆಗೆ ನಡುರಾತ್ರಿ ಸಿಟಿ ರೌಂಡ್ಸ್ ನಡೆಸಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಇದೀಗ ನಡುರಾತ್ರಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮೊದಲಿಗೆ ಸದಾಶಿವನಗರದಿಂದ ರಾತ್ರಿ 11.30 ಕ್ಕೆ ಹೊರಟು,12 ಗಂಟೆಗೆ ಮೇಕ್ರಿ ಸರ್ಕಲ್, ಜಯಮಹಲ್, ಎಂ.ಜಿ.ರಸ್ತೆ, ಇಂದಿರಾ […]

ಅಪರಾಧ ರಾಜಕೀಯ ಸುದ್ದಿ

ಮುನಿರತ್ನರಿಂದ ನನಗೆ ಜೀವ ಬೆದರಿಕೆ ಇದೆ: ಸಿಎಂಗೆ ವೇಲು ನಾಯಕ್ ದೂರು

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. 2 ಕೇಸ್​ಗಳಿಂದ ಆಚೆ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು […]

ರಾಜಕೀಯ ಸುದ್ದಿ

ಪ್ರಧಾನಿ, ಸಿಎಂ ಮಾಜಿ ಆಗಬಹುದು, ಕಾರ್ಯಕರ್ತರೆಂದು ಮಾಜಿಯಾಗಲ್ಲ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಲಕ್ಷ್ಮೇಶ್ವರ: ಪಕ್ಷದ ಮೂಲಕ ದೇಶದ ಅತ್ಯುನ್ನತ ಹುದ್ದೆಯನ್ನ ಏರಬಹುದು. ಆ ಹುದ್ದೆಗಳು ಮಾಜಿಯಾಗುತ್ತವೆ. ಆದರೆ, ಕಾರ್ಯಕರ್ತರು ಎಂದು ಮಾಜಿ ಆಗುವುದಿಲ್ಲ ಎಂಬ ಸತ್ಯ ಪ್ರತಿಯೊಬ್ಬ ಕಾರ್ಯಕರ್ತನಿಗೂ ಅರ್ಥವಾಗಿರಬೇಕು ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ […]

ರಾಜಕೀಯ ಸುದ್ದಿ

ಪುರುಷರಿಗೆ ಸಿಗದ ಗ್ಯಾರಂಟಿಗಳು ಯಾವ ಪುರುಷಾರ್ಥಕ್ಕಾಗಿ?; ಇವು ಅಸಮಾನತೆಯ ದ್ಯೋತಕ ಎಂದು ವಾದ

ಗ್ಯಾರಂಟಿ‌ ಯೋಜನೆಗಳು ಸಮಾನತೆಗೆ, ಸಂವಿಧಾನಕ್ಕೆ ವಿರುದ್ಧವಾಗಿವೆ ಬೆಂಗಳೂರು: ರಾಜ್ಯದಲ್ಲಿ ಘೋಷಣೆ ಮಾಡಿರುವ ಮತ್ತು ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಸಮಾನತೆಗೆ ವಿರುದ್ಧವಾಗಿವೆ ಮತ್ತು ಸಂವಿಧಾನದ ವಿಧಿ 14ನ್ನು ಉಲ್ಲಂಘಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆ […]

ರಾಜಕೀಯ ಸುದ್ದಿ

ಪಂಚಮಸಾಲಿ ಮೀಸಲು ಹೋರಾಟ; ಡಿ.12 ಕ್ಕೆ ಸುವರ್ಣ ಸೌಧ ಮುತ್ತಿಗೆಗೆ ತೀರ್ಮಾನ

ಬೆಳಗಾವಿ : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ತೀರ್ಮಾನಿಸಲಾಗಿದೆ. ರಾಜ್ಯ ಸರಕಾರ ಮತ್ತು ಸಮಾಜದ ಸಚಿವರು ಈ ಬಗ್ಗೆ ದನೊಯೆತ್ತುತ್ತಿಲ್ಲ. ಹೀಗಾಗಿ, ಡಿ.12 ರಂದು ಸುವರ್ಷಸೌಧದಲ್ಲಿ […]

ಅಪರಾಧ ರಾಜಕೀಯ

ರಾಯಣ್ಣ ಬ್ರಿಗೇಡ್, ಚೆನ್ನಮ್ಮ ಬ್ರಿಗೇಡ್ ಆರಂಭಿಸಲಿ ತೀರ್ಮಾನ

ವಿಜಯಪುರ: ರಾಯಣ್ಣ, ಚನ್ನಮ್ಮ ಬ್ರಿಗೇಡ್(RCB)ಅಸ್ತಿತ್ವಕ್ಕೆ ತರುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಇಂದು ವಿಜಯಪುರದಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ದಿಸೆಯಲ್ಲಿ ಶೀಘ್ರವೇ ರಾಯಣ್ಣ, […]

ಅಪರಾಧ ರಾಜಕೀಯ ಸುದ್ದಿ

ಬಂಧಿತ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಪೋಟಕ ಆಡಿಯೋ ವೈರಲ್!

ಬೆಂಗಳೂರು: ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಆರ್.ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಮತ್ತಷ್ಟು […]

ಅಪರಾಧ ರಾಜಕೀಯ ಸುದ್ದಿ

ಅತ್ಯಾಚಾರ ಸಂತ್ರಸ್ತೆ ಮನೆಗೆ ನುಗ್ಗಿ ಮುನಿರತ್ನ ಬೆಂಬಲಿಗರಿಂದ ಬೆದರಿಕೆ: ಮತ್ತೊಂದು ಪ್ರಕರಣ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಅತ್ಯಾಚಾರ ಪ್ರಕರಣದ ದಾಖಲಿಸಿರುವ ಸಂತ್ರಸ್ತೆಯ ಮನೆಗೆ ಮುನಿರತ್ನ ಬೆಂಬಲಿಗರು ಮತ್ತು ಬಿಜೆಪಿ ನಾಯಕರು ನುಗ್ಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಘಟನೆಗೆ ಸಂಬಂದಿಸಿದಂತೆ ಅತ್ಯಾಚಾರ ಸಂತ್ರಸ್ತೆಯ ಪುತ್ರ […]

ರಾಜಕೀಯ ಸುದ್ದಿ

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡಿ ಮತ್ತೆ ಬೇಡಿಕೆ ಪುನರುಚ್ಚರಿಸಿದ ಶಾಸಕ

ಬೆಳಗಾವಿ: ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚಿಸಬೇಕು ಎಂದು ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಆಗ್ರಹಿಸಿದ್ದಾರೆ. ರಾಯಬಾಗದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಅಥಣಿ, ಮುಗಳಖೋಡ, […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಮುನಿರತ್ನ ವಿರುದ್ಧದ ಕೇಸ್ ಗಳ ತನಿಖೆಗೆ ಎಸ್ಐಟಿ ರಚನೆ!

ಬೆಂಗಳೂರು: ಬೆಂಗಳೂರಿನ ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ […]

You cannot copy content of this page