ಮೂರೇ ಲೈನಲ್ಲಿ ಭಾಷಣ ಮುಗಿಸಿದ ರಾಜ್ಯಪಾಲರು
ಬೆಂಗಳೂರು: ಸರಕಾರ ಕೊಟ್ಟಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಮೂರೇ ಲೈನಲ್ಲಿ ಭಾಷಣ ಮುಗಿಸಿದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ರಾಜ್ಯಪಾಲರು ಸರಕಾರ ಬರೆದುಕೊಟ್ಟ ಭಾಷಣ ಮಾಡಲು ಮೊದಲೇ ನಿರಾಕರಿಸಿದ್ದರು. ಆದರೆ, ಕೇಂದ್ರ ಸರಕಾರದ ವಿರುದ್ಧ […]
ಬೆಂಗಳೂರು: ಸರಕಾರ ಕೊಟ್ಟಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಮೂರೇ ಲೈನಲ್ಲಿ ಭಾಷಣ ಮುಗಿಸಿದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ರಾಜ್ಯಪಾಲರು ಸರಕಾರ ಬರೆದುಕೊಟ್ಟ ಭಾಷಣ ಮಾಡಲು ಮೊದಲೇ ನಿರಾಕರಿಸಿದ್ದರು. ಆದರೆ, ಕೇಂದ್ರ ಸರಕಾರದ ವಿರುದ್ಧ […]
ಬೆಂಗಳೂರು: ಕೇಂದ್ರ ಸರಕಾರದ ನರೇಗಾ ಕಾಯ್ದೆಯ ಹೆಸರು ಬಡಲಾವಣೆ ವಿರೋಧಿಸಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ಸರಕಾರದ ನಡುವಿನ ಹಗ್ಗಜಗ್ಗಾಟ ಸದನದಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯಪಾಲರು ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. […]
ಬೆಂಗಳೂರು: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ನಿಂಧಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಶಿಸ್ತುಸಮಿತಿ ಶಿಫಾರಸು ಮಾಡಿದೆ. ಪ್ರಕರಣದಲ್ಲಿ ಅವರನ್ನು ಬಂಧಿಸದೆ ಪೊಲೀಸರು ಮೀನಾಮೇಷ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪೋಸ್ಟರ್ […]
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆಗೆ ಸಂಬಂಧಿಸಿದ ಮಹತ್ವದ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮುಂದೂಡಲಾಗಿದೆ. ನ್ಯಾಯಾಲಯದಲ್ಲಿ ಇಬ್ಬರು ನ್ಯಾಯಾಧೀಶರ ಪೀಠ ಮಾತ್ರ ಲಭ್ಯವಿರುವುದರಿಂದ ಬುಧವಾರ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಗಡಿ ವಿವಾದದಂತಹ ಸಾಂವಿಧಾನಿಕ ಮತ್ತು […]
ಬೆಂಗಳೂರು: ಜಿಬಿಎ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಿದ್ದು, ರಾಜಸ್ಥಾನದ ಮಾಜಿ ಬಿಜೆಪಿ […]
ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ […]
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದ್ದಾರೆ. 2025ರ ಅಕ್ಟೋಬರ್ 1ರ ಮಾಹಿತಿಯಂತೆ ಮತದಾರರ […]
ಬೆಂಗಳೂರು: ಬೆಂಗಳೂರು ಯಾವತ್ತಿದ್ರೂ ಬಿಜೆಪಿಯ ಭದ್ರಕೋಟೆ. ಹೀಗಾಗಿ, ಜಿಬಿಎ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೀವಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಬಾಂಗ್ಲಾ ವಲಸಿಗರು, ಮುಸ್ಲಿಮರನ್ನು […]
ದಾವಣಗೆರೆ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವುದು ನಿಜ. ಆದರೆ, ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ […]
ಬೆಂಗಳೂರು: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಏಪ್ರಿಲ್ ೧೫ರವರೆಗೆ ತೀರ್ಪನ್ನು ಕಾಯ್ದಿರಿಸಿದೆ. ಬಸವರಾಜ್ ವಿರುದ್ಧ ದಾಖಲಾಗಿರುವ ಕೋಕಾ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಂತಿಮ […]
ಚೆನ್ನೈ: ತಮಿಳುನಾಡು ವಿಧಾನಸಭಾ ಅಧಿವೇಶನವನ್ನು ನಾಡಗೀತೆಯೊಂದಿಗೆ ಆರಂಭಿಸಿದ್ದು, ಅನಂತರ ರಾಷ್ಟ್ರಗೀತೆ ಹಾಡಲು ಸ್ಪೀಕರ್ ಅನುಮತಿ ನೀಡಲಿಲ್ಲ, ಇದು ವಿವಾದಕ್ಕೆ ಕಾರಣವಾಗಿದೆ. ಇಂದು ಆರಂಭವಾದ ತಮಿಳುನಾಡು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲ ಎನ್ ಆರ್ ರವಿ ಭಾಷಣ […]
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರಾಧ್ಯಕ್ಷರಾದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. 45 ವರ್ಷವಷ್ಟೇ ವಯಸ್ಸಾಗಿರುವ ನಬಿನ್, ಕೆಲ ತಿಂಗಳ ಹಿಂದೆ ನಡೆದ ಬಿಹಾರ ವಿಧಾನಸಭಾ […]
ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]
2026ನೇ ಜನವರಿ 20 ರಿಂದ ಫೆಬ್ರವರಿ 3 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ […]
ನವದೆಹಲಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು […]
ಬೆಂಗಳೂರು: ರೇಸ್ ಕೋರ್ಸ್ ರಸ್ತೆಯ ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಜನಾರ್ದನ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದರು. ಶನಿವಾರ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಜನಾರ್ದನ ರೆಡ್ಡಿ, ಡಿಸಿಎಂ ಆಗಿ […]
ಬೆಂಗಳೂರು: ಬಿಜೆಪಿಯ ವೇತನ ಪರಿಷ್ಕರಣೆ ಸಂಬಂಧದ ಟ್ವೀಟ್ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದು, ಬಿಜೆಪಿ ಮಾಡಿದ ಯಟವಟ್ಟುಗಳ ಬಗ್ಗೆ ಬಿಡಿಬಿಡಿಯಾಗಿ ತೆರೆದಿಟ್ಟಿದ್ದಾರೆ. ಬಿಜೆಪಿಯ ಸಾಮಾಜಿಕ ಜಾಲತಾಣ […]
ಚಿಕ್ಕಬಳ್ಳಾಪುರ: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಚಿಕ್ಕಬಳ್ಳಾಪುರದ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಅವರಿಗೆ ಪ್ರಕರಣದಲ್ಲಿ ನಿರೀಕ್ಷಣಾ […]
ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ 10 ಲಕ್ಷ ರು. ಪರಿಹಾರ ನೀಡಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಬಿಜೆಪಿ ನಾಯಕರು ರಾಜಶೇಖರ […]
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ಎರಡನೇ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಪರ […]
You cannot copy content of this page