ರಾಜಕೀಯ ಸುದ್ದಿ

ಬೇರೆ ವಿಚಾರಗಳ ಬಗ್ಗೆ ವಿಚಿತ್ರವಾಗಿ ದನಿ ಎತ್ತುವ ಬಿಜೆಪಿ ಸಂಸದರು ಅನಿಲ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ […]

ಉಪಯುಕ್ತ ರಾಜಕೀಯ ಸುದ್ದಿ

GBA 5 ನಗರ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ: ಏ.6 ರಂದು ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ […]

ರಾಜಕೀಯ ಸುದ್ದಿ

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ : “ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ […]

ರಾಜಕೀಯ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು […]

ರಾಜಕೀಯ ಸುದ್ದಿ

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜ ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟೆಯ ಶಿರಮಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರ […]

ರಾಜಕೀಯ ಸುದ್ದಿ

ಕೇಂದ್ರದೊಂದಿಗೆ ಸಹಕಾರ ಇರಲಿ: ಸಿಎಂ ಸಿದ್ದರಾಮಯ್ಯರಿಗೆ ಸೋಮಣ್ಣ ಸಲಹೆ

ಬೆಂಗಳೂರು: ರಾಜ್ಯ ಸರ್ಕಾರವು ಅಹಂಕಾರ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಹಕಾರದಿಂದ ಕೆಲಸ ಮಾಡಬೇಕು ಎಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ V. Somanna ಅವರು ಮುಖ್ಯಮಂತ್ರಿ Siddaramaiah ಅವರಿಗೆ ಸಲಹೆ […]

ರಾಜಕೀಯ ಸುದ್ದಿ

ಕೃಷಿಗೆ ಸೌರಶಕ್ತಿ ಉತ್ತೇಜನ: ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್ 2026–27ರಲ್ಲಿ ಮುಖ್ಯಮಂತ್ರಿ Siddaramaiah ರೈತರಿಗಾಗಿ “ಮುಖ್ಯಮಂತ್ರಿ ಸೌರ ಕೃಷಿ ಯೋಜನೆ” ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆ ಕೇಂದ್ರ ಸರ್ಕಾರದ PM‑KUSUM Scheme ಯ ‘ಕುಸುಮ್-ಸಿ’ ಭಾಗದ ಮಾದರಿಯಲ್ಲಿ […]

ರಾಜಕೀಯ ಸುದ್ದಿ

ಸಧ್ಯದಲ್ಲೇ ಸಿಎಂ ಜತೆ ಗುತ್ತಿಗೆದಾರರ ಸಭೆ ಏರ್ಪಾಡು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜೊತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ. ನಿಮ್ಮ ಸಮಸ್ಯೆ ಬಗೆಹರಿಸಲು ನಾವೆಲ್ಲ ಸೇರಿ ಪರಿಹಾರ ಕಂಡುಕೊಳ್ಳಬೇಕು” ಎಂದು ಡಿಸಿಎಂ […]

ರಾಜಕೀಯ ಸುದ್ದಿ

ನಮ್ಮ ಮೆಟ್ರೋ ಯೋಜನೆಗೆ ರಾಜ್ಯದ ದೊಡ್ಡ ಪಾಲು: ಕೇಂದ್ರದಿಂದ ಕೇವಲ 12% ಹಣ – ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದ ಮಹತ್ವದ ಸಾರಿಗೆ ಯೋಜನೆಯಾದ ನಮ್ಮ ಮೆಟ್ರೋ ಅಭಿವೃದ್ಧಿಗೆ ರಾಜ್ಯ ಸರ್ಕಾರವೇ ಬಹುಪಾಲು ಹಣ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೆಟ್ರೋ ಯೋಜನೆಗೆ ಖರ್ಚಾದ ಒಟ್ಟು ಮೊತ್ತದಲ್ಲಿ ಸುಮಾರು 88 […]

ರಾಜಕೀಯ ಸುದ್ದಿ

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಚೀನಾ, ರಷ್ಯಾ ಕಾದು ನೋಡುತ್ತಿವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ […]

ರಾಜಕೀಯ ಸುದ್ದಿ

ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು […]

ರಾಜಕೀಯ ಸುದ್ದಿ

ಎರಡು ಕೋಟಿ ಉದ್ಯೋಗದ ಭರವಸೆ ಕೊಟ್ಟವರು ಭರ್ತಿ ಮಾಡಿದ್ದೆಷ್ಟು ಹುದ್ದೆ; ಬಿಜೆಪಿ ನಾಯಕರಿಗೆ ರಾಮಲಿಂಗಾ ರೆಡ್ಡಿ ಪ್ರಶ್ನೆ

ಬೆಂಗಳೂರು: ಎರಡು ಕೋಟಿ ಉದ್ಯೋಗದ ಭರವಸೆ ನೀಡಿದ್ದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಿದೆ ಗೊತ್ತಿದೆಯಾ ಎಂದು ಬಿಜೆಪಿ ರಾಜ್ಯ ನಾಯಕರನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ […]

ರಾಜಕೀಯ ಸುದ್ದಿ

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ : ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿರುದ್ಧ ಎಫ್‌ಐಆರ್

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ದ್ವಂಸಗೊಳಿಸಿದ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ […]

ರಾಜಕೀಯ ಸುದ್ದಿ

ನನಗೇನು ಕ್ಯಾನ್ಸರ್ ಆಗಿದೆಯಾ? 2028ಕ್ಕೆ ನಾನೇ ಕಾಂಗ್ರೆಸ್ ಅಭ್ಯರ್ಥಿ: ರಾಜು ಕಾಗೆ ಸ್ಪಷ್ಟನೆ

ಬೆಳಗಾವಿ : 2028ಕ್ಕೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ, ಕಾರ್ಯಕರ್ತರು ಉಹಾಪೋಹಗಳಿಗೆ ಕಿವಿಗೊಡಬೇಡಿ’ ಎಂದು ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು. ಕಾಗವಾಡ ತಾಲ್ಲೂಕಿನ ಮೋಳೆ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, […]

ರಾಜಕೀಯ ಸುದ್ದಿ

ಸಾರಿಗೆ ನೌಕರ ಮಹದೇವಪ್ಪ ಪುತ್ರನಿಗೆ ಉದ್ಯೋಗ ನೀಡಲು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ(ಸವಣೂರು): ಸವಣೂರು ಬಸ್ ಡಿಪೋದಲ್ಲಿ ಹಲವಾರು ವರ್ಷಗಳಿಂದ ಚಾಲಕರ ಬೋಧಕರಾಗಿ ಕೆಲಸ ಮಾಡುತ್ತಿದ್ದ ಮಹದೇವಪ್ಪ ಅವರು ಅಕಾಲಿಕ ನಿಧನ ಹೊಂದಿರುವುದರಿಂದ ಅವರ ಪುತ್ರನಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡಿ, ಅವರಿಗೆ ದೊರೆಯಬೇಕಿರುವ ಎಲ್ಲ ಹಣಕಾಸನ್ನು […]

ರಾಜಕೀಯ ಸುದ್ದಿ

ಹಲಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ವಿಠ್ಠಲ ಹಲಗೇಕರ

ಖಾನಾಪುರ : ಖಾನಾಪುರ ತಾಲೂಕಿನ ಐತಿಹಾಸಿಕ ಮತ್ತು ಧಾರ್ಮಿಕ ಪರಂಪರೆಯನ್ನು ಹೊಂದಿರುವ ಹಲಸಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ಸಂಭ್ರಮ ನೆಲೆಯಾಗಿದ್ದು, ಈ ಶುಭ ಸಂದರ್ಭದಲ್ಲಿ ಹಲಸಿ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿಗಳ […]

ಆರೋಗ್ಯ ರಾಜಕೀಯ ಸುದ್ದಿ

ಉತ್ತರ ಕನ್ನಡ ಜಿಲ್ಲೆಗೆ ಗುಡ್ ನ್ಯೂಸ್ : ಕಾರವಾರಕ್ಕೆ ಬರಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಜಟ್ ನಲ್ಲಿ ಅಧಿಕೃತ ಘೋಷಣೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಜೆಟ್ ನಲ್ಲಿ ರಾಜ್ಯ ಸರಕಾರ ಅಧಿಕೃತವಾಗಿ ಘೋಷಣೆ ಮಾಡಲಿದೆ. ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಪ್ರಸಕ್ತ […]

ಉಪಯುಕ್ತ ರಾಜಕೀಯ ಸುದ್ದಿ

“ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ; ಸರಕಾರದಿಂದ ಮಹತ್ವದ ಅಪ್ಡೇಟ್

ಬೆಂಗಳೂರು: “ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. […]

ಅಪರಾಧ ರಾಜಕೀಯ ಸುದ್ದಿ

ಎಐ ಸಮ್ಮೇಳನದಲ್ಲಿ ಅರೆಬೆತ್ತಲೆ ಪ್ರತಿಭಟನೆ: ಮತ್ತೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಬಂಧನ

ಬೆಂಗಳೂರು: ಎಐ ಸಮ್ಮೇಳನದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ಮಧ್ಯಪ್ರದೇಶದ ಗ್ವಾಲಿಯರ್‌ನಿಂದ ಕಾಂಗ್ರೆಸ್ ಮುಖಂಡ ದೇವೇಂದ್ರ ಯಾದವ್ […]

You cannot copy content of this page