ಒಂದು ದೇಶ..ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ. ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ […]
ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ. ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ […]
ಬೆಂಗಳೂರು: ಜಾತಿನಿಂದನೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಆದೇಶವನ್ನು ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಮಂಗಳವಾರ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ14 […]
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ರಾಜಕೀಯ ಬೆಳವಣಿಗೆ […]
ನವಲಗುಂದ : ಅಳಗವಾಡಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಂಗಳವಾರ ರಾತ್ರಿ ಭಗ್ನಗೊಳಿಸಿದ್ದಾರೆ. ಬುದುವಾರ ಬೆಳಿಗ್ಗೆ ಗ್ರಾಮಸ್ಥರು ರಾಯಣ್ಣ ಮೂರ್ತಿಯ ಬಲಗಡೆ ಕೈಯನ್ನು ಕಟ್ ಮಾಡಿ ಖಡ್ಗ ಸಮೇತ ವಿರೂಪಗೊಳಿಸಿದ್ದನ್ನು ನೋಡಿದಾಗ ಪ್ರಕರಣ […]
ಬೆಂಗಳೂರು: ರಾಹುಲ್ ಗಾಂಧಿಯವರ ಮೇಲೆ ಬಿಜೆಪಿ ಗದಾಪ್ರಹಾರ ನಡೆಸುತ್ತಿದ್ದು, ಕೊಲೆ ಬೆದರಿಕೆಯಂತಹ ಗಂಭೀರ ಪ್ರಕರಣಗಳು ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ರಾಹುಲ್ ಗಾಂಧಿಯವರು ಇಂತಹ ಗೊಡ್ಡುಬೆದರಿಕೆಗಳಿಗೆ ಹೆದರುವುದಿಲ್ಲ. ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ […]
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಜಾಸ್ತಿಯಾಗಿದೆ ಎಂಬ ಕುರಿತು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆಗೆ ಸಭೆ ನಡೆಸಲಾಯಿತು. ವರದಿಯಾದ ಡ್ರಗ್ಸ್ ಪ್ರಕರಣಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಶೆ. 50 ರಷ್ಟು ದಾಖಲಾಗಿದ್ದರೆ, ಮಂಗಳೂರಿನಲ್ಲಿ […]
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಎಸ್. ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದಲ್ಲಿ ನೊಟೀಸ್ ನೀಡದ ಬಂಧನ ಮಾಡಲಾಗಿದೆ. ಎಸ್.ಸಿ, ಎಸ್.ಟಿ. ಪ್ರಕರಣದಡಿ ಬಂಧನ […]
ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದಿನ ಮೊದಲನೇ ಹಂತದ ಮತದಾನದಲ್ಲಿ 24 […]
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಹಾನಿಗೊಳಗಾದವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಎಸಿ ನೇತೃತ್ವದಲ್ಲಿ […]
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನಲೆಯಲ್ಲಿ ಶಾಸಕ ಮುನಿರತ್ನ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ […]
ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದ್ದು, […]
ಕಲಬುರಗಿ: ನಾಗಮಂಗಲದ ಗಣೇಶ ವಿಸರ್ಜನೆ ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂಬ ಬಿಜೆಪಿಯ ಆಗ್ರಹವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ತಳ್ಳಿಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ. ಕರ್ತವ್ಯಲೋಪಕ್ಕೆ ಹೊಣೆ ಮಾಡಿ ಡಿವೈಎಸ್ಪಿ […]
ನವದೆಹಲಿ/ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ.ಪ್ರತಿವಾದಿಗಳಾದ ಡಿಸಿಎಂ ಡಿ.ಕೆ ಶಿವಕುಮಾರ್, […]
ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ […]
ಯಾದಗಿರಿ: ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟಗಾರ ದಿ.ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ […]
ಮಂಡ್ಯ: ಜಿಲ್ಲೆಯ ನಾಗಮಂಗಲ ಕೋಮು ಗಲಭೆಗೆ ಮೊದಲೇ ಸಂಚು ಹೂಡಿದ್ದ ಘಟನೆಗೆ ಸಂಬಂಧಿತ ಒಂದೊಂದು ವಿಡಿಯೋಗಳೇ ಸಾಕ್ಷಿ ಹೇಳುತ್ತಿವೆ. ಗಲಭೆಯ ರಹಸ್ಯಗಳು ದಿನೇ ದಿನೇ ಬಯಲಾಗುತ್ತಲೇ ಇವೆ. ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಪೊಲೀಸರೇ ಅಸಹಾಯಕರಾಗಿ […]
ನವದೆಹಲಿ: ದೆಹಲಿ ಮುಖ್ಯ ಮಂತ್ರಿಯಾಗಿ ಅತಿಶಿ ಹೆಸರನ್ನು ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಕೇಜ್ರಿವಾಲ್ ನಿವಾಸದಲ್ಲಿ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ […]
ಬೆಳಗಾವಿ: ಭಾರತೀಯ ರೈಲ್ವೆಯಲ್ಲಿ ಕೊಂಕಣ ರೈಲ್ವೆಯನ್ನು ವಿಲೀನ ಮಾಡಲು ಭಾರತೀಯ ರೈಲ್ವೆ ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ರಾತ್ರಿ ವಂದೇ ಭಾರತ್ ರೈಲನ್ನು ಸ್ವಾಗತಿಸಿ […]
ಕಲಬುರಗಿ: ರಾಜ್ಯ ಸರ್ಕಾರದಿಂದ 1.685 ಕೋಟಿ ರೂ ವೆಚ್ಚದಲ್ಲಿ ಕಲಬುರಗಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ […]
ಬೆಂಗಳೂರು: “ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
You cannot copy content of this page