ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು : ಬಿಜೆಪಿ ನಾಯಕರಿಂದ ಪರ-ವಿರೋಧ
ಬೆಂಗಳೂರು: ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ಸಂಬಂಧ ಪ್ರಸ್ತಾವನೆ ರೆಡಿಯಾಗಿದ್ದು, ಇದಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಬಿಜೆಪಿಯ ಕೆಲ ನಾಯಕರು ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋದಿಸಿದ್ದರೆ, ಪ್ರತಾಪ್ ಸಿಂಹ, ಬಸವರಾಜ […]
