ಸಿ.ಟಿ ರವಿ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿ ವತಿಯಿಂದ ಬಿಜೆಪಿ ಮತ್ತು ಸಿ.ಟಿ.ರವಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಮಾಜಿ ಸಚಿವ ಸಿ. ಟಿ. ರವಿ, ಕಾಂಗ್ರೆಸ್ […]
