ಅಬಕಾರಿ ನೀತಿ ಅಕ್ರಮ ಕೇಸ್: ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ “ಕಳೆದ 2 ವರ್ಷಗಳಲ್ಲಿ ಸಿಬಿಐ […]

