ಅಪರಾಧ ರಾಜಕೀಯ ಸುದ್ದಿ

ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಮರುತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ […]

ರಾಜಕೀಯ ಸುದ್ದಿ

ಮೂಡಾ ಹಗರಣದ ಆರೋಪ ಹೊತ್ತ ಹಾವೇರಿ ಕುಲಪತಿ ದಿನೇಶ್ ಕುಮಾರ್ ಅಮಾನತು ಮಾಡಿದ ಸರಕಾರ

ಬೆಂಗಳೂರು: ಮೂಡಾ ಹಗರಣದಲ್ಲಿ ಆರೋಪಿಯಾಗಿದ್ದ ಆಯುಕ್ತ ದಿನೇಶ್ ಕುಮಾರ್ ಎರಡು ದಿನದ ಹಿಂದಷ್ಟೇ ಹಾವೇರಿ ವಿವಿ ಕುಲಪತಿಯಾಗಿ ನೇಮಕವಾಗಿದ್ದರು. ಇದೀಗ ಸರಕಾರ ಅವರನ್ನು ಅಮಾನತುಗೊಳಿಸಿ ಆದೇಶ ಮಾಡಿದೆ. ಮೂಡಾ ಹಗರಣದಲ್ಲಿ ಸರಕಾರದ ವಿರುದ್ಧ ಸಮರ […]

ರಾಜಕೀಯ ಸುದ್ದಿ

ಲಕ್ಷ್ಮಣ ಸವದಿ ರಣತಂತ್ರ : ಮತ್ತೆ ಕೈ ತೆಕ್ಕೆಗೆ ಅಥಣಿ ಪುರಸಭೆ

ಬೆಳಗಾವಿ:ಅಥಣಿ  ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಶಿವಲೀಲಾ ಬೂಟಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಭುವನೇಶ್ವರಿ ಬೀರಪ್ಪ ಯಕ್ಕಂಚಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಥಣಿ ಪುರಸಭೆಯಲ್ಲಿ ಒಟ್ಟು 27 ಸದಸ್ಯ ಬಲ […]

ರಾಜಕೀಯ ಸುದ್ದಿ

ಮುಡಾ ಕೇಸ್ ಸಿಎಂ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ ವಿಚಾರಣೆ ಸೆ.9 ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಕೇಸ್ ನಲ್ಲಿ ‌ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದಿನ ಸೆಪ್ಟೆಂಬರ್ 9 ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2:30 […]

ರಾಜಕೀಯ ಸುದ್ದಿ

ಬಿಬಿಎಂಪಿ ವ್ಯಾಪ್ತಿಯ ಬಾಕಿ ಆಸ್ತಿ ತೆರಿಗೆ ತಕ್ಷಣ ವಸೂಲಿ ಮಾಡಿ: ಎಎಪಿ ಆಗ್ರಹ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ […]

ಅಪರಾಧ ರಾಜಕೀಯ ಸುದ್ದಿ

ಬಿಎಸ್‌ವೈ ಮೇಲಿನ ಫೋಕ್ಸೋ ಕೇಸಿನ ದೂರುದಾರೆ ಸಾವು: ತನಿಖೆಗೆ ಮಹಿಳಾ ಆಯೋಗ ಆಗ್ರಹ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಎನ್.ಡಿ.ಎ ಟಿಕೆಟ್ ಜೆಡಿಎಸ್ ಪಾಲಿಗೆ!

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮಳೆಗಾಲ ಮುಗಿದ ನಂತರ ಬರಲಿದೆ‌. ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇಂದ್ರ ಸಚಿವರಾಗಿದ್ದಾರೆ. ಇದರಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ […]

ರಾಜಕೀಯ ಸುದ್ದಿ

ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು […]

ರಾಜಕೀಯ ಸುದ್ದಿ

ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-40 ಅಡಿ ರಸ್ತೆ ನಿರ್ಮಾಣ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದ ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-4೦ ಅಡಿ ರಸ್ತೆ ನಿರ್ಮಾಣ ಮಾಡುತ್ತೇವೆ. ಒಟ್ಟು 3೦೦ ಕಿ.ಮಿ ರಸ್ತೆ ನಿರ್ಮಾಣ ಮಾಡಲು ನಿರ್ಧಾರ ಮಾಡಿದ್ದೇವೆ. ಮೊದಲ ಹಂತದಲ್ಲಿ 1೦೦ ಕಿ.ಮೀ ನಿರ್ಮಾಣ ಮಾಡುತ್ತೇವೆ. 2೦೦ ಕೋಟಿ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡರೆ ಮುಂದೇನು?

ಬೆಂಗಳೂರು: ಮಧ್ಯಾಹ್ನ 2:30 ರಿಂದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಯಲಿದೆ. ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳು: ರಾಜ್ಯಪಾಲರ ಪ್ರಾಸಿಕ್ಯೂಷನ್ […]

ರಾಜಕೀಯ ಸುದ್ದಿ

ಪ್ರಿಯಾಂಕ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ವಿವರಣೆ ಕೇಳಿದ ರಾಜ್ಯಪಾಲರು

ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ […]

ಅಪರಾಧ ರಾಜಕೀಯ ಸುದ್ದಿ

ಬೆಳಗಾವಿ ಬಿಜೆಪಿ ಸದಸ್ಯನ ಅಪಹರಣಕ್ಕೆ ಬಳಸಿದ ಕಾರು ಕೊನೆಗೂ ಬೆಂಗಳೂರಿನ ರೆಸಾರ್ಟ್ ನಲ್ಲಿ ಪತ್ತೆ

ಬೆಳಗಾವಿ: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗೇಶ ಅಸುಂಡಿ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದ ವಾಹನ ಸಂಖ್ಯೆ ಕೆಎ 24,ಎಂ 5622 ನಂಬರ್‌ ನ ಮಹಿಂದ್ರ ಸ್ಕಾರ್ಪಿಯೋ ವಾಹನ ಇದೀಗ ಬೆಂಗಳೂರು […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಗಂಗರಾಜು ಅವರು ಓರ್ವ ಗನ್ ಮ್ಯಾನ್ ನೀಡುವಂತೆ […]

ರಾಜಕೀಯ ಸುದ್ದಿ

ಮೂಡಾ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ: ಇಂದು ಮಧ್ಯಾಹ್ನ ೨.೩೦ಕ್ಕೆ ವಿಚಾರಣೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತಿನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಇಂದು(ಸೆ.2ರಂದು) ನಡೆಯಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 […]

ರಾಜಕೀಯ ಸುದ್ದಿ

ಕಾಂಗ್ರೆಸ್ ನ ರಾಜಭವನ ಚಲೋ ಪ್ರತಿಭಟನೆಯಲ್ಲಿ ಪ್ರಮೋದ್ ಶ್ರೀನಿವಾಸ್

ಬೆಂಗಳೂರು: ರಾಜ್ಯಪಾಲರು ತಾರತಮ್ಯ ಧೋರಣೆಯ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಡೆಸಿದ ಯಾಜಭವನ ಚಲೋ ಪ್ರತಿಭಟನೆಯಲ್ಲಿ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಯುವ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ […]

ರಾಜಕೀಯ ಸುದ್ದಿ

ಹೈಕೋರ್ಟ್ ನ ಪ್ರಾಸಿಕ್ಯೂಷನ್ ಪ್ರಕರಣ ವಿಚಾರಣೆ ಹಿನ್ನೆಲೆ: ಸಿಎಂ ಮೈಸೂರು ಪ್ರವಾಸದ ಸಮಯ ಬದಲಾವಣೆ

ಬೆಂಗಳೂರು : ನಾಳೆ ಸೋಮವಾರ ಮಧ್ಯಾಹ್ನ 2:30 ರಿಂದ ಹೈಕೋರ್ಟ್​ ನ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಶನ್ ಬಗ್ಗೆ ವಿಚಾರಣೆ ನಡೆಯಲಿದೆ. ಇದುವರೆಗೆ 2 ಬಾರಿ ಹೈಕೋರ್ಟ್​ನಲ್ಲಿ ರಾಜ್ಯಪಾಲರ […]

ಉಪಯುಕ್ತ ರಾಜಕೀಯ ಸುದ್ದಿ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ನೀರಾವರಿ ಕಾಮಗಾರಿ ಉದ್ಘಾಟನೆ

ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. “ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, […]

ರಾಜಕೀಯ ಸುದ್ದಿ

ಅಹಿಂದ ಒಕ್ಕೂಟದ ಪ್ರತಿಭಟನೆ ಹಿನ್ನೆಲೆ: ರಾಜ್ಯಪಾಲರ ಕೋಲಾರ ಪ್ರವಾಸ ರದ್ದು

ಕೋಲಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಸೈಟ್ ಹಗರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋಲಾರದಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ಅಹಿಂದ ಒಕ್ಕೂಟದ ನಾಯಕರು […]

ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ​​ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್ ಮತ್ತು ದಿನೇಶ್ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಒಪ್ಪಿಕೊಂಡ್ರೆ ಸಿಎಂ ಆಗ್ತೀನಿ: ಆರ್.ವಿ. ದೇಶಪಾಂಡೆ ಹೊಸ ಬಾಂಬ್

ಬೆAಗಳೂರು: ನನಗೆ ಸಚಿವನಾಗಿ ಕೆಲಸ ಮಾಡಿ ಸಾಕಾಗಿದೆ, ಇನ್ಮುಂದೆ ಏನಾದ್ರೂ ಅವಕಾಶ ಸಿಕ್ರೆ ಸಿಎಂ ಆಗಬೇಕಷ್ಟೇ. ಸಿದ್ರಾಮಯ್ಯ ಅನುಮತಿ ಕೊಟ್ರೆ ಸಿಎಂ ಆಗ್ತೀನಿ ಎಂದು ಹಿರಿಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ ಸುದ್ದಿಗಾರರ ಜತೆಗೆ […]

You cannot copy content of this page