ರಾಜಕೀಯ ಸುದ್ದಿ

ಪ್ರಜಾಪ್ರಭುತ್ವ ದಿನಾಚರಣೆಗೆ ಸಿಎಂ ಚಾಲನೆಮಾನವ ಸರಪಳಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್‌ನಿಂದ ಪ್ರಶಸ್ತಿ

ಬೆಂಗಳೂರು: ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದರು. ಆರ್ಥಿಕ, ಸಾಮಾಜಿಕ‌ ಪ್ರಜಾಪ್ರಭುತ್ವ ಎಲ್ಲರಿಗೆ ಸಿಕ್ಕಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಇಂದು ಏಕತೆಯ ಹೆಸರಿನಲ್ಲಿ ಸಮಾಜವನ್ನ ಒಡೆಯುತ್ತಿದ್ದಾರೆ. ಇದರ […]

ರಾಜಕೀಯ ಸುದ್ದಿ

ಚೆನ್ನಾರೆಡ್ಡಿ ಪಾಟೀಲ್ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಬೆಂಗಳೂರು: ದಲಿತರ ಅವಹೇಳನದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಬಂಧನದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಬಂಧನ ಮಾಡುವಂತೆ ದಲಿತ ಸಂಘಟನೆಗಳು ಆಗ್ರಹಿಸಿವೆ. ಯಾದಗಿರಿಯ ಪ್ರಜಾಪ್ರಭುತ್ವ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ಶಾಸಕ ಚೆನ್ನಾರೆಡ್ಡಿ […]

ರಾಜಕೀಯ ಸುದ್ದಿ

‘ಬೇಗ ಹಿಡಿದ್ರೆ ಬೇಗ ಅಂತೀರಾ, ತಡವಾದ್ರೆ ಇನ್ನೂ ಹಿಡಿದಿಲ್ಲ ಅಂತೀರಾ, ಬಿಜೆಪಿಗರೆ ನೀವ್ ಯಾಕಿಂಗೆ?

ಧಾರವಾಡ: ಬೇಗ ಅರೆಸ್ಟ್ ಮಾಡಿದ್ರೆ ಇಷ್ಟು ಬೇಗ ಯಾಕ್ ಅರೆಸ್ಟ್ ಅಂತೀರಾ? ತಡವಾದ್ರೆ, ಸರಕಾರ ಅರೆಸ್ಟ್ ಮಾಡಲು ವಿಫಲವಾಗಿದ್ರೆ ಅಂತೀರಾ, ಇದೆಂತ ನಡವಳಿಕೆ ನಿಮ್ಮದು ಎಂದು ಬಿಜೆಪಿ ನಾಯಕರಿಗೆ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ. […]

ರಾಜಕೀಯ ಸುದ್ದಿ

ಜಗತ್ತಿನಲ್ಲೇ ಭಾರತದ ಸಂವಿಧಾನ ಶ್ರೇಷ್ಠವಾದದ್ದು: ಈಶ್ವರ ಖಂಡ್ರೆ

ಅನುಭವ ಮಂಟಪದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ಬೀದರ್: ಅನುಭವ ಮಂಟಪದಿಂದ ಚಾಮರಾಜನಗರ ವರೆಗೆ ಮಾನವ ಸರಪಳಿ ನಿರ್ಮಿಸಿ ಸ್ವಾತಂತ್ರ್ಯ, ಸಮಾನತೆ, ಭಾತೃತ್ವದ, ಒಗ್ಗಟ್ಟಿನ ಮಂತ್ರ ಜಪಿಸುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಲಾಯಿತು. ಪರಿಸರ […]

ರಾಜಕೀಯ ಸುದ್ದಿ

ಮಹಿಳೆಯರಿಗೆ ಅವಮಾನ ಮಾಡುವ ವ್ಯಕ್ತಿ ಶಾಸಕ ಸ್ಥಾನದಲ್ಲಿರಲು ಅನರ್ಹ: ಸೌಮ್ಯಾ ರೆಡ್ಡಿ

ಬೆಂಗಳೂರು: ಯಾವುದೇ ವ್ಯಕ್ತಿ ಮಹಿಳೆಯರ ಬಗ್ಗೆ ಲಘುವಾಗಿ ಮಾತನ್ನಾಡುತ್ತಾರೆಂದರೆ ಅವರು ಸಾರ್ವಜನಿಕ ಕ್ಷೇತ್ರದಲ್ಲಿ ಇರಲು ಯೋಗ್ಯರಲ್ಲ ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸೌಮ್ಯಾ […]

ರಾಜಕೀಯ ಸುದ್ದಿ

ಪ್ರಜ್ರಾಪ್ರಭುತ್ವ ದಿನಾಚರಣೆ ವೇದಿಕೆಗೆ ನುಗ್ಗಿದ ಯುವಕ: ಸಿದ್ದರಾಮಯ್ಯಗೆ ಶಾಲು ಹಾಕಲು ನುಗ್ಗಿದ ವ್ಯಕ್ತಿ

ಬೆಂಗಳೂರು: ಶಾಲು ಹಿಡಿದ ಯುವಕನೊಬ್ಬ ಪ್ರಜಾಪ್ರಭುತ್ವ ದಿನಾಚರಣೆ ವೇದಿಕೆಗೆ ನುಗ್ಗಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಕನ್ನಡದ ಶಾಲು ಹಾಕಿದ್ದ ಯುವಕನೊಬ್ಬ, ಶಾಲು ಹಾಕುವ ಸಲುವಾಗಿ ಆತ ವೇದಿಕೆಯ ಮುಂಭಾಗಕ್ಕೆ ನುಗ್ಗಿ ಬಂದಿದ್ದು, ತಕ್ಷಣವೇ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಮುನಿರತ್ನನನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಪರಿಶಿಷ್ಟ ಸಮುದಾಯವನ್ನು ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಬಂಧನವಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ವೈಯ್ಯಾಲಿ […]

ರಾಜಕೀಯ ಸುದ್ದಿ

ಬಂಧನವಾದ ಶಾಸಕ ಮುನಿರತ್ನಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್!

ಬೆಂಗಳೂರು: ಬಿಬಿಎಂಪಿ ವಾರ್ಡ್‌ ಕಸ ವಿಲೇವಾರಿ ಗುತ್ತಿಗೆ ನೀಡಲು ಗುತ್ತಿಗೆದಾರನಿಂದ ಲಂಚ ಕೇಳಿ ಪ್ರಾಣ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಕೋಲಾರದಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನ ಅವರಿಗೆ ಇದೀಗ […]

ರಾಜಕೀಯ ಸುದ್ದಿ

‘ಮುನಿರತ್ನ ಶಾಸಕರಾಗಿ ಮುಂದುವರಿಯಲು ಅನಾಲಾಯಕ್ ವ್ಯಕ್ತಿ’: ಶಾಸಕ ಅಬ್ಬಯ್ಯ ಪ್ರಸಾದ್

ಧಾರವಾಡ: ಜಾತಿನಿಂದನೆ ಮೂಲಕ ತಮ್ಮ ಮನಸ್ಥಿತಿಯನ್ನು ಹೊರಹಾಕಿರುವ ಮುನಿರತ್ನ ಶಾಸಕರಾಗಿ ಮದುವರಿಯಲು ಅನಾಲಾಯಕ್ ಎಂದು ಹುಬ್ಬಳ್ಳಿ ಶಾಸಕ ಅಬ್ಬಯ್ಯ ಪ್ರಸಾದ್ ಕಿಡಿಕಾರಿದ್ದಾರೆ. ಮುನಿರತ್ನ ದಲಿತರ ಬಗ್ಗೆ ತಮಗೆ ಮತ್ತು ತಮ್ಮ ಪಕ್ಷಕ್ಕೆ ಇರುವ ಅಸಹನೆಯನ್ನು […]

ಅಪರಾಧ ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿದ್ದು ಹಾಗೂ ಆತನೊಂದಿಗೆ ಮತ್ತೊಬ್ಬ ವ್ಯಕ್ತಿಯ […]

ರಾಜಕೀಯ ಸುದ್ದಿ

ದಲಿತನಿಗೆ ಹಂಚಿಕೆಯಾಗಿದ್ದ ಸೈಟ್ ನಲ್ಲಿ ಸಿಎಂ ಮನೆ ನಿರ್ಮಾಣ: ಕೇಂದ್ರ ಸಚಿವ ಎಚ್.ಡಿ.ಕೆ ಬಾಂಬ್

ಬೆಂಗಳೂರು: ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ರಾಮನಗರದಲ್ಲಿ ಆಡಿರುವ ಮಾತು. ಪ್ರಕರಣದ ವಿಚಾರಣೆ ಮುಗಿಸಿರುವ ಹೈಕೋರ್ಟ್ […]

ಅಪರಾಧ ರಾಜಕೀಯ ಸುದ್ದಿ

ಗ್ರಾ.ಪಂ. ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿದ ದುಷ್ಕರ್ಮಿಗಳು

ಕಲಬುರಗಿ: ಅಪರಿಚಿತ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ. ಪಡಸಾವಳಗಿ ಗ್ರಾಮದ ವಿಶ್ವನಾಥ್​ ಜಮಾದಾರ್ ಕೊಲೆಯಾದವರು. ವಿಶ್ವನಾಥ್​​​ ಜಮಾದಾರ್ ಶುಕ್ರವಾರ […]

ಅಪರಾಧ ರಾಜಕೀಯ ಸುದ್ದಿ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್

ಬೆಂಗಳೂರು: ಬಿಬಿಎಂಪಿ ಕಸದ ಗುತ್ತಿಗೆದಾರನೊಬ್ಬನಿಗೆ ಜೀವ ಬೆದರಿಕೆ ಹಾಕಿದ್ದು ಮತ್ತು ಆತನ ಸಹಚರನ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ವೈಯ್ಯಾಲಿ ಕಾವಲ್ ಪೊಲೀಸ್ […]

ಅಪರಾಧ ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತ ಸಸ್ಪೆಂಡ್ ಹಿಂದೆಯೇ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್​​ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್​. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ […]

ಆರೋಗ್ಯ ರಾಜಕೀಯ ಸುದ್ದಿ

ವೈದ್ಯಕೀಯ ಸಿಬ್ಬಂದಿಗೆ ಎಐ ಆಧಾರಿತ ಭದ್ರತಾ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.ಶುಕ್ರವಾರ ವಿಕಾಸಸೌಧದಲ್ಲಿ […]

ರಾಜಕೀಯ ಸುದ್ದಿ

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಸೆ.16 ರಂದು ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಪ್ರಧಾನಿ‌ ನರೇಂದ್ರ ಮೋದಿ ಸೆ.16ರಂದು ಹುಬ್ಬಳ್ಳಿ ಪುಣೆ ನಡುವೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಅಂದು ಪ್ರಧಾನಿ ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ […]

ರಾಜಕೀಯ ಸುದ್ದಿ

ಇಬ್ಬರು IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕೆ.ವಿ.ಶರತ್ ಚಂದ್ರ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಹೆಚ್ಚುವರಿ ಹೊಣೆಗಾರಿಕೆ ಜತೆಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಕೆ.ವಿ.ಶರತ್ ಚಂದ್ರ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯ ಜತೆಗೆ ಸಂಚಾರ ಮತ್ತು ಸುರಕ್ಷತಾ […]

ರಾಜಕೀಯ ಸುದ್ದಿ

ಕರ್ನಾಟಕದಲ್ಲೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ: ಆರ್.ಅಶೋಕ್

ಬೆಂಗಳೂರು: ನಾಗಮಂಗಲದಲ್ಲಿ ದುಷ್ಕೃತ್ಯ ಎಸಗಿದ ಪುಂಡರನ್ನ ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ ಎಂದು ವಿರೋಧ ಪಕ್ಷದ […]

ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: ಅರವಿಂದ್ ಲಿಂಬಾವಳಿ ನೇತೃತ್ವದ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ಬಿಜೆಪಿಯ ಮತ್ತೊಂದು ಬಣ ಮೂಡಾ ಹಗರಣದ […]

ರಾಜಕೀಯ ಸುದ್ದಿ

ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ: ಸಿಎಂ ನಿವಾಸಕ್ಕೆ ದೌಡಾಯಿಸಿದ ಹಿರಿಯ ಸಚಿವರು, ನಾಯಕರು

ಬೆಂಗಳೂರು: ಬಹುಮತದ ಸರಕಾರ ಅಸ್ತಿತ್ವದಲ್ಲಿದ್ದರೂ, ಮೂಡಾ ಹಗರಣದಿಂದ ಕಾಂಗ್ರೆಸ್, ವಿಚಲಿತವಾಗಿದ್ದು, ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ನಿವಾಸ ಕಾವೇರಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ ನಾಯಕರು ದೌಡಾಯಿಸಿದ್ದಾರೆ. […]

You cannot copy content of this page