ರಾಜಕೀಯ

ಮಹಿಳೆಯರಿಗೆ 3 ಸಾವಿರ ರುಪಾಯಿ ಫ್ರೀ: ಕಾಂಗ್ರೆಸ್ ನ ಹೊಸ ಘೋಷಣೆ

ಮುಂಬಯಿ: ಗೃಹಲಕ್ಷ್ಮಿ ಮಾದರಿಯಲ್ಲಿ ಮಹಿಳೆಯರಿಗೆ 3 ಸಾವಿರ ರುಪಾಯಿ ಫ್ರೀ ನೀಡುವ ಭರವಸೆ ನೀಡಿರುವ ಕಾಂಗ್ರೆಸ್, ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಮಹಿಳೆಯರ ಮನಗೆಲ್ಲಲು ಮುಂದಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ...

ಚಳಿಗಾಲ ಆರಂಭ: ಅಯೋಧ್ಯೆ ಬಾಲರಾಮನ ಬೆಚ್ಚಗಿಡಲು ಉಲ್ಲನ್ ಬಟ್ಟೆ, ಪಶ್ನಿನಾ ಶಾಲು, ಡ್ರೈ ಫ್ರೂಟ್ಸ್ ನೈವೇದ್ಯ

ಅಯೋಧ್ಯೆ: ದೇಶದ ಪ್ರಸಿದ್ಧ ದೇವಸ್ಥಾನವಾದ ಆಯೋಧ್ಯೆಯಲ್ಲಿ ಬಾಲರಾಮನನ್ನು ಚಳಿಗಾಲದಲ್ಲಿ ಬೆಚ್ಚಗಿಡಲು ಆಡಳಿತ ಮಂಡಳಿ ಹೊಸದೊಂದು ಯೋಜನೆಯನ್ನು ರೂಪಿಸಿದೆ. ಅತಿಯಾದ ಚಳಿಯ ಕಾರಣಕ್ಕೆ ಬಾಲ ರಾಮನ ಮೂರ್ತಿಗೆ ಪಶ್ಮಿನಾ...

ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

: ಬೆಂಗಳೂರು: "ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಗಡ್ಡದ ವಿಚಾರವನ್ನೇ ಗುಡ್ಡ ಮಾಡಿದ್ದ ಘಟನೆ ಸುಖಾಂತ್ಯ

ಹಾಸನ: ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಬುಗಿಲೆದಿದ್ದ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಗೊಂಡಿದೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿಯಮ ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ.ಕಾಲೇಜಿನ...

ವಕ್ಫ್ ಆಸ್ತಿ ವಿವಾದ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರೈತರಿಗೆ ವಕ್ಫ್ ಸಂಬಂಧ ‌ನೀಡಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ಪಹಣಿ...

ಮಹಾರಾಷ್ಟ್ರ ಚುನಾವಣೆ: 97 ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬ ಮಹಿಳೆಯೂ ಸ್ಪರ್ಧಿಸಿಲ್ಲ !

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ೯೭ ಕ್ಷೇತ್ರದಲ್ಲಿ ಒಬ್ಬ ಮಹಿಳೆಯೂ ಚುನಾವಣೆಗೆ ಸ್ಪರ್ಧಿಸಿಲ್ಲ ಎಂಬುದು ಮಹಿಳಾ ಸಬಲೀಕರಣ ಹಾಗೂ ರಾಜಕೀಯ ಪ್ರಾತಿನಿಧ್ಯದ ಅಣಕದಂತಿದೆ....

ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ: ಹೆಚ್.ಡಿ.ದೇವೇಗೌಡ

ಚನ್ನಪಟ್ಟಣ : ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ...

ಬೊಮ್ಮಾಯಿ ಕುಟುಂಬ ಜನರ ಸೆವೆಗೆ ಮೀಸಲು: ಶಂಕರ ಪಾಟೀಲ್ ಮುನೇನಕೊಪ್ಪ

ಹಾವೇರಿ, (ಶಿಗ್ಗಾವಿ): ಬೊಮ್ಮಾಯಿ ಕುಟುಂಬ ಜನರ ಸೆವೆಗೆ ಮೀಸಲು ಎಂದು ಭರತ್ ಬೊಮ್ಮಾಯಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ಬಿಜೆಪಿ ಮುಖಂಡ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ....

ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತು:ಆರಗ ಜ್ಞಾನೇಂದ್ರ

ಹಾವೇರಿ(ಶಿಗ್ಗಾವಿ): ಇಡೀ ಭಾರತವನ್ನು ಕಾಂಗ್ರೆಸ್ ನಾಯಕರು ವಕ್ಪ್ ಮಾಡಲು ಹೊರಟಿದ್ದಾರೆ‌. ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದೀದ್ದೇ ಆಗಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ...

ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ: ನಾಚಿಕೆ, ಮಾನ ಮರ್ಯಾದೆ ಇಲ್ಲ: ಸಂತೋಷ್ ಲಾಡ್

ಬಡವರ ಪಾಲಿನ ಪಾಂಡುರಂಗ ಮುಖ್ಯಮಂತ್ರಿ ಸಿದ್ದರಾಮಯ್ಯ: ಸಂತೋಷ್ ಲಾಡ್ ಸಂಡೂರು: ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ. ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು,...

ಸಿದ್ದರಾಮಯ್ಯ ಮಾಸ್ ಲೀಡರ್, ಹೀಗಾಗಿ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ:ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ರಾಜ್ಯದ ಪ್ರಮುಖ ಮಾಸ್ ಲೀಡರ್. ಈ ಕಾರಣಕ್ಕೆ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ...

ತಿರುಪತಿ ಲಡ್ಡು ಕಲಬೆರಕೆ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾ

ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿದ್ದ ತಿರುಪತಿ ಲಡ್ಡುವಿನಲ್ಲಿನ ಕಲಬೆರೆಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಡ್ಡು...

ಶಕ್ತಿ ಯೋಜನೆಯ ಮತ್ತೊಂದು ವಿಕ್ರಮ: 323 ಕೋಟಿ ಮಹಿಳೆಯರ ಪ್ರಯಾಣ

ಶೀಘ್ರದಲ್ಲೇ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸುವ ಪ್ರಕ್ರಿಯೆ ಬೆಂಗಳೂರು: ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ಸಿಗುತ್ತಿದ್ದು, ಇದುವರೆಗೆ 323 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು ಇದುವರೆಗೆ...

ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲು

ಹಾವೇರಿ: ವಕ್ಫ್ ನೋಟಿಸ್ ಬಂದಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.ವ್ಯಕ್ತಿಯೊಬ್ಬರು ನೀಡಿದ ದೂರಿನ...

‘ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ’: H.D.ದೇವೇಗೌಡ

ಮೋದಿ ಅವರಿಂದ ಮಾತ್ರ ಮೇಕೆದಾಟು ಯೋಜನೆ ಸಾಧ್ಯ ಚನ್ನಪಟ್ಟಣ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು...

ಮುಖ್ಯಮಂತ್ರಿಯಾದರೂ ಶಿಗ್ಗಾವಿಗೆ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗದ ಬೊಮ್ಮಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಹಾವೇರಿ: “17 ವರ್ಷಗಳ ಕಾಲ ಶಿಗ್ಗಾವಿಯನ್ನು ಪ್ರತಿನಿಧಿಸಿ, ರಾಜ್ಯದ ಮುಖ್ಯಮಂತ್ರಿಯಾದರೂ ಯಾವುದೇ ಸಾಕ್ಷಿಗುಡ್ಡೆಗಳನ್ನು ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಜನತೆಗೆ ನೀಡಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳಂತೆ ಒಂದೇ...

ವಕ್ಫ್ ಹೆಸರು ನಮೂದಿಸಲು ರಾಜ್ಯ ಸರ್ಕಾರ ಸೂಚನೆ: ಜಗದಾಂಬಿಕಾ ಪಾಲ್ ಆರೋಪ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸೂಚನೆಯ ಮೇರೆಗೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂಬುದಾಗಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಆರೋಪಿಸಿದರು. ವಕ್ಫ್...

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಸಿಎಂ ಭರವಸೆ

ಹುಬ್ಬಳ್ಳಿ: "ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...

ಎಚ್ ಡಿಕೆ ವಿರುದ್ಧ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದ ಹೈಕೋರ್ಟ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆ‌ರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ....

68ಲಕ್ಷ ಮಂದಿಯಿಂದ ಬಿಜೆಪಿ ಸದಸ್ಯತ್ವ ನೋಂದಣಿ

ಬೆಂಗಳೂರು: ಬಿಜೆಪಿ ಸದಸ್ಯತ್ವ ನೋಂದಣಿಯಡಿ ನ.6ರ ವರೆಗೆ 68ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ಸೆ.2ಕ್ಕೆ ಸದಸ್ಯತ್ವ ನೋಂದಣಿಗೆ ಬಿಜೆಪಿ ಚಾಲನೆ ನೀಡಿದ್ದು, ನವೆಂಬರ್ ಅಂತ್ಯದವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ....

You cannot copy content of this page