ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಲ್ಲಿ ಸಿಗುತ್ತಿದೆ ವಿಐಪಿ ಟ್ರೀಟ್ಮೆಂಟ್ !

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ಊಹಾಪೋಹಕ್ಕೆ ಪುರಾವೆ ಸಿಕ್ಕಿದ್ದು, ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋವೊಂದು ವೈರಲ್ ಆಗಿದೆ. ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷಿö್ಮ ಜೈಲಿಗೆ […]

ರಾಜಕೀಯ ಸುದ್ದಿ

ಅಹಿಂದ ಸ್ವಾಮೀಜಿಗಳಿಂದ ಸಿಎಂ ಸಿದ್ದರಾಮಯ್ಯಗೆ ಸಂಪೂರ್ಣ ಬೆಂಬಲ ಘೋಷಣೆ

ಬೆಂಗಳೂರು: ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ […]

ರಾಜಕೀಯ ಸುದ್ದಿ

ಋಣ ಸಂದಾಯಕ್ಕೆ ನಿಂತ ಸಾಹಿತಿ ಎಸ್.ಎಲ್.ಬೈರಪ್ಪ: ಸರಕಾರದ ವಿರುದ್ಧದ ಟೀಕೆಗೆ ರಮೇಶ್ ಬಾಬು ಗರಂ

ಬೆಂಗಳೂರು: ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ ನ್ಯಾಯಾಂಗದ ಅಂಗಳದಲ್ಲಿದೆ. ಸಾಹಿತಿ ಎಸ್. ಎಲ್. ಬೈರಪ್ಪ ತಮ್ಮ ಎಂದಿನ ಚಾಳಿಯಂತೆ ರಾಜ್ಯಪಾಲರ ಕ್ರಮ ಸಮರ್ಥಿಸಲು ಹೊರಟಿರುವುದು ಅವರ ಮನಸ್ಥಿತಿಗೆ ಹಿಡಿದ ಕನ್ನಡಿ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಫರ್: ಶಾಸಕ ಗಣಿಗ ರವಿ

ಮಂಡ್ಯ : ಕರ್ನಾಟಕ ಸರ್ಕಾರವನ್ನು ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಆ.27, 28,ರಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ದೂರು ಸ್ವೀಕಾರ

ಚಿತ್ರದುರ್ಗ: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಆಗಸ್ಟ್ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲು ಸ್ವೀಕರಿಸುತ್ತಾರೆ. ಇದೇ ಆಗಸ್ಟ್ […]

ಅಪರಾಧ ರಾಜಕೀಯ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ನಕಲಿ ಪತ್ರ ಬಳಸಿ, ಆಪ್ತಸಹಾಯಕ ಹುದ್ದೆ ಪಡೆದ ಮಹಿಳೆ: ‘ಎಫ್ಐಆರ್’ ದಾಖಲು

ಬೆಂಗಳೂರು : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಹಿ ಮತ್ತು ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡು ಆಪ್ತ ಸಹಾಯಕರ ಹುದ್ದೆ ಪಡೆಯಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಧಾನಸಭಾ ಸಚಿವಾಲಯದ […]

ಉಪಯುಕ್ತ ರಾಜಕೀಯ ಸುದ್ದಿ

“ಗೃಹಲಕ್ಷ್ಮೀ” ಹಣದಲ್ಲಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ವಯೋವೃದ್ಧೆ

ರಾಯಭಾಗ: ಗೃಹಲಕ್ಷ್ಮೀ ಹಣವೇ ಬಿಡುಗಡೆಯಾಗಿಲ್ಲ, ಸರಕಾರ ಗ್ಯಾರಂಟಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿಗಳು ಹಬ್ಬಿರುವ ಹೊತ್ತಿನಲ್ಲೇ ಗೃಹಲಕ್ಷ್ಮೀ ಹಣ ಪಡೆದ ವೃದ್ಧೆಯೊಬ್ಬರು ಊರಿಗೆ ಊಟ ಹಾಕಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ […]

ರಾಜಕೀಯ ಸುದ್ದಿ

ರಾಜ್ಯಪಾಲರ ನಡೆ ವಿರುದ್ಧ ರಾಷ್ಟ್ರಪತಿ ಅವರಿಗೆ ದೂರು ನೀಡಲು ಕಾಂಗ್ರೆಸ್ ನಾಯಕರ ಚಿಂತನೆ

ಬೆಂಗಳೂರು: ಖಾಸಗಿ ದೂರಿನ ಅನ್ವಯ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿರುವ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ಅವರಿಗೆ ದೂರು ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಬಿಜೆಪಿಯ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ: ಆನಂದ್ ನ್ಯಾಮಗೌಡ ಹೊಸ ಬಾಂಬ್ !

ಬಾಗಲಕೋಟೆ : ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ವಿಡಿಯೋ ಇರುವ ಸಿಡಿ ಬಿಡುಗಡೆಯಾಗಲಿದೆ ಎಂದು ಮಾಜಿ ಶಾಸಕ ಆನಂದ‌ ನ್ಯಾಮಗೌಡ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ‌ನಗರದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನೆಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ನಿಮ್ಮದೇ ತೀರ್ಮಾನ ಮರೆತರೆ ಹೇಗೆ?: ಬಿಜೆಪಿ ಅವಧಿ ಹುಳುಕುಗಳನ್ನು ಆರ್. ಅಶೋಕ್ ಗೆ ನೆನಪಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಸ್ ದರ ಏರಿಕೆ ವಿಚಾರದಲ್ಲಿ ಆರೋಪ ಮಾಡುತ್ತಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಪರಾಕಿ ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ, ಅವರ ಹಳೆಯ ಹುಳುಕುಗಳನ್ನು ಕೆದಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, […]

ರಾಜಕೀಯ ಸುದ್ದಿ

ಹಾಸನ ಸಂಸದ ಆಯ್ಕೆ ಅಸಿಂಧು ಕೋರಿ ಅರ್ಜಿ: ಶ್ರೇಯಸ್ ಪಟೇಲ್ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹಾಸನ ಸಂಸದ ಶ್ರೇಯಸ್ ಪಟೇಲ್ ಚುನಾವಣಾ ಆಯೋಗಕ್ಕೆ ತಪ್ಪು […]

ರಾಜಕೀಯ ಸುದ್ದಿ

ದೆಹಲಿಯಿಂದ ಸಿದ್ದು ವಾಪಸ್​, ದೆಹಲಿಯಲ್ಲೇ ಉಳಿದ ಡಿ.ಕೆ: ರಾಜ್ಯ ಕಾಂಗ್ರೆಸ್ ಬೆಳವಣಿಗೆ ನಿಗೂಢ !

ಹೊಸದಿಲ್ಲಿ: ಕರ್ನಾಟಕ ರಾಜಕೀಯ ಬದಲಾವಣೆಯ ಬೆಳವಣಿಗೆಗಳಿಗೆ ಪುಷ್ಟಿ ನೀಡುವಂತಹ ಸನ್ನಿವೇಶಗಳು ಕೂಡ ಕಣ್ಣಮುಂದೆಯೇ ಗೋಚರಿಸುತ್ತಿವೆ. ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೈಕಮಾಂಡ್ […]

ರಾಜಕೀಯ ಸುದ್ದಿ

ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು:ಮುಡಾ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು […]

ರಾಜಕೀಯ ಸುದ್ದಿ

ಪರ್ಯಾಯ ಸಿಎಂ ಆಗಲು ರೆಡಿಯಾಗಿರಿ ಡಾ. ಜಿ.ಪರಮೇಶ್ವರ್ !

ಹೈಕಮಾಂಡ್ ನಿಂದ ಗೃಹ ಸಚಿವರಿಗೆ ಗೌಪ್ಯ ಸೂಚನೆ ! ದೆಹಲಿಯಲ್ಲಿ ನಡೆಯುತ್ತಿದೆ ಪರ್ಯಾಯ ಸಿಎಂ ಆಯ್ಕೆ ಕಸರತ್ತು ಹೊಸದಿಲ್ಲಿ: ಕಾಂಗ್ರೆಸ್ ಹೈಕಮಾಂಡ್ ಇದೀಗ ಕರ್ನಾಟಕದ ರಾಜಕೀಯ ಬಿಕ್ಕಟ್ಟು ಬಗ್ಗೆ ಬಹಳ ಗಂಭೀರವಾಗಿ ಸಮಾಲೋಚನೆಗೆ ಮುಂದಾಗಿದೆ.ಇಂದು […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ-ಎಚ್‌.ಡಿ.ರೇವಣ್ಣ ವಿರುದ್ಧ ಚಾರ್ಜ್ ಶೀಟ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿಯ ವಿಶೇಷ ತನಿಖಾ ದಳ(ಎಸ್ಐಟಿ) […]

ಅಂಕಣ ರಾಜಕೀಯ

ರಾಜ್ಯ ರಾಜಕಾರಣದಲ್ಲಿ ಶುರುವಾಗಿದೆ ಹಾವು- ಏಣಿ ಆಟ: ಗೆಲ್ಲೋರ್ಯಾರು? ಸೋಲೋರ್ ಯಾರು?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಹಾವು ಏಣಿ ಆಟ ಶುರುವಾಗಿದ್ದು, ಇದರಲ್ಲಿ ಗೆಲ್ಲೋರ್ಯಾರು? ಸೋಲೋರ್ಯಾರು ಎಂಬ ಚರ್ಚೆ ಇದೀಗ ನಿಗೂಢವಾಗಿದೆ. ರಾಜ್ಯ ರಾಜಕಾರಣದ ಪ್ರಮುಖ ಲೀಡರ್ ಗಳನ್ನೆಲ್ಲ ತಮ್ಮಷ್ಟಕ್ಕೆ ತಾವಾಗಿಯೇ ರಾಜಕೀಯ ಅಂಕಣದಿಂದ ದೂರ […]

ರಾಜಕೀಯ ಸುದ್ದಿ

ಮುಡಾ ಹಗರಣ: ಸಿದ್ದರಾಮಯ್ಯ ಪಾತ್ರದ ಬಗ್ಗೆ ದಾಖಲೆ ಬಿಡುಗಡೆಗೊಳಿಸಿದ ಎಚ್.ಡಿ.ಕೆ!

ಬೆಂಗಳೂರು: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ. ಈ ಬಗ್ಗೆ ತಮ್ಮ […]

ರಾಜಕೀಯ ಸುದ್ದಿ

ಮುಡಾ ಪ್ರಾಸಿಕ್ಯೂಶನ್ ಬಳಿಕ ರಾಜ್ಯಪಾಲರಿಂದ ಕೈ ಸರ್ಕಾರದ 6 ವಿಧೇಯಕಗಳು ರಿಜೆಕ್ಟ್!

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾಮವೋ ಎಂಬಂತೆ ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ 6 ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಆ ಮೂಲಕ […]

ರಾಜಕೀಯ ಸುದ್ದಿ

ಇಂದು ದೆಹಲಿಗೆ ಸಿಎಂ, ಡಿಸಿಎಂ:ಹೈಕಮಾಂಡ್ ಮುಂದೆ ಹೋರಾಟದ ಕುರಿತು ಚರ್ಚೆ

ಬೆಂಗಳೂರು: ಮೂಡಾ ಹಗರಣದಲ್ಲಿ ರಾಜ್ಯಪಾಲರ ನಡೆ ಕುರಿತು ಚರ್ಚೆ ನಡೆಸಲು ಸಿಎಂ ಮತ್ತು ಡಿಸಿಎಂ ದೆಹಕಿಗೆ ತೆರಳಿದ್ದು, ಹೈಕಮಾಂಡ್ ನಾಯಕ ಜತೆ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸಲಿದ್ದಾರೆ. ಗುರುವಾರ ಸಂಜೆ ಶಾಸಕಾಂಗ ಪಕ್ಷದ […]

ಅಪರಾಧ ರಾಜಕೀಯ ಸುದ್ದಿ

ಪೋಕ್ಸೊ ಕೇಸ್: ಯಡಿಯೂರಪ್ಪ ಬಂಧಿಸದಂತೆ ಆದೇಶ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದಾಖಲಿಸಿರುವ ಕೇಸಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಪೋಕ್ಸೊ ಪ್ರಕರಣ […]

You cannot copy content of this page