ರಾಜಕೀಯ ಸುದ್ದಿ

ದೆಹಲಿ ಅಬಕಾರಿ ಹಗರಣ: ಸಿಎಂ ಅರವಿಂದ್ ಕೇಜ್ರೀವಾಲ್ ಗೆ ಷರತ್ತುಬದ್ಧ ಜಾಮೀನು

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರೀವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರತ್ಯೇಕ ಪ್ರಕರಣ ದಾಖಲಿಸಿ ವಿಚಾರಣೆ […]

ರಾಜಕೀಯ ಸುದ್ದಿ

ನಾವು ತಲ್ವಾರ್ ಹಿಡಿಯಬೇಕಾಗುತ್ತದೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮೈಸೂರು: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. ವಿವಿಧ ಜಿಲ್ಲೆಗಳಲ್ಲು […]

ರಾಜಕೀಯ ಸುದ್ದಿ

ಬುಲ್ಡೋಜರ್ ಕ್ರಮ ಸರಿಯಲ್ಲ ಎಂದ ಸುಪ್ರಿಂ ಕೋಟ್೯

ನವದೆಹಲಿ: ಒಬ್ಬ ವ್ಯಕ್ತಿ ಪ್ರಕರಣದಲ್ಲಿ ಆರೋಪಿ ಎಂಬ ಕಾರಣಕ್ಕೆ ಬುಲ್ಡೋಜರ್ ಅನ್ನು ಆತನ ಮನೆಯ ಮೇಲೆ ಬಳಸುವುದು ಎಷ್ಟು ಸರಿ ಎಂದು ಸುಪ್ರಿಂಕೋಟ್೯ ಪ್ರಶ್ನಿಸಿದೆ. ಗುಜರಾತ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಬುಲ್ಡೋಜರ್ […]

ರಾಜಕೀಯ ಸುದ್ದಿ

ಬಿ.ವೈ.ವಿಜಯೇಂದ್ರ ರಾಜ್ಯಧ್ಯಕ್ಷರಾಗಿ ಹೆಚ್ಚು ದಿನ ಉಳಿಯುವುದಿಲ್ಲ: ಕೆ.ಎಸ್. ಈಶ್ವರಪ್ಪ

ಹುಬ್ಬಳ್ಳಿ: ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೆಚ್ಚು ದಿನ ಉಳಿಯುವುದಿಲ್ಲ.‌ ಅವರನ್ನು ಪದಚ್ಯುತಗೊಳಿಸಿದರೆ ನಾನು ಬಿಜೆಪಿಗೆ ಮರಳುತ್ತೆನೆ ಎಂದು ಮಾಜಿ ಉಪಮುಖ್ಯಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ […]

ರಾಜಕೀಯ ಸುದ್ದಿ

ಮುಡಾ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ ವಿಚಾರಣೆ ಅಂತ್ಯ: ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರಿನ ಮುಡಾ ಕೇಸ್ ನಲ್ಲಿ ‌ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ನಡೆಸಲು ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆಯನ್ನು ಅಂತ್ಯಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಇಂದು ಮಧ್ಯಾಹ್ನ […]

ರಾಜಕೀಯ ಸುದ್ದಿ

ಸಂಸದರ ಮನೆ ಮುಂದೆ ತಮಟೆ ಚಳುವಳಿ ನಡೆಸಿದ ಸಂಘಟನೆಗಳು

ಚಿತ್ರದುರ್ಗ : ಮಧ್ಯ ಕರ್ನಾಟಕದ ಬರದ ನಾಡು ಚಿತ್ರದುರ್ಗ ಜಿಲ್ಲೆಯ ಸಂಜೀವಿನಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರ […]

ರಾಜಕೀಯ ಸುದ್ದಿ

ವಚನ ಭ್ರಷ್ಟೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲಿ: ಯಾದವ ರೆಡ್ಡಿ

ಚಿತ್ರದುರ್ಗ : ತಾಂತ್ರಿಕ ಕಾರಣದ ನೆಪವೊಡ್ಡಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಹಾ ಮೋಸ, ದ್ರೋಹ ಮಾಡುತ್ತಿದೆ ಎಂದು ಸರ್ವೋದಯ ಪಕ್ಷದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ.ಯಾದವ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಅವರು ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, […]

ರಾಜಕೀಯ ಸುದ್ದಿ

ಚಿಕ್ಕೋಡಿ ಪುರಸಭೆ ಚುನಾವಣೆ : ಕೊನೆಗೂ ಅವಿರೋಧವಾಗಿ ಆಯ್ಕೆ

ಬೆಳಗಾವಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಇರ್ಫಾನ್ ಬೇಪಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ, […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಪಾದಯಾತ್ರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಪಾದಯಾತ್ರೆ ಕುರಿತು ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ […]

ಅಪರಾಧ ರಾಜಕೀಯ ಸುದ್ದಿ

PSI ಪರೀಕ್ಷೆ ಮುಂದೂಡಿಕೆ: ಸೆ.28ಕ್ಕೆ ಪರೀಕ್ಷೆ ನಡೆಸಲು ತೀರ್ಮಾನ

ಬೆಂಗಳೂರು: ಸೆ.22ರಂದು ನಡೆಸಲಾಗುವುದು ಎಂದು ಘೋಷಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KIA) 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದುಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ […]

ಉಪಯುಕ್ತ ರಾಜಕೀಯ ಸುದ್ದಿ

ವಿಶ್ವದಾಖಲೆ ನಿರ್ಮಿಸಲಿದೆ ರಾಜ್ಯ ಸರಕಾರದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ”

40 ಲಕ್ಷ ಜನರಿಂದ ಮಾನವ ಸರಪಳಿ:ಬೀದರ್ ನಿಂದ ಚಾಮರಾಜನಗರವರೆಗೆ ಜನಜಾಗೃತಿಬೆಂಗಳೂರು : ಪ್ರಜಾಪ್ರಭುತ್ವ ದಿನದಂದು ಇಡೀ ವಿಶ್ವವೇ ಬೆರಗಾಗುವ ವೊದ್ಯಮಾನವೊಂದು ರಾಜ್ಯದಲ್ಲಿ ಜರಿಗಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಾನವ ಸರಪಳಿ ಕಾರ್ಯಕ್ರಮ ವಿಶ್ವದಾಖಲೆ ಬರೆಯಲಿದೆ. […]

ಅಪರಾಧ ರಾಜಕೀಯ ಸುದ್ದಿ

ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಹಿಂಸಾಚಾರ: ಕಲ್ಲು ತೂರಾಟ, ಅಂಗಡಿಗಳಿಗೆ ಬೆಂಕಿ

ಮಂಡ್ಯ: ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮು ಗಲಭೆ ಉಂಟಾಗಿದ್ದು, ಬುಧವಾರ ರಾತ್ರಿ ನಾಗಮಂಗಲ ತಾಲೂಕು ಹೊತ್ತಿ ಉರಿದಿದೆ. ಬದರಿಕೊಪ್ಪಲಿನಲ್ಲಿ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರಿಂದ ಇಂದು ರಾಜಧಾನಿ ರೌಂಡ್ಸ್:ಬಿಬಿಎಂಪಿ ಚುನಾವಣೆಗೆ ಮುಂದಾಗ್ತಿದೆಯಾ ಸರಕಾರ?

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೆ.12) ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ಬೆಳಗ್ಗೆ 11.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು […]

ರಾಜಕೀಯ ಸುದ್ದಿ

ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ಮತ್ತೊಂದು ಕಿರಿಕ್: ಭದ್ರಾ ಮೇಲ್ದಂಡೆ ಯೋಜನೆಯ ಇನ್ನಷ್ಟು ವರದಿ ಕೇಳಿದ ಕೇಂದ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಯೋಜನೆಯ ಬಗ್ಗೆ ಮತ್ತಷ್ಟು ವಿವರವನ್ನು ಕೇಂದ್ರ ಸರ್ಕಾರ ಕೇಳಿದೆ. ಈ ಹಿನ್ನಲೆ ರಾಜ್ಯಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು […]

ರಾಜಕೀಯ ಸುದ್ದಿ

ಮೊದಲ ಬಾರಿಗೆ 4 ಜಿ.ಎಸ್.ಟಿ ಅಧಿಕಾರಿಗಳ ಬಂಧನ!

ಬೆಂಗಳೂರು: ಕೇಸ್​ವೊಂದನ್ನು ಮುಚ್ಚಿಹಾಕಲು 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು ಜಿಎಸ್​​ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಇದೇ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ. ಜಿಎಸ್​​ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ​​ […]

ರಾಜಕೀಯ ಸುದ್ದಿ

ಮಹಿಳಾ ಸಿಎಂ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ

ಬೆಳಗಾವಿ : ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಭವಿಷ್ಯದ ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವೈರಲ್ ಆಗಿದೆ. ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ […]

ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಅವಶ್ಯಕತ ಇದೆ: ಸರಕಾರದ ನಿರ್ಧಾರ ಶ್ಲಾಘಿಸಿದ ಪ್ರತಾಪ್ ಸಿಂಹ

ಮೈಸೂರು: ಚಾಮುಂಡಿ ಬೆಟ್ಟದ ನ್ಯೂನತೆಗಳನ್ನು ಸರಿಪಡಿಸಲು ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಅವಶ್ಯಕತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಸಿಎಂ ಸಿದ್ದರಾಮಯ್ಯರನ್ನು ಸೈದ್ಧಾಂತಿಕ ವಿಚಾರದಲ್ಲಿ […]

ಅಪರಾಧ ರಾಜಕೀಯ ಸುದ್ದಿ

60 ವರ್ಷದ ಮಹಿಳೆಗೆ ಪ್ರಜ್ವಲ್ ನಿಂದ ಲೈಂಗಿಕ ದೌರ್ಜನ್ಯ: ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!

ಬೆಂಗಳೂರು : ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಿದ ಆರೋಪ ಪ್ರಕರಣಗಳಲ್ಲಿ ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ‌ಎಸ್ಐಟಿ […]

ರಾಜಕೀಯ ಸುದ್ದಿ

ಜಾಹೀರಾತು ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರಮೇಶ್ ಬಾಬು ನೇಮಕ

ಬೆಂಗಳೂರು: ವಾರ್ತಾ ಮತ್ತು ಪ್ರಸಾರ ಇಲಾಖೆಯಲ್ಲಿ ಹೊಸದಾಗಿ ರಚನೆಯಾಗಿರುವ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರನ್ನು ನೇಮಿಸಲಾಗಿದೆ. ಸರಕಾರ ಹೊರಡಿಸಿರುವ ಆದೇಶದಲ್ಲಿ ರಮೇಶ್ ಬಾಬು ಅವರನ್ನು ಅಧ್ಯಕ್ಷರಾಗಿ ನೇಮಿಸಿದ್ದು, ಕೆಪಿಸಿಸಿ […]

ರಾಜಕೀಯ ಸುದ್ದಿ

ಜಾರಕಿಹೊಳಿ ಸಿಎಂ : ಅತ್ಯಾಪ್ತ ಶಾಸಕನ ಮಹತ್ವದ ಹೇಳಿಕೆ

ಬೆಳಗಾವಿ: ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಸತೀಶ ಜಾರಕಿಹೊಳಿ ಅವರಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನಿಭಾಯಿಸುವ ಶಕ್ತಿ ಇದೆ ಎಂದು ಅವರ ಆಪ್ತರೆಂದೇ ಗುರುತಿಸಲ್ಪಟ್ಟಿರುವ ಸವದತ್ತಿಯ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಹೇಳಿದ್ದಾರೆ. ಪತ್ರಕರ್ತರ ಜೊತೆ […]

You cannot copy content of this page