ರಾಜಕೀಯ ಸುದ್ದಿ

ರೇರಾ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ರೇರಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರಾಕೇಶ್ ಸಿಂಗ್ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆಯನ್ನು ನಿಭಾಯಿಸುತ್ತಿದ್ದು, […]

ರಾಜಕೀಯ ಸುದ್ದಿ

ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ […]

ರಾಜಕೀಯ ಸುದ್ದಿ

ಎಚ್ ಡಿಕೆ, ನಿರಾಣಿ, ಜೊಲ್ಲೆ ವಿರುದ್ಧದ ಪ್ರಕರಣ ಪ್ರಾಸಿಕ್ಯೂಶನ್ ಗೆ ಕೊಡಲು ರಾಜ್ಯಪಾಲರಿಗೆ ಸಂಪುಟ ಸಲಹೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಗುರುವಾರ) ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಮುಂದೆ ಬಾಕಿ ಇರುವ ಪ್ರಾಸಿಕ್ಯೂಷನ್​ ಮನವಿ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. […]

ರಾಜಕೀಯ ಸುದ್ದಿ

BELAGAVI AIRPORT ಡಿಮಾಂಡ್ ಸರ್ವೆ ಕೈಗೊಳ್ಳಲು ಮಹತ್ವದ ಸಭೆ ನಡೆಸಿದ ಸಂಸದ ಜಗದೀಶ ಶೆಟ್ಟರ್

ರಾಜಕೀಯ ಪುನರ್ಜನ್ಮ ಕೊಟ್ಟ ಕರ್ಮಭೂಮಿಯ ಋಣ ತೀರಿಸಲು ಮುಂದಾದ ಸಂಸದ ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ […]

ರಾಜಕೀಯ ಸುದ್ದಿ

ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ:ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ಸಾರ್ವಜನಿಕರು ಆಕ್ರೋಶಗೊಂಡರು ನಾನು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್ ಪ್ರಕರಣದ ಬಗ್ಗೆ ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ […]

ರಾಜಕೀಯ ಸುದ್ದಿ

‘ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಕೋರ್ಟ್ ಕಣ್ತಪ್ಪಿಸಿದ್ದಾರೆ’: ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು : ಮುಡಾ ಹಗರಣದ ಸಂಬಂಧ ರಿಟ್ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇವರು ಸಿಎಂ ವಿರುದ್ಧ ಮುಡಾ‌ ಹಗರಣ ವಿಚಾರವಾಗಿ […]

ರಾಜಕೀಯ ಸುದ್ದಿ

ಇಂದು ಸಚಿವ ಸಂಪುಟ ಸಭೆ: ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾಯಿಸಲು ಮುಂದಾದ ಸರ್ಕಾರ!

ಬೆಂಗಳೂರು : ಮೈಸೂರಿನ ಮುಡಾ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾವಣೆಗೆ […]

ರಾಜಕೀಯ ಸುದ್ದಿ

ಆದಾಯಕ್ಕೂ ಲಾಭಕ್ಕೂ ಅಂತರ ಗೊತ್ತಿಲ್ಲದ ಅಧಮರು : ಬಿಜೆಪಿ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ

ಬೆಂಗಳೂರು: ಬಿಎಂಟಿಸಿ ದರ ಏರಿಕೆ ಮಾಡಲು ಸರಕಾರ ಹೊರಟಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ ಕೊಟ್ಟಿದ್ದಾರೆ. ಈ ಕುರಿತು ಖಾರವಾಗಿ ಟ್ವೀಟ್ ಮಾಡಿರುವ ಅವರು, ಸಾಮಾನ್ಯ […]

ರಾಜಕೀಯ ಸುದ್ದಿ

ಮಹಮದ್ ರಿಜ್ವಾನ್ ಗೆ KSRTC ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಮಹಮದ್ ರಿಜ್ವಾನ್ ನವಾಬ್ ಅವರನ್ನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷ ರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸಾರಿಗೆ […]

ಉಪಯುಕ್ತ ರಾಜಕೀಯ ಸುದ್ದಿ

ಆ. 23ರಂದು ಸಿಇಸಿ ಸಭೆ: ಸಚಿವ ಜಾರ್ಜ್ ಭಾಗಿ

ಬೆಂಗಳೂರು : ಜಮ್ಮು ಕಾಶ್ಮೀರ ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಶುಕ್ರವಾರ (ಆ.23) ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಸಮಿತಿಯ ಸದಸ್ಯರಾಗಿರುವ ಸಚಿವ ಜಾರ್ಜ್ […]

ರಾಜಕೀಯ ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಅರೋಪ!

ಮೈಸೂರು : ಸಿಎಂ ಸಿದ್ದರಾಮಯ್ಯ ಬಳಿ ಮುಡಾದ ಮೂಲ ದಾಖಲೆಗಳಿರುವ ಬಗ್ಗೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ, […]

ಉಪಯುಕ್ತ ರಾಜಕೀಯ ಸುದ್ದಿ

ವರ್ಗಾವಣೆ ವಿಚಾರದಲ್ಲಿ ರಾಜಕೀಯ ಪ್ರಭಾವ ಬಳಸದಂತೆ ಸೂಚನೆ

ಬೆಂಗಳೂರು: ಸರಕಾರಿ ನೌಕರರು ತಮ್ಮ ವರ್ಗಾವಣೆ ಮತ್ತು ಇನ್ನಿತರ ಸೇವಾ ವಿಚಾರಗಳಲ್ಲಿ ರಾಜಕೀಯ ಪ್ರಭಾವ ಬಳಸಕೂಡದು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವ ಸಿಎಂ, ವರ್ಗಾವಣೆ ವಿಚಾರದಲ್ಲಿ […]

ರಾಜಕೀಯ ಸುದ್ದಿ

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು: ಸಿಎಂ

ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕಾಗಲ್ಲ ಎಂದ HDK ಗೆ ಸಿಎಂ ತಿರುಗೇಟು ಆಲಮಟ್ಟಿ:ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. […]

ರಾಜಕೀಯ ಸುದ್ದಿ

ನನ್ನನ್ನು ಬಂಧಿಸಲು ನೂರು ಸಿದ್ಧರಾಮಯ್ಯ ಬರಬೇಕು- ಕೇಂದ್ರ ಸಚಿವ ಹೆಚ್.ಡಿಕೆ ತಿರುಗೇಟು.

ಬೆಂಗಳೂರು: ಅಗತ್ಯವಿದ್ದರೇ ಪರಿಸ್ಥಿತಿ ಬಂದರೇ ಮುಲಾಜಿಲ್ಲದೆ ಹೆಚ್.ಡಿ ಕುಮಾರಸ್ವಾಮಿಯನ್ನೂ ಬಂಧಿಸುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನನ್ನನ್ನು ಬಂಧಿಸಲು ನೂರು […]

ರಾಜಕೀಯ ಸುದ್ದಿ

‘ಅಗತ್ಯಬಿದ್ರೆ ಎಚ್.ಡಿ. ಕುಮಾರಸ್ವಾಮಿನ ಅರೆಸ್ಟ್ ಮಾಡ್ತೀವಿ’: ಸಿಎಂ ಸಿದ್ದರಾಮಯ್ಯ_ ಖಡಕ್ ಎಚ್ಚರಿಕೆ

ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ ಕೊಪ್ಪಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ […]

ರಾಜಕೀಯ ಸುದ್ದಿ

ತಮ್ಮ ವಿರುದ್ಧ ರಾಜ್ಯಪಾಲರಿಗೆ ಪ್ರಾಸಿಕ್ಯೂಶನ್ ಅನುಮತಿ ಕೋರಿಕೆ: ಕೈ ಸರ್ಕಾರದ ಮೇಲೆ ಎಚ್.ಡಿ.ಕೆ ಕೆಂಡ

ಬೆಂಗಳೂರು : ತಮ್ಮ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಲೋಕಾಯುಕ್ತ ಎಸ್ಐಟಿ ನಡೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. 2011-2012ರಲ್ಲಿ ಸರ್ಕಾರಕ್ಕೆ ಎರಡು, ಮೂರು ಟ್ರಂಕ್​​ಗಳಲ್ಲಿ ತಂದು […]

ರಾಜಕೀಯ ಸುದ್ದಿ

ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು: “ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಸದಾಶಿವನಗರದ ನಿವಾಸದ ಬಳಿ ಬಿಜೆಪಿಯ ಪ್ರತಿಭಟನೆ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಪರ ಎಐಸಿಸಿ ಮುಂದೆ ವಾದ ಮಂಡಿಸಲು ಅತ್ಯಾಪ್ತ ಸಚಿವರ ಸಿದ್ಧತೆ

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದರೂ ಹೈಕೋರ್ಟ್​​ನಿಂದ ತಾತ್ಕಾಲಿಕ ರಿಲೀಫ್ ಪಡೆದಿರುವ ಸಿಎಂ ಸಿದ್ದರಾಮಯ್ಯ ನಾಡಿದ್ದು ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ರಾಜ್ಯಪಾಲರ ನಿಂದನೆ: ಕೈ ನಾಯಕರ ವಿರುದ್ಧ ಬಿಜೆಪಿ ದೂರು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ವಿಚಾರಣೆಗಾಗಿ ಪ್ರಾಸಿಕ್ಯೂಷನ್​ ವಿಚಾರವಾಗಿ ರಾಜ್ಯಪಾಲರ ವಿರುದ್ಧ ಟೀಕೆ ಹಿನ್ನೆಲೆ ಸಚಿವರಾದ ಜಮೀರ್ ಅಹ್ಮದ್ ಖಾನ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಎಂಎಲ್ಸಿ ಐವನ್ ಡಿಸೋಜಾ […]

You cannot copy content of this page