ರಾಜಕೀಯ ಸುದ್ದಿ

ರಾಜ್ಯಪಾಲರ ನೈತಿಕತೆಗೆ ಎಚ್‌ಡಿಕೆ ಪ್ರಕರಣ ಸವಾಲ್: ಇಕ್ಕಟ್ಟಿಗೆ ಸಿಲುಕಿಸಿದ ಎಸ್ಐಟಿ ಮನವಿ !

ಬೆಂಗಳೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿರುವುದು ಕಾನೂನಬಾಹಿರ ಎಂಬ ಆರೋಪದ ಬೆನ್ನಲ್ಲೇ ಇದೀಗ ಕಾನೂನು ಬದ್ಧವಾದ ಆರೋಪವೊಂದನ್ನು ರಾಜ್ಯಪಾಲರ ಅಂಗಳಕ್ಕೆ ಹಾಕಿ ಅವರ ನೈತಿಕತೆಗೆ ಸವಾಲು ಹಾಕಲಾಗಿದೆ. ಸಿದ್ದರಾಮಯ್ಯ ವಿರುದ್ಧದ […]

ರಾಜಕೀಯ ಸುದ್ದಿ

2 ನೇ ಮಹಾಯುದ್ಧದಲ್ಲಿ ಅಡಗಿಸಿದ್ದ ಬಾಂಬ್: 400 ಕ್ಕೂ ಹೆಚ್ಚು ಮನೆಗಳ ಸ್ಥಳಾಂತರ ಆದೇಶ

ದ್ವಿತೀಯ ವಿಶ್ವ ಯುದ್ಧದ ವೇಳೆಯಲ್ಲಿ ಐರ್ಲೆಂಡ್ ನಲ್ಲಿ ಸ್ಫೋಟಕ ಸಾಧನವನ್ನು ಅಡಗಿಸಿಟ್ಟಿದ್ದರೆಂಬ ಹಿನ್ನೆಲೆಯಲ್ಲಿ ಹೊರ ತೆಗೆಯುವ ಕಾರ್ಯಾಚರಣೆ ಶುರು ಮಾಡಿರುವ ಹಿನ್ನೆಲೆಯಲ್ಲಿ 400 ಕ್ಕೂ ಹೆಚ್ಚು ಮನೆಗಳನ್ನು ಸ್ಥಳಾಂತರ ಮಾಡುವುದಕ್ಕೆ ಆಜ್ಞೆ ಮಾಡಲಾಗಿದೆ. ಪೂರ್ವದ […]

ಅಪರಾಧ ರಾಜಕೀಯ ಸುದ್ದಿ

ಗಣಿ ಗುತ್ತಿಗೆ ಮಂಜೂರಾತಿಗೆ ಲಂಚ ಆರೋಪ: ಎಚ್.ಡಿ.ಕೆ ವಿರುದ್ಧ ದೋಷಾರೋಪಣೆ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಮುಡಾ ಸೈಟ್ ಹಗರಣ ಪ್ರಕರಣದ ತನಿಖೆಗಾಗಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ​ ಕುಮಾರಸ್ವಾಮಿ […]

ರಾಜಕೀಯ ಸುದ್ದಿ

ಸತ್ಯಮೇವ ಜಯತೆ: ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಪಡೆದ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಸೈಟ್ ಹಗರಣದ ವಿಚಾರಣೆಗೆ ರಾಜ್ಯಪಾಲರಿಂದ ಪ್ರಾಸಿಕ್ಯೂಶನ್ ಆದೇಶ ಬಂದಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಜೀವನದಲ್ಲಿ ಮೊದಲ ಬಾರಿಗೆ ಆತಂಕ ಉಂಟಾಗಿತ್ತು. ಆದರೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸಿದ್ದರಾಮಯ್ಯ, ಹೈಕೋರ್ಟ್​ ಆದೇಶದ ಬಗ್ಗೆ […]

ರಾಜಕೀಯ ಸುದ್ದಿ

ಶುಕ್ರವಾರ ದೆಹಲಿಯ ಕಡೆಗೆ ಸಿಎಂ ಸಿದ್ದರಾಮಯ್ಯ ದೌಡು

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ನಡೆಯುತ್ತಿರುವ ಕಾನೂನು ಮತ್ತು ರಾಜಕೀಯ ಹೋರಾಟದ ನಡುವೆ ಸಿಎಂ ಸಿದ್ದರಾಮಯ್ಯ ದೆಹಲಿ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ನ ಘಟಾನುಘಟಿ […]

ರಾಜಕೀಯ ಸುದ್ದಿ

ರಾಜ್ಯಪಾಲರ ವಿರುದ್ದ ಐವಾನ್ ಡಿಸೋಜ ಹೇಳಿಕೆ: ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು; ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಅವಹೇಳನಕಾರಿ ಹಾಎಳಿಕೆ ನೀಡುತ್ತಿದ್ದು, ಐವಾನ್ ಡಿಸೋಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯಿಸಿದೆ. ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಗೆ ತಾತ್ಕಾಲಿಕ ರಿಲೀಪ್ : 10 ದಿನಗಳ ಕಾಲ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್​ 19) […]

ರಾಜಕೀಯ ಸುದ್ದಿ

ಸಿದ್ದು ಪರ ಸುದ್ದಿಗೋಷ್ಠಿ ನಡೆಸುವಾಗಲೇ ಹೃದಯಾಘಾತ: ಕಾಂಗ್ರೆಸ್ ಮುಖಂಡ ಸಾವು

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅವಕಾಶ ಕಲ್ಪಿಸಿರುವ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಸುವಾಗಲೇ ಹೃದಯಾಘಾತ ದಿಂದ ಕಾಂಗ್ರೆಸ್ ಮುಖಂಡರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಪ್ರೆಸ್​ಕ್ಲಬ್​ನಲ್ಲಿ ನಡೆದಿದೆ. ಕೋಲಾರ ಮೂಲದ ರವಿಚಂದ್ರನ್ ಆರ್.ಆರ್.ನಗರದ ಚನ್ನಸಂದ್ರದಲ್ಲಿ ನೆಲೆಸಿದ್ದರು. […]

ರಾಜಕೀಯ ಸುದ್ದಿ

ಮೂಡಾ ಹಗರಣ: ಎಫ್ಐಆರ್ ದಾಖಲಿಸಲು ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಸಂಬಂಧ ರಾಜ್ಯಪಾಲರು […]

ರಾಜಕೀಯ ಸುದ್ದಿ

ಭ್ರಷ್ಟಾಚಾರ ಕಿರೀಟ ತೊಟ್ಟವರು ಯಡಿಯೂರಪ್ಪ: ಅವರಿಂದ ನೈತಿಕತೆ ಕಲಿಬೇಕಾ? ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು‌: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರವ ಬಿಜೆಪಿ ಜೆಡಿಎಸ್ ವಿರುದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ರಾಜಕೀಯ ಸುದ್ದಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಕಿಡಿ: ನಗರದ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರ ಧರಣಿ.

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು […]

ರಾಜಕೀಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ, ಜೆಡಿಎಸ್ ನಾಯಕರ ಜಂಟಿ ಪ್ರತಿಭಟನೆ

ಬೆಂಗಳೂರು,ಆಗಸ್ಟ್,19:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇದೀಗ ಇಂದು ಬಿಜೆಪಿ ಜೆಡಿಎಸ್ ನಾಯಕರು ಜಂಟಿಯಾಗಿ ಪ್ರತಿಭಟನೆ ನಡೆಸಿದರು. ವಿಧಾನಸೌಧದ […]

ರಾಜಕೀಯ ಸುದ್ದಿ

‘ಆರ್.ಅಶೋಕ್ ನಿಮ್ಮ ಅಜ್ಞಾನ ಮತ್ತೊಮ್ಮೆ ಬಯಲು:ವಾಸ್ತವಾಂಶ ಅರಿತು ಮಾತಾಡಿ’ ಎಂದ ಸಿದ್ದು

ಬೆಂಗಳೂರು: “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ […]

ಅಪರಾಧ ರಾಜಕೀಯ ಸುದ್ದಿ

ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಪರ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ರಿಟ್ ಸಲ್ಲಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಪರ ವಕೀಲ ಶತಬೀಶ್ ಶಿವಣ್ಣ ಎಂಬುವವರು ಅರ್ಜಿ‌ ಸಲ್ಲಿಸಿದ್ದು, ಪ್ರಕರಣದ ಸಂಬಂಧಿಸಿದ ಎಲ್ಲ […]

ರಾಜಕೀಯ ಸುದ್ದಿ

ಕಾನೂನು ಸಮರಕ್ಕೆ ಸಜ್ಜಾದ ಸಿದ್ದು: ರಾಜ್ಯಕ್ಕೆ ಇಂದು ಕಪಿಲ್ ಸಿಬಲ್, ಸಿಂಘ್ವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಪ್ರಕರಣ ಇದೀಗ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದ್ದು, ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ರಾಜ್ಯಪಾಲರ ಆದೇಶದ ವಿರುದ್ಧ […]

ರಾಜಕೀಯ ಸುದ್ದಿ

ಇಂದು ರಾಜ್ಯಾದ್ಯಂತ ಬಲಪ್ರದರ್ಶನ ಪರ್ವ

ಬೆಂಗಳೂರು: ಮೂಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿರುವುದರ ವಿರುದ್ಧ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಇಂದು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ […]

ರಾಜಕೀಯ ಸುದ್ದಿ

ಟಿಬಿ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಬಹುತೇಕ ಯಶಸ್ವಿ!

ಹೊಸಪೇಟೆ : ಇಲ್ಲಿಂದ ಸಮೀಪದ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋದ 19ನೇ ಗೇಟ್‌ನಿಂದ ಹೊರಗೆ ವ್ಯರ್ಥವಾಗಿ ಹರಿಯುತ್ತಿದ್ದ ಜಲರಾಶಿಯನ್ನು ಸಂಪೂರ್ಣವಾಗಿ ನಿಲ್ಲಿಸಲು ತಜ್ಞರ ತಂಡ ಕೊನೆಗೂ ಸಫಲವಾಗಿದೆ. ಟಿ.ಬಿ ಡ್ಯಾಂನಲ್ಲಿ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು?

ರಾಮನಗರ; ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ಶಾಸಕರ ಸ್ಥಾನ ತೆರವಾಗಿದೆ. ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಸಂವಿಧಾನದ ಕಗ್ಗೊಲೆಯಾಗಿದೆ: ಡಾ.ಎಂ.ಸಿ.ಸುಧಾಕರ್ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ನಡೆದುಕೊಂಡಿದ್ದು ಇಂದು ರಾಜ್ಯದಲ್ಲಿ ಸಂವಿಧಾನದ ಕಗ್ಗೊಲೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಭವನ ಬಿಜೆಪಿ ಕಚೇರಿ ರೀತಿಯಲ್ಲಿ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಬೆನ್ನಿಗೆ ನಿಂತ ಕ್ಯಾಬಿನೆಟ್: ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದಿರುವ ಡಿಕೆಶಿ ನೇತೃತ್ವದ ಸಚಿವ ಸಂಪುಟ ಸಿಎಂ ಬೆನ್ನಿಗೆ ನಿಲ್ಲುವ ಘೋಷಣೆ ಮಾಡಿದೆ. ರಾಜ್ಯಪಾಲರು ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಕೆಲಸ […]

You cannot copy content of this page