ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ
ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಮುಡಾ ಹಗರಣಕ್ಕೆ […]

