ರಾಜಕೀಯ ಸುದ್ದಿ

ದೆಹಲಿಯಲ್ಲಿ ಪರ್ಯಾಯ ಸಿಎಂ ಆಯ್ಕೆ ಬಗ್ಗೆ ಗಹನ ಚರ್ಚೆ!

ಹೊಸದಿಲ್ಲಿ: ದೆಹಲಿಯಲ್ಲಿ ನಿನ್ನೆ ಮಧ್ಯಾಹ್ನ ರಾಜ್ಯದ ಸಚಿವ ಸತೀಶ್ ಜಾರಕಿಹೊಳಿ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ […]

ರಾಜಕೀಯ ಸುದ್ದಿ

ಇನ್ನೂ ಪತ್ತೆಯಾಗದ ಅಪಹರಣವಾದ ಮಗ ; ಆಸ್ಪತ್ರೆಗೆ ದಾಖಲಾದ ಬಿಜೆಪಿ ಸದಸ್ಯನ ತಾಯಿ

ಬೆಳಗಾವಿ : ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಅಪಹರಣಕ್ಕೊಳಗಾಗಿರುವ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರ ತಾಯಿ ಇದೀಗ ತೀವ್ರ ಮನನೊಂದು ಅನಾರೋಗ್ಯಕ್ಕೆತುತ್ತಾಗಿದ್ದು, ಧಾರವಾಡದ ಆಸ್ಪತ್ರೆಗೆ ದಾಖಲಾಗಿದ್ದಾರೆ. […]

ರಾಜಕೀಯ ಸುದ್ದಿ

ಮುಡಾದ 14 ನಿವೇಶನ ಸಂಪೂರ್ಣ ಅಕ್ರಮ: ನಿವೇಶನದ ಕ್ರಯ ರದ್ದತಿಗೆ ಅಧಿಸೂಚನೆ ಹೊರಡಿಸಲಿ; ವಿಜಯೇಂದ್ರ

ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾ‌ರ್ […]

ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ಮುಂದೂಡಲು ‌ಸಿಎಂ ನಕಾರ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಎಸ್.‌ ನಿಜಲಿಂಗಪ್ಪರ ಮನೆ ಖರೀದಿಗೆ ಕೆಪಿಸಿಸಿ ನಿರ್ಧಾರ:ಸ್ಮಾರಕ ನಿರ್ಮಾಣಕ್ಕೆ ತೀರ್ಮಾನ

ಚಿತ್ರದುರ್ಗ: ನಗರದ ವಿ.ಸಿ‌ ಬಡವಾಣೆಯಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪ ಅವರನ್ನು ಕೆಪಿಸಿಸಿ ಖರೀದಿ ಮಾಡಲು ಮುಂದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಳ್ಕಾರ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ […]

ರಾಜಕೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಅವರ ಬ್ರೂನಿ, ಸಿಂಗಾಪುರ ಪ್ರವಾಸ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು (ಸೆ.4) ಬ್ರೂನಿಗೆ ತೆರಳಿದ್ದಾರೆ. ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು ಬ್ರೂನಿಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ […]

ರಾಜಕೀಯ ಸುದ್ದಿ

ಬಸನಗೌಡ ಯತ್ನಾಳ್ ಕಾರ್ಖಾನೆಗೆ ಅನುಮತಿ ನೀಡಲು ಪಂಚಮಸಾಲಿ ಸಮಾಜದ ಮುಖಂಡರ ಆಗ್ರಹ

ಬೆಳಗಾವಿ : ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಒಡೆತನಕ್ಕೆ ಸೇರಿರುವ ಶ್ರೀ ಸಿದ್ಧ ಸಿರಿ ಸಕ್ಕರೆ ಕಾರ್ಖಾನೆ ಮತ್ತು ಎಥೆನಾಲ್ ಘಟಕಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ತಕ್ಷಣ ಅನುಮತಿ ನೀಡಬೇಕು […]

ಅಪರಾಧ ರಾಜಕೀಯ ಸುದ್ದಿ

ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಮರುತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ […]

ರಾಜಕೀಯ ಸುದ್ದಿ

ಮೂಡಾ ಹಗರಣದ ಆರೋಪ ಹೊತ್ತ ಹಾವೇರಿ ಕುಲಪತಿ ದಿನೇಶ್ ಕುಮಾರ್ ಅಮಾನತು ಮಾಡಿದ ಸರಕಾರ

ಬೆಂಗಳೂರು: ಮೂಡಾ ಹಗರಣದಲ್ಲಿ ಆರೋಪಿಯಾಗಿದ್ದ ಆಯುಕ್ತ ದಿನೇಶ್ ಕುಮಾರ್ ಎರಡು ದಿನದ ಹಿಂದಷ್ಟೇ ಹಾವೇರಿ ವಿವಿ ಕುಲಪತಿಯಾಗಿ ನೇಮಕವಾಗಿದ್ದರು. ಇದೀಗ ಸರಕಾರ ಅವರನ್ನು ಅಮಾನತುಗೊಳಿಸಿ ಆದೇಶ ಮಾಡಿದೆ. ಮೂಡಾ ಹಗರಣದಲ್ಲಿ ಸರಕಾರದ ವಿರುದ್ಧ ಸಮರ […]

ರಾಜಕೀಯ ಸುದ್ದಿ

ಲಕ್ಷ್ಮಣ ಸವದಿ ರಣತಂತ್ರ : ಮತ್ತೆ ಕೈ ತೆಕ್ಕೆಗೆ ಅಥಣಿ ಪುರಸಭೆ

ಬೆಳಗಾವಿ:ಅಥಣಿ  ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಶಿವಲೀಲಾ ಬೂಟಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಭುವನೇಶ್ವರಿ ಬೀರಪ್ಪ ಯಕ್ಕಂಚಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಥಣಿ ಪುರಸಭೆಯಲ್ಲಿ ಒಟ್ಟು 27 ಸದಸ್ಯ ಬಲ […]

ರಾಜಕೀಯ ಸುದ್ದಿ

ಮುಡಾ ಕೇಸ್ ಸಿಎಂ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ ವಿಚಾರಣೆ ಸೆ.9 ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಕೇಸ್ ನಲ್ಲಿ ‌ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದಿನ ಸೆಪ್ಟೆಂಬರ್ 9 ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2:30 […]

ರಾಜಕೀಯ ಸುದ್ದಿ

ಬಿಬಿಎಂಪಿ ವ್ಯಾಪ್ತಿಯ ಬಾಕಿ ಆಸ್ತಿ ತೆರಿಗೆ ತಕ್ಷಣ ವಸೂಲಿ ಮಾಡಿ: ಎಎಪಿ ಆಗ್ರಹ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ […]

ಅಪರಾಧ ರಾಜಕೀಯ ಸುದ್ದಿ

ಬಿಎಸ್‌ವೈ ಮೇಲಿನ ಫೋಕ್ಸೋ ಕೇಸಿನ ದೂರುದಾರೆ ಸಾವು: ತನಿಖೆಗೆ ಮಹಿಳಾ ಆಯೋಗ ಆಗ್ರಹ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಎನ್.ಡಿ.ಎ ಟಿಕೆಟ್ ಜೆಡಿಎಸ್ ಪಾಲಿಗೆ!

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮಳೆಗಾಲ ಮುಗಿದ ನಂತರ ಬರಲಿದೆ‌. ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇಂದ್ರ ಸಚಿವರಾಗಿದ್ದಾರೆ. ಇದರಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ […]

ರಾಜಕೀಯ ಸುದ್ದಿ

ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು […]

ರಾಜಕೀಯ ಸುದ್ದಿ

ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-40 ಅಡಿ ರಸ್ತೆ ನಿರ್ಮಾಣ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದ ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-4೦ ಅಡಿ ರಸ್ತೆ ನಿರ್ಮಾಣ ಮಾಡುತ್ತೇವೆ. ಒಟ್ಟು 3೦೦ ಕಿ.ಮಿ ರಸ್ತೆ ನಿರ್ಮಾಣ ಮಾಡಲು ನಿರ್ಧಾರ ಮಾಡಿದ್ದೇವೆ. ಮೊದಲ ಹಂತದಲ್ಲಿ 1೦೦ ಕಿ.ಮೀ ನಿರ್ಮಾಣ ಮಾಡುತ್ತೇವೆ. 2೦೦ ಕೋಟಿ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡರೆ ಮುಂದೇನು?

ಬೆಂಗಳೂರು: ಮಧ್ಯಾಹ್ನ 2:30 ರಿಂದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಯಲಿದೆ. ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳು: ರಾಜ್ಯಪಾಲರ ಪ್ರಾಸಿಕ್ಯೂಷನ್ […]

ರಾಜಕೀಯ ಸುದ್ದಿ

ಪ್ರಿಯಾಂಕ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ವಿವರಣೆ ಕೇಳಿದ ರಾಜ್ಯಪಾಲರು

ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ […]

ಅಪರಾಧ ರಾಜಕೀಯ ಸುದ್ದಿ

ಬೆಳಗಾವಿ ಬಿಜೆಪಿ ಸದಸ್ಯನ ಅಪಹರಣಕ್ಕೆ ಬಳಸಿದ ಕಾರು ಕೊನೆಗೂ ಬೆಂಗಳೂರಿನ ರೆಸಾರ್ಟ್ ನಲ್ಲಿ ಪತ್ತೆ

ಬೆಳಗಾವಿ: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗೇಶ ಅಸುಂಡಿ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದ ವಾಹನ ಸಂಖ್ಯೆ ಕೆಎ 24,ಎಂ 5622 ನಂಬರ್‌ ನ ಮಹಿಂದ್ರ ಸ್ಕಾರ್ಪಿಯೋ ವಾಹನ ಇದೀಗ ಬೆಂಗಳೂರು […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಗಂಗರಾಜು ಅವರು ಓರ್ವ ಗನ್ ಮ್ಯಾನ್ ನೀಡುವಂತೆ […]

You cannot copy content of this page