ರಾಜಕೀಯ ಸುದ್ದಿ

ಮೂಡಾ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ: ಇಂದು ಮಧ್ಯಾಹ್ನ ೨.೩೦ಕ್ಕೆ ವಿಚಾರಣೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತಿನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಇಂದು(ಸೆ.2ರಂದು) ನಡೆಯಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 […]

ರಾಜಕೀಯ ಸುದ್ದಿ

ಕಾಂಗ್ರೆಸ್ ನ ರಾಜಭವನ ಚಲೋ ಪ್ರತಿಭಟನೆಯಲ್ಲಿ ಪ್ರಮೋದ್ ಶ್ರೀನಿವಾಸ್

ಬೆಂಗಳೂರು: ರಾಜ್ಯಪಾಲರು ತಾರತಮ್ಯ ಧೋರಣೆಯ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಡೆಸಿದ ಯಾಜಭವನ ಚಲೋ ಪ್ರತಿಭಟನೆಯಲ್ಲಿ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಯುವ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ […]

ರಾಜಕೀಯ ಸುದ್ದಿ

ಹೈಕೋರ್ಟ್ ನ ಪ್ರಾಸಿಕ್ಯೂಷನ್ ಪ್ರಕರಣ ವಿಚಾರಣೆ ಹಿನ್ನೆಲೆ: ಸಿಎಂ ಮೈಸೂರು ಪ್ರವಾಸದ ಸಮಯ ಬದಲಾವಣೆ

ಬೆಂಗಳೂರು : ನಾಳೆ ಸೋಮವಾರ ಮಧ್ಯಾಹ್ನ 2:30 ರಿಂದ ಹೈಕೋರ್ಟ್​ ನ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಶನ್ ಬಗ್ಗೆ ವಿಚಾರಣೆ ನಡೆಯಲಿದೆ. ಇದುವರೆಗೆ 2 ಬಾರಿ ಹೈಕೋರ್ಟ್​ನಲ್ಲಿ ರಾಜ್ಯಪಾಲರ […]

ಉಪಯುಕ್ತ ರಾಜಕೀಯ ಸುದ್ದಿ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ನೀರಾವರಿ ಕಾಮಗಾರಿ ಉದ್ಘಾಟನೆ

ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. “ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, […]

ರಾಜಕೀಯ ಸುದ್ದಿ

ಅಹಿಂದ ಒಕ್ಕೂಟದ ಪ್ರತಿಭಟನೆ ಹಿನ್ನೆಲೆ: ರಾಜ್ಯಪಾಲರ ಕೋಲಾರ ಪ್ರವಾಸ ರದ್ದು

ಕೋಲಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಸೈಟ್ ಹಗರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋಲಾರದಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ಅಹಿಂದ ಒಕ್ಕೂಟದ ನಾಯಕರು […]

ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ​​ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್ ಮತ್ತು ದಿನೇಶ್ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಒಪ್ಪಿಕೊಂಡ್ರೆ ಸಿಎಂ ಆಗ್ತೀನಿ: ಆರ್.ವಿ. ದೇಶಪಾಂಡೆ ಹೊಸ ಬಾಂಬ್

ಬೆAಗಳೂರು: ನನಗೆ ಸಚಿವನಾಗಿ ಕೆಲಸ ಮಾಡಿ ಸಾಕಾಗಿದೆ, ಇನ್ಮುಂದೆ ಏನಾದ್ರೂ ಅವಕಾಶ ಸಿಕ್ರೆ ಸಿಎಂ ಆಗಬೇಕಷ್ಟೇ. ಸಿದ್ರಾಮಯ್ಯ ಅನುಮತಿ ಕೊಟ್ರೆ ಸಿಎಂ ಆಗ್ತೀನಿ ಎಂದು ಹಿರಿಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ ಸುದ್ದಿಗಾರರ ಜತೆಗೆ […]

ರಾಜಕೀಯ ಸುದ್ದಿ

ಕರೋನಾ ಅವ್ಯವಹಾರ ವರದಿ: ನಂದೇನು ತಪ್ಪಿಲ್ಲ ಎಂದ ಡಾ.ಕೆ. ಸುಧಾಕರ್

ಬೆಂಗಳೂರು: ಕರೋನಾ ನಿರ್ವಹಣೆಯಲ್ಲಿ ನಾನು ಯಾವುದೇ ಅವ್ಯವಹಾರ ನಡೆಸಿಲ್ಲ, ಹೀಗಾಗಿ, ಯಾವುದೇ ಆರೋಪವನ್ನು ಕಾನೂನು ಮತ್ತು ರಾಜಕೀಯವಾಗಿ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ ಹಗರಣಗಳ ಸಂಬAಧ […]

ರಾಜಕೀಯ ಸುದ್ದಿ

ಮುಡಾ ಅಸ್ತ್ರಕ್ಕೆ ಕರೊನಾಸ್ತ್ರ: ಕ್ರಿಮಿನಲ್ ಕೇಸ್ ದಾಖಲಿಸಲು ಶಿಫಾರಸು!

ಬೆಂಗಳೂರು: ಮುಡಾ ಪ್ರಕರಣ ಸಿಎಂ‌ ಸಿದ್ದರಾಮಯ್ಯರನ್ನ ನಿದ್ದೆಗೆಡಿಸಿದೆ. ಮುಡಾ ಕೇಸ್ ಬಗ್ಗೆ ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿರುದ್ಧ ಒಂದು ಕಡೆ ಕಾನೂನು ಸಮರ ನಡೆಯುತ್ತಿದ್ದರೆ, ಅತ್ತ ಬಿಜೆಪಿ […]

ರಾಜಕೀಯ ಸುದ್ದಿ

ಸಿಎಂ ಕೈ ಸೇರಿದ ಬಿಜೆಪಿ ಕಾಲದ ಹಗರಣಗಳ ವರದಿ: ಸೇಡಿನ ರಾಜಕಾರಣಕ್ಕೆ ಮುನ್ನುಡಿಯಾಗುತ್ತಾ ರಾಜ್ಯಪಾಲರ ನಡೆ?

ಬೆಂಗಳೂರು: ಬಿಜೆಪಿ ಕಾಲದಲ್ಲಿ ನಡೆದಿರುವ ಕೋವಿಡ್ ಹಗರಣ ಸೇರಿದಂತೆ ಹಲವು ಬಿಜೆಪಿ ಕಾಲದ ಅವ್ಯವಹಾರದ ವರದಿ ಸಿಎಂ ಕೈಸೇರಿದ್ದು, ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಭವಿಷ್ಯದ ಮೇಲೆ ಬಿಜೆಪಿ ನಾಯಕರ ಭವಿಷ್ಯ ಅಡಗಿದೆಯಾ? ಹೀಗೊಂದು ಅನುಮಾನ ಇದೀಗ […]

ರಾಜಕೀಯ ಸುದ್ದಿ

ಸಿಎಂ ಪ್ರಾಸಿಕ್ಯೂಶನ್ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶ: ರಮೇಶ್ ಬಾಬು ನೀಡಿದ ದೂರಿಗೆ ಸ್ಪಂದನೆ

ನವದೆಹಲಿ: ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಪಂದಿಸಿದ್ದು ಸೂಕ್ತ ಕ್ರಮ ಕೈಗೊಂಡು […]

ಅಪರಾಧ ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಪ್ರಕರಣ: ಸೆ.2 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಸುಧೀರ್ಘ ವಾಗಿ ನಡೆದು, ವಿಚಾರಣೆಯನ್ನು ಸೆ.2 ಕ್ಕೆ ಮುಂದೂಡಲಾಗಿದೆ. ಬೆಳಗ್ಗೆ 10.30 ಕ್ಕೆ ಆರಂಭವಾದ […]

ರಾಜಕೀಯ ಸುದ್ದಿ

ಮುಸ್ಲಿಂ ಧರ್ಮಗಳಿಂದ ಸಿಎಂ ಸಿದ್ದರಾಮಯ್ಯ ಭೇಟಿ: ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಮನವಿ

ಬೆಂಗಳೂರು: ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರ ತರಲು ಹೊರಟಿರುವ […]

ರಾಜಕೀಯ ಸುದ್ದಿ

ರಾಜಭವನ ತಲುಪಿದ ಕಾಂಗ್ರೆಸ್ ರಾಜಭವನ ಚಲೋ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗದ ಮನವಿ ಸಲ್ಲಿಕೆ

ಬೆಂಗಳೂರು: ವಿಧಾನಸೌಧದ ಗಾಂಧಿಭವನದಿಂದ ರಾಜಭವನ ಚಲೋ ಆರಂಭಿಸಿದ ಕಾಂಗ್ರೆಸ್ ನಾಯಕರು, ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಕೆ ಮಾಡುವ ಮೂಲಕ ತಮ್ಮ ಹೋರಾಟ ಅಂತ್ಯಗೊಳಿಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ರಾಜಭವನ […]

ರಾಜಕೀಯ ಸುದ್ದಿ

ಮುಡಾ ಕೇಸ್: ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಬೆಳಗ್ಗೆ 10:30 ರಿಂದ ಮುಂದುವರೆಯಲಿದೆ. ಈಗಾಗಲೇ […]

ರಾಜಕೀಯ ಸುದ್ದಿ

ಅಸ್ಸಾಂನಲ್ಲಿ ಇನ್ಮುಂದೆ ಮುಸ್ಲಿಂ ಮದುವೆ ಮತ್ತು ವಿಚ್ಚೇದನದ ರಿಜಿಸ್ಟ್ರೇಷನ್ ಕಡ್ಡಾಯ

ಗುವಾಹಟಿ: ಮುಸ್ಲಿಂ ವೈಯಕ್ತಿಕ ಕಾನೂನಿಗೆ ವಿರುದ್ಧವಾಗಿ ಅಸ್ಸಾಂ ಸರಕಾರ ಹೆಜ್ಜೆಯನ್ನಿಟ್ಟಿದ್ದು, ಇನ್ನು ರಾಜ್ಯದಲ್ಲಿ ಮುಸ್ಲಿಂ ಮದುವೆ ಮತ್ತು ವಿಚ್ಚೇದನ ಗಳ ರಿಜಿಸ್ಟ್ರೇಷನ್ ಕಡ್ಡಾಯಗೊಳಿಸಲಾಗಿದೆ. ಅಸ್ಸಾಂ ಸರಕಾರ ಮುಸ್ಲಿಂ ಮ್ರಾರೆಜ್ ಅಂಡ್ ಡೈವೋರ್ಸ್ ಬಿಲ್ ಅನ್ನು […]

ರಾಜಕೀಯ ಸುದ್ದಿ

ಬೆಳಗಾವಿ-ಹುಬ್ಬಳ್ಳಿ ಮಧ್ಯೆ ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣ : ಎಂ.ಬಿ.ಪಾಟೀಲ

ಬೆಳಗಾವಿ: ಬೆಳಗಾವಿ ಇಲ್ಲವೇ ಹುಬ್ಬಳ್ಳಿ ಅಥವಾ ಇವೆರಡು ನಗರಗಳ ಮಧ್ಯೆ 100 ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ […]

ರಾಜಕೀಯ ಸುದ್ದಿ

ಎನ್‌ಡಿಎ ಅಸ್ತಿತ್ವಕ್ಕೆ ಜಾತಿ ಗಣತಿಯೇ ಮುಳುವು: ಇಂಡಿಯಾ ನಡೆಯ ಕಡೆಗೆ ಮೈತ್ರಿ ಪಕ್ಷಗಳ ಒಲವು

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮುನ್ನಡೆಯುತ್ತಿದ್ದು, ಜಾತಿ ಗಣತಿಯೇ ಸರಕಾರದ ಅಸ್ತಿತ್ವಕ್ಕೆ ಮುಳುವಾಗಲಿಯೇ? ಹೀಗೊಂದು ಚರ್ಚೆ ಕೇಂದ್ರ ಸರಕಾರದಲ್ಲಿ ನಡೆಯುತ್ತಿದ್ದು, ಜಾತಿ ಗಣತಿಯ ವಿಚಾರದಲ್ಲಿ ಬಿಜೆಪಿ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪಂಚಮಸಾಲಿ ಶ್ರೀ ಕಿಡಿ: ಮೀಸಲಾತಿ ಸಂಬಂಧ ಕಾನೂನು ಹೋರಾಟಕ್ಕೆ ಸಿದ್ಧತೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಕೂಡಲಸಂಗಮ ಕ್ಷೇತ್ರದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಹಿಂದಿನ ಸರಕಾರದ ಅವಧಿಯಲ್ಲಿ ನಮಗೆ ಮೀಸಲಾತಿ ಸೌಲಭ್ಯ ಕಲ್ಪಿಸುವ […]

ಉಪಯುಕ್ತ ರಾಜಕೀಯ ಸುದ್ದಿ

324 ನಗರಗಳಲ್ಲಿ ಖಾಸಗಿ ಎಫ್ಎಂ ಸ್ಥಾಪನೆಗೆ ಕೇಂದ್ರ ಸರಕಾರ ತೀರ್ಮಾನ

ಹೊಸದಿಲ್ಲಿ: ದೇಶದ ಎರಡನೇ ದರ್ಜೆಯ ನಗರಗಳಲ್ಲಿ ಖಾಸಗಿ ಎಫ್ ಎಂ ವಾಹಿನಿಗಳನ್ನು ತೆರೆಯಲು ಕೇಂದ್ರ ಸರಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಕ್ಯಾಬಿನೆಟ್ ನಲ್ಲಿ 784.87 ಕೋಟಿ ರು. ಅನುದಾನ ನಿಗದಿಮಾಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಎಫ್ಎಂ ವಾಹಿನಿ […]

You cannot copy content of this page