ರಾಜಕೀಯ ಸುದ್ದಿ

ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್ ಕುಮಾರಸ್ವಾಮಿ

ತುಮಕೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ರಾಜ್ಯದ ಜನತೆ ಜೆಡಿಎಸ್ ಮೈತ್ರಿಯನ್ನು ಒಪ್ಪಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟಕ್ಕೆ ಅತಿಹೆಚ್ಚು ಸೀಟುಗಳನ್ನು ಗೆದ್ದುಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ […]

ರಾಜಕೀಯ ಸುದ್ದಿ

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ […]

ರಾಜಕೀಯ ಸುದ್ದಿ

ಸಿಎಂ ಪ್ರಾಸಿಕ್ಯೂಶನ್ ಅನುಮತಿ ವಾಪಸ್ಸಾತಿಗೆ ಆಗ್ರಹಿಸಿ ಗವರ್ನರ್ ವಿರುದ್ಧ ನಾಳೆ ಕೈ ಪ್ರತಿಭಟನೆ

ಬೆಂಗಳೂರು: ಶನಿವಾರ ಕಾಂಗ್ರೆಸ್ ನಾಯಕರು, ಶಾಸಕರು, ಸಂಸದರು ಮತ್ತು ಮಂತ್ರಿಗಳು ವಿಧಾನಸೌಧದಿಂದ ರಾಜಭವನನದವರೆಗೆ ಜಾಥಾ ನಡೆಸಿ ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು […]

ರಾಜಕೀಯ ಸುದ್ದಿ

ಪಟ್ಟಣ ಪಂಚಾಯಿತಿ ಚುನಾವಣೆ : ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ

ಬೆಳಗಾವಿ : ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ತಂಡ ರಾತ್ರಿ ಅಪಹರಣ ಮಾಡಲಾಗಿದೆ. ನಾಗರಾಜ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಾಗ, […]

ಅಪರಾಧ ರಾಜಕೀಯ ಸುದ್ದಿ

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಕೇಸ್ ಸುಪ್ರೀಂಕೋರ್ಟಿಗೆ ಶಿಫ್ಟ್!

ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್‌ ವಿರುಧ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯಸರ್ಕಾರದ ನಿರ್ಧಾಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಹೈಕೋಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ […]

ಅಪರಾಧ ರಾಜಕೀಯ ಸುದ್ದಿ

ಅಕ್ರಮ ಆಸ್ತಿ ಕೇಸ್: ಸಿಬಿಐ, ಯತ್ನಾಳ್ ಅರ್ಜಿ ವಜಾ-ಡಿ.ಕೆ.ಶಿ ಬಚಾವ್!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ರಾಜ್ಯಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ […]

ಅಪರಾಧ ರಾಜಕೀಯ ಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಗೆ ಶನಿವಾರದವರೆಗೆ ಹೈಕೋರ್ಟ್ ರಿಲೀಫ್ !

ಬೆಂಗಳೂರು : ಮೈಸೂರಿನ ಮುಡಾ ಸೈಟ್ ‌ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ […]

ರಾಜಕೀಯ ಸುದ್ದಿ

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು […]

ರಾಜಕೀಯ ಸುದ್ದಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿದ ಅರ್ಜಿ ವಿಚಾರಣೆ ಗುರುವಾರಕ್ಕೆ ನಿಗದಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಅಕ್ರಮವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು […]

ಅಪರಾಧ ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣ ಜಾಮೀನು ಭವಿಷ್ಯ ಇಂದು ತೀರ್ಮಾನ

ಬೆಂಗಳೂರು: ಎಚ್.ರೇವಣ್ಣ ಮನೆಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಆಕೆಯ ಅಪಹರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ […]

ಕ್ರೀಡೆ ರಾಜಕೀಯ ಸುದ್ದಿ

ಐಸಿಸಿಗೆ ಭಾರತದ ಸಾರಥಿ: ಅಧ್ಯಕ್ಷರಾದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಭಾರತದ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ […]

ರಾಜಕೀಯ ಸುದ್ದಿ

ಮತ್ತೆ ರಾಜಭವನ-ರಾಜ್ಯಸರ್ಕಾರ ಸಂಘರ್ಷ: ರಾಜ್ಯಪಾಲರಿಂದ 11 ಮಸೂದೆಗಳು ವಾಪಸ್!

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ನಂತರ ರಾಜ್ಯಪಾಲರು ಮತ್ತು ರಾಜ್ಯಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿದೆ.ಇದರ ಪರಿಣಾಮವೋ ಏನೋ ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ […]

ಅಪರಾಧ ರಾಜಕೀಯ ಸುದ್ದಿ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸಚಿವ ಜಾರ್ಜ್ ಗೆ ಬಿಗ್ ರಿಲೀಫ್

ನವದೆಹಲಿ/ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆಗ ಸಚಿಬರಾಗಿದ್ದ ಕೆ.ಜೆ. […]

ರಾಜಕೀಯ ಸಿನಿಮಾ ಸುದ್ದಿ

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ : ಬಳ್ಳಾರಿ ಜೈಲಿಗೆ ಸ್ಥಳಾಂತರದ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ […]

ಆರೋಗ್ಯ ರಾಜಕೀಯ ಸುದ್ದಿ

ಇನ್ಮುಂದೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಜಯದೇವ ಆಸ್ಪತ್ರೆ

ಅಗತ್ಯ ಸಿಬ್ಬಂದಿ ಮತ್ತು ಅನುದಾನ ಒದಗಿಸಲು ಸರಕಾರದ ತೀರ್ಮಾನ:ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ಗಾಂಧಿನಗರ ವಿಧಾನಸಭಾ […]

ರಾಜಕೀಯ ಸುದ್ದಿ

ಹೊಳಲ್ಕೆರೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಹೊಳಲ್ಕೆರೆ ಪಟ್ಟಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಯಾದವ-ಗೊಲ್ಲ ಸಮಾಜದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧೆ, ಭಕ್ತಿ ಭಾವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಶಾಸಕರಾದ ಡಾ. ಎಂ. ಚಂದ್ರಪ್ಪ ಮಾತನಾಡಿ […]

ರಾಜಕೀಯ ಸಿನಿಮಾ ಸುದ್ದಿ

ಕಪಾಳ ಮೋಕ್ಷವಾದರೂ ಬುದ್ದಿ ಕಲಿಯದ ಕಂಗನಾ: ರೈತ ಹೋರಾಟಕ್ಕೆ ಬಾಂಗ್ಲಾ ದಂಗೆಯ ಬಣ್ಣ

ಹೊಸದಿಲ್ಲಿ: ರೈತರ ಬಗ್ಗೆ ಹಿಂದೆಯೇ ಅವಹೇಳನಕಾರಿಯಾಗಿ ಮಾತನಾಡಿ, ರಕ್ಷಣಾ ಸಿಬ್ಬಂದಿಯಿಂದ ಕಪಾಳಮೋಕ್ಷ ಮಾಡುವ ಮಾಡಿಸಿಕೊಂಡ ನಂತರವೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ರೈತರ ಹೋರಾಟವನ್ನು ಟೀಕಿಸಿ ಸುದ್ದಿಯಾಗಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ರೈತರ […]

ರಾಜಕೀಯ ಸುದ್ದಿ

“ಅನ್ನಭಾಗ್ಯ”ಕ್ಕೆ ಅಕ್ಕಿ ನೀಡಲು ಮುಂದಾದ ಕೇಂದ್ರ : ನಂಬುತ್ತಿಲ್ಲ ರಾಜ್ಯ ಸರಕಾರ !

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವಂತೆ 10 ಕೆಜಿ ಅಕ್ಕಿ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿರುವುದು ಗೊತ್ತೇ ಇದೆ. ಅಕ್ಕಿ ವಿತರಣೆಗೆ ಸಾಕಾಗುವಷ್ಟು ಅಕ್ಕಿ ಪೂರೈಕೆಯಾಗದ ಕಾರಣ ಅಕ್ಕಿಗೆ ಹಣ ಎಂದು ಸರ್ಕಾರ […]

ಉಪಯುಕ್ತ ರಾಜಕೀಯ ಸುದ್ದಿ

ಆಸ್ತಿ ವಂಚನೆ ಪ್ರಕರಣ ತಡೆಯಲು ಹೊಸ ನಿಯಮ ಜಾರಿಗೆ ತಂದ ಕಂದಾಯ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಆಸ್ತಿ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಯಾರದ್ದೋ ಆಸ್ತಿಗೆ ಮತ್ಯಾರೋ ನಕಲಿ ದಾಖಲೆ ಕೊಟ್ಟು ಮೋಸ ಮಾಡುವುದು, ವೈಯಕ್ತಿಕ ದಾಖಲೆ ನಕಲುಗಳನ್ನು ಮಾಡಿ ನಾನೇ ವಾರಸುದಾರ ಎಂದು ವಂಚಿಸುತ್ತಿರುವ […]

ರಾಜಕೀಯ ಸುದ್ದಿ

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ‘ಗೃಹಲಕ್ಷ್ಮೀ’ ಅಕ್ಕಾತಾಯಿ ಆಶೀರ್ವಾದ

ಲಕ್ಷ್ಮೀದೇವಿಗೆ ಕೇಳಿಕೊಂಡೀವಿ: ನಿಮಗೆ ಕಂಟಕ ಬರಲ್ಲ: ತಾಯಂದಿರ ಹಾರೈಕೆ ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ ಬೆಳಗಾವಿ ಆ 26 : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ […]

You cannot copy content of this page