ಕಾಂಗ್ರೆಸ್ ಶಾಸಕರಿಗೆ ಹಣ ಕೊಡಲು ಬಂದವರ ಹೆಸರು ಹೇಳಿ: ಆರ್.ಅಶೋಕ್ ಸವಾಲು
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಹೇಳಿದ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಿ ಇಲ್ಲದಿದ್ದರೆ ಇದು ಹಿಟ್ ಆಂಡ್ ರನ್ ಆರೋಪ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ […]

