ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ: ಕಾಂಗ್ರೆಸ್
ಬೆಂಗಳೂರು: ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನ ಹಾಗೂ ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ.ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೊಸ್ಟ್ ಹಂಚಿಕೊಂಡಿದೆ. ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ದೂರುಗಳನ್ನು ಮುಚ್ಚಿಡಲು ಪ್ರಯತ್ನಸಿದ್ದು, ಜಗಜ್ಜಾಹಿರಾಗಿದೆ. […]
