ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಬಾಂಬ್

ಚಿಕ್ಕೋಡಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣವನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ ರಾಜ್ಯದ ಅಷ್ಟ ದಿಕ್ಕುಗಳಿಂದಲೂ ಸಪ್ತ ದಿನದ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ನಡುವೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ […]

ರಾಜಕೀಯ ಸುದ್ದಿ

ಸಂಪುಟ ಸೇರ್ತಾರಾ ಲಕ್ಷ್ಮಣ್ ಸವದಿ, ಎನ್.ವೈ. ಗೋಪಾಲಕೃಷ್ಣ, ಶಿವಲಿಂಗೇಗೌಡ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದ್ದು, ನಾಳೆ ದೆಹಲಿಗೆ ತೆರಳುವ ಸಿಎಂ, ಡಿಸಿಎಂ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ತರಲಿದ್ದಾರೆ ಎನ್ನಲಾಗಿದೆ. ಇದು ಕೆಲವರಿಗೆ ಸಿಹಿಯಾದರೆ, ಸರಿಯಾಗಿ ಕೆಲಸ ಮಾಡದ ಕೆಲವರಿಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸಿದ್ಧ’ವಾಗಿದೆಯಾ ‘ಜಿಲೇಬಿ’ ಫಾರ್ಮುಲಾ !

ಹಿಂದುಳಿದ ವರ್ಗದವ 2 ನೇ ಬಾರಿ ಸಿಎಂ ಆದ್ರೆ ಉರಿಈ ಮಾತಿನಿಂದೆ ಇತ್ತಾ ಜಿಲೇಬಿ ಕೈವಾಡದ ಮರ್ಮ ?ವೈಟ್ ಪೇಪರ್ ವಿಶೇಷಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈತ್ರಿ ಪಕ್ಷಗಳು ಮಾರಾಮಾರಿ ಶುರು ಮಾಡಿಕೊಂಡಿವೆ. […]

ರಾಜಕೀಯ ಸುದ್ದಿ

ಚುನಾವಣೆಗೆ ಸ್ಪರ್ಧಿಸೆನು, ಗೋಕಾಕ ಜಿಲ್ಲೆ ರಚನೆಗೆ ಹೋರಾಟ ಮಾಡುವೆ: ಅಶೋಕ ಪೂಜಾರಿ

ಬೆಳಗಾವಿ: ಮುಂದಿನ ಬಾರಿ ಗೋಕಾಕ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ. ಬುಧವಾರ ಗೋಕಾಕನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಬೇಸತ್ತಿದ್ದೇನೆ. ಈ ಹಿನ್ನೆಲೆಯಲ್ಲಿ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ವಿಜಯಲಕ್ಷ್ಮಿ ದರ್ಶನ್

ಬೆಂಗಳೂರು: ಚಿತ್ರದುರ್ಗದರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ತೂಗುದೀಪ್ ಜೈಲು ಸೇರಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸುತ್ತಿದ್ದು ಆಗಸ್ಟ್ 2ನೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. […]

ರಾಜಕೀಯ ಸುದ್ದಿ

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಜೊತೆಗೆ ಭರ್ಜರಿ ಅನುದಾನ!

ಇಂದು ಬೆಳಗ್ಗೆ 11 ಗಂಟೆಯಿಂದ ಕೇಂದ್ರ ಸರ್ಕಾರ 2024-25ನೇ ಸಾಲಿನ ಕೇಂದ್ರ ಬಜೆಟ್​​ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​​​​​ ಮಂಡಿಸುತ್ತಿದ್ದಾರೆ. ದೇಶದ ಅನೇಕ ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದಾರೆ. ಇದರ ಜತೆಗೆ ಆಂಧ್ರಪ್ರದೇಶಕ್ಕೆ […]

ಉಪಯುಕ್ತ ರಾಜಕೀಯ ಸುದ್ದಿ

ಇಂದು ಕೇಂದ್ರ ಬಜೆಟ್: ರಾಜ್ಯದ ಜನರ ನಿರೀಕ್ಷೆಗಳೇನು?

ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ಬೆಂಗಳೂರು : ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಕರ್ನಾಟಕದಿಂದ ಲೋಕಸಭೆಗೆ ಆಯ್ಕೆ ಆಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೆರೆಹಳ್ಳಿಯಲ್ಲಿ ಗ್ಯಾರಂಟಿ ಫಲಾನುಭವಿಗಳ ಶಿಬಿರ

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೆರೆ ಹಳ್ಳಿ ವಾರ್ಡಿನಲ್ಲಿ “ಪಂಚ ಗ್ಯಾರಂಟಿ ಸಂಪೂರ್ಣ ಜಾರಿ ಶಿಬಿರ”ವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪ್ರಮೋದ್ ಶ್ರೀನಿವಾಸ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಹೊಸಕೆರೆಹಳ್ಳಿ ಬಸ್ ನಿಲ್ದಾಣ & […]

ರಾಜಕೀಯ ಸುದ್ದಿ

ಪ್ರದೀಪ್ ಈಶ್ವರ್ ನಿಂಗೇನಾಗಿದೆ? ಕೈಗೆ ಕಬ್ಬಿಣ ಕೊಡಬೇಕಾ?!

ಬೆಂಗಳೂರು: ಪ್ರದೀಪ್ ಈಶ್ವರ್, ನಿನಗೆ ಏನಾಗಿದೆ? ಕೈಗೆ ಕಬ್ಬಿಣ ಕೊಡಬೇಕಾ? ಹೀಗೆಂದಿದ್ದು ಡಾ. ಸುಧಾಕರ್ ಆಗಲೀ, ಬಿಜೆಪಿಯವರಾಗಲೀ ಅಲ್ಲ, ಸ್ವತಃ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡಾ ಹಗರಣದ […]

ರಾಜಕೀಯ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ-ವಿ.ಪಕ್ಷ ನಾಯಕ ವಿರುದ್ಧವೇ ಬಂಡೆದ್ದ ಬಿಜೆಪಿ ಶಾಸಕರು !

ಬೆಂಗಳೂರು : ರಾಜ್ಯ ಕೇಸರಿ ಪಾಳಯದಲ್ಲಿ ಒಗ್ಗಟ್ಟಿನ ಕೊರತೆ ಇದೆ ಎಂಬುದು ಆಗಾಗ ಬಿಜೆಪಿ ನಾಯಕರೇ ಜಗಜ್ಜಾಹೀರು ಮಾಡುತ್ತಿರುತ್ತಾರೆ. ಇತ್ತೀಚೆಗೆ ಹೈಕಮಾಂಡ್ ಖಡಕ್ ಸೂಚನೆ ಬಳಿಕ ಬಹಿರಂಗ ಹೇಳಿಕೆಗಳು ಕಡಿಮೆಯಾಗಿದ್ದರೂ ಪಕ್ಷದ ಆಂತರಿಕ ಸಭೆಗಳಲ್ಲಿ […]

ರಾಜಕೀಯ ಸುದ್ದಿ

ನಗರದ ಸಚಿವರು ಮತ್ತು ಶಾಸಕರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ನಗರ ಅಭಿವೃದ್ಧಿ ಕುರಿತು ನಗರದ ಸಚಿವರು ಹಾಗೂ ಶಾಸಕರ ಜೊತೆ ಹಾಗೂ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ […]

ಉಪಯುಕ್ತ ರಾಜಕೀಯ ಸುದ್ದಿ

ವಾಹನ ಪಾರ್ಕಿಂಗ್‌ ಗೆ ವ್ಯವಸ್ಥೆಯಿದ್ದರೆ ಮಾತ್ರ ಮನೆ ನಿರ್ಮಾಣಕ್ಕೆ ಅನುಮತಿ:ನಿಯಮ ಜಾರಿಗೆ ಮುಂದಾದ ಸರ್ಕಾರ

ಬೆಂಗಳೂರು: ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಮಹತ್ವದ ನಿಯಮ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ವಿಧಾನಸಭೆ ಕಲಾಪದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ನಗರದ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮನೆ […]

ಅಪರಾಧ ರಾಜಕೀಯ ಸುದ್ದಿ

ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ ಕಳ್ಳತನ: ಬಿಜೆಪಿ ಮುಖಂಡ ಅರೆಸ್ಟ್

ಯಾದಗಿರಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಕಲಬುರಗಿಯಲ್ಲಿ ಶಹಾಪುರ ಪೊಲೀಸರು ಮಂಗಳವಾರ ಸಂಜೆ 7 ಗಂಟೆಗೆ ಬಂಧಿಸಿದ್ದಾರೆ. ಟಿ.ಎ.ಪಿ‌.ಸಿ.ಎಮ್.ಸಿ ಗೋದಾಮಿನಲ್ಲಿ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ಮಣಿಕಂಠ ರಾಠೋಡನನ್ನು ಹುಡುಕಾಟದಲ್ಲಿದ್ದ ಶಹಾಪುರ ಪೊಲೀಸರು ಇಂದು‌ ಕಲಬುರಗಿಯಲ್ಲಿ […]

ರಾಜಕೀಯ ಸುದ್ದಿ

ಅಂಕೋಲ ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ: ಕೃಷ್ಣ ಬೈರೇಗೌಡ • ಮೃತಪಟ್ಟವರಿಗೆ ತಲಾ ರೂ.5 ಲಕ್ಷ ಪರಿಹಾರ• ಮುಂದುವರೆದ ರಕ್ಷಣಾ ಕಾರ್ಯಾಚರಣೆ• ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್‌ಡಿಆರ್‌ಎಫ್‌ ತಂಡ• ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ […]

ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮ: ವಿರೋಧ ಪಕ್ಷಗಳ ಸಂಪೂರ್ಣ ಕಲಾಪವನ್ನು ಕೇಳಿಸಿಕೊಂಡ ಸಿಎಂ ಸಿದ್ದರಾಮಯ್ಯ

ಕುಳಿತ ಜಾಗದಿಂದ ಕದಲದಂತೆ ಶಾಂತಚಿತ್ತವಾಗಿ ಪ್ರತಿಯೊಬ್ಬರ ಮಾತನ್ನೂ ‘ಪಿನ್ ಟು ಪಿನ್’ ಕೇಳಿಸಿಕೊಂಡರು ಕಲಾಪದ ನಡುವೆ ವಿರೋಧ ಪಕ್ಷದವರ factual errors ಗಳನ್ನು ಕುಳಿತಲ್ಲೇ ತಿದ್ದಿದ ಸಿಎಂ ಬೆಂಗಳೂರು : 16ನೇ ವಿಧಾನಸಭೆಯ ನಾಲ್ಕನೇ […]

ರಾಜಕೀಯ ಸುದ್ದಿ

ಬೆಳಗಾವಿ ವೈದ್ಯೆ ಡಾ.ಸೋನಾಲಿ ಸರ್ನೋಬತ್ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ನೇಮಕ

ಬೆಳಗಾವಿ : ಬೆಳಗಾವಿಯ ಪ್ರಸಿದ್ಧ ವೈದ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಡಾ.ಸೋನಾಲಿ ಸರ್ನೋಬತ್ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ತೊಡಗಿಸಿಕೊಂಡಿರುವ […]

ರಾಜಕೀಯ ಸುದ್ದಿ

ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಸಿಎಂ ಡಿಕೆಶಿ

ಬೆಂಗಳೂರು: “ಬಿಜೆಪಿಯ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು […]

ಉಪಯುಕ್ತ ರಾಜಕೀಯ ಸುದ್ದಿ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ʼಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಜಿಲ್ಲೆಗಳಿಗೂ ವಿಸ್ತರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

• ಆಗಸ್ಟ್‌ನಿಂದ ಪ್ರತಿ ತಿಂಗಳೂ ನಾಲ್ಕು ಜಿಲ್ಲೆಗಳಿಗೆ ವಿಸ್ತರಣೆ• ವರ್ಷಾಂತ್ಯದೊಳಗೆ ಎಲ್ಲಾ ಜಿಲ್ಲೆಗೂ ಸೇವೆ ವಿಸ್ತರಣೆ• ಜನಸ್ನೇಹಿ ಸೇವೆಗೆ ಉತ್ತಮ ಹೆಜ್ಜೆಯಾದ “ಎನಿವೇರ್” ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ […]

ರಾಜಕೀಯ ಸುದ್ದಿ

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: “ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. ಕಾವೇರಿ ನೀರಿನ ವಿಚಾರವಾಗಿ […]

ಅಪರಾಧ ರಾಜಕೀಯ ಸುದ್ದಿ

ಗೌರಿ ಹಂತಕರಿಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಅಮಿತ್​ ದಿಗ್ವೇಕರ್, ಕೆ.ಟಿ. ನವೀನ್ ಕುಮಾರ್, ಸುರೇಶ್ ಹೆಚ್.ಎಲ್​. ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ […]

You cannot copy content of this page