ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು: ಸುಪ್ರೀಂ ಕೋರ್ಟ್ ನಲ್ಲಿಂದು ಅರ್ಜಿ ವಿಚಾರಣೆ

ಬೆಂಗಳೂರು: ಕೆ.ಆರ್. ನಗರದ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಪಡೆದಿರುವ ಭವಾನಿ ರೇವಣ್ಣಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ಢವಢವ ತರಿಸಿದೆ. ಸುಪ್ರೀಂ ಕೋರ್ಟ್ ಇಂದು ಎಸ್ಐಟಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಲಿದೆ. ಪ್ರಕರಣದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಅಟ್ರಾಸಿಟಿ ಕೇಸಲ್ಲಿ ಬೇಲ್; ಅತ್ಯಾಚಾರ ಪ್ರಕರಣದಲ್ಲಿ ಮತ್ತೇ ಜೈಲ್: ಬಿಜೆಪಿ ಶಾಸಕ ಮುನಿರತ್ನಗೆ ತಪ್ಪದ ಸಂಕಷ್ಟ

ಬೆಂಗಳೂರು: ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಮತ್ತೆ ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ […]

ರಾಜಕೀಯ ಸುದ್ದಿ

ತಮಿಳುನಾಡು ವಿರುದ್ಧ ಹೇಳಿಕೆ:ಕೇಂದ್ರ ಸಚಿವೆ ಶೋಭಾ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರನ್ನು ತಮಿಳುನಾಡು ರಾಜ್ಯದವರು ಎಂದು ಆರೋಪಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಶೋಭಾ ಕರಂದ್ಲಾಜೆ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆಗೆ ಮೊದಲೇ ಜೆಡಿಎಸ್ ಗೆ ಶಾಕ್: ನಗರಸಭೆ13 ಜೆಡಿಎಸ್ ಸದಸ್ಯರು ಇನ್ಮುಂದೆ ಅಧಿಕೃತ ಕಾಂಗ್ರೆಸ್ ಸದಸ್ಯರು

ಬೆಂಗಳೂರು:ಚನ್ನಪಟ್ಟಣ ವಿಧಾನಸಭೆ ಚುನಾವಣೆ ಗೆ ಮೊದಲೇ ಜೆಡಿಎಸ್ ಗೆ ಕಾಂಗ್ರೆಸ್ ಶಾಕ್ ಕೊಟ್ಟಿದೆ. ನಗರಸಭೆಯ 13 ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರಿದ್ದು, ಅವರ ವಿಲೀನತೆಯನ್ನು ಚುನಾವಣಾಧಿಕಾರಿಗಳು ಅಧಿಕೃತ ಗೊಳಿಸಿದ್ದಾರೆ. ಚನ್ನಪಟ್ಟಣ ನಗರಸಭೆಗೆ ಜೆಡಿಎಸ್ ನಿಂದ16 […]

ರಾಜಕೀಯ ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣೆ; ಇದು ಬಿಜೆಪಿಯ ರಾಜಕೀಯ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: “ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು […]

ಅಪರಾಧ ರಾಜಕೀಯ ಸುದ್ದಿ

‘ಪ್ರಜ್ವಲ್ ರೇವಣ್ಣಂಗೆ ಜಾಮೀನು ಕೊಡ್ಲೇ ಬಾರದು’:ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವುದು ಸತ್ಯ ಎಂದು ಸಾಭೀತಾಗಿದ್ದು, ವಿಡಿಯೋ ಮತ್ತು ಫೋಟೋಗಳು ನೈಜ ಎಂದು ಎಫ್ ಎಸ್ಎಲ್ ವರದಿ ದೃಢೀಕರಿಸಿದೆ. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು ಎಂದು ಎಸ್ಐಟಿ ಪರ […]

ರಾಜಕೀಯ ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಟ […]

ರಾಜಕೀಯ ಸುದ್ದಿ

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ […]

ರಾಜಕೀಯ ಸುದ್ದಿ

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಆರೋಪದ ಉರುಳು: ದೂರು ನೀಡಿದ ಸಂತ್ರಸ್ತ ಮಹಿಳೆ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಶಾಸಕ ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ ಮಹಿಳೆ ದೂರು ನೀಡಿದ್ದು, ಡಿವೈಎಸ್ ಪಿ […]

ರಾಜಕೀಯ ಸುದ್ದಿ

ಸವದತ್ತಿಗೆ ಹೊಸ ಮಾರ್ಗ ರಚಿಸಿ : ವಂದೇ ಭಾರತ್ ಬೆಳಗಾವಿಗೆ ವಿಸ್ತರಿಸಲು ಸಚಿವದ್ವಯರನ್ನು ಭೇಟಿಯಾಗಿ ಒತ್ತಡ ಹೇರಿದ ಸಂಸದ

ಬೆಳಗಾವಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಆರ್.ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

ನಾಗಮಂಗಲ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಯ ನಂತರ ಕೆಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ […]

ರಾಜಕೀಯ ಸುದ್ದಿ

ಸೆ.21 ರಂದು ದೆಹಲಿ ನೂತನ ಸಿಎಂ ಅತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ದೆಹಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾ ಅವರು ಇದೇ ಸೆಪ್ಟೆಂಬರ್ 21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೂಲಗಳ ಪ್ರಕಾರ, ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ದೆಹಲಿ ರಾಜ್ಯದ […]

ರಾಜಕೀಯ ಸುದ್ದಿ

ಮುನಿರತ್ನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಭಾಗಿ

ಬೆಂಗಳೂರು: ಒಂದು ಕಾಲದಲ್ಲಿ ಪರಮಾಪ್ತರೆನಿಸಿಕೊಂಡಿದ್ದ ಮುನಿರತ್ನ ಅವರ ಜಾತಿನಿಂದನೆ ನಡೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಚ್ಚರಿ ಮೂಡಿಸಿದ್ದಾರೆ. ಮುನಿರತ್ನ ಅವರ ಜಾತಿನಿಂದನೆ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. […]

ರಾಜಕೀಯ ಸುದ್ದಿ

ಮುನಿರತ್ನ ಜಾತಿನಿಂದನೆ ಕೇಸ್: ‘ಬಿಜೆಪಿ’ ಯಲ್ಲಿರುವ ನಾಯಕರು ಮಾತಾಡೋಕೆ RSS ಬಿಡಬೇಕಲ್ವಾ?’: ಎಚ್.ಸಿ.ಮಹದೇವಪ್ಪ

ಬೆಂಗಳೂರು:ಬಿಜೆಪಿಯಲ್ಲೇ ಇರುವ ದಲಿತ ನಾಯಕರು ಆರ್ ಎಸ್ಎಸ್ ಅಪ್ಪಣೆ ಇಲ್ಲದೆ ಮಾತಾಡೋಕೆ ಸಾಧ್ಯಾನಾ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಪ್ರಶ್ನೆ ಮಾಡಿದ್ದಾರೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುನಿರತ್ನ ಒಬ್ಬ ಶಾಸಕರಾಗಿ […]

ರಾಜಕೀಯ ಸುದ್ದಿ

ಒಂದು ದೇಶ..ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ. ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ […]

ಅಪರಾಧ ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆಗೆ ಮುಂದೂಡಿಕೆ

ಬೆಂಗಳೂರು: ಜಾತಿನಿಂದನೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಆದೇಶವನ್ನು ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಮಂಗಳವಾರ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ14 […]

ರಾಜಕೀಯ ಸುದ್ದಿ

ಕೇಂದ್ರದ ಬಿಜೆಪಿ ಸರಕಾರ ಜಾಸ್ತಿ ದಿನ ಉಳಿಯುವುದಿಲ್ಲ: ಮೋದಿ ಸರಕಾರದ ಬಗ್ಗೆ ಭವಿಷ್ಯ ನುಡಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ರಾಜಕೀಯ ಬೆಳವಣಿಗೆ […]

ರಾಜಕೀಯ ಸುದ್ದಿ

ನವಲಗುಂದ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳು

ನವಲಗುಂದ : ಅಳಗವಾಡಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಂಗಳವಾರ ರಾತ್ರಿ ಭಗ್ನಗೊಳಿಸಿದ್ದಾರೆ. ಬುದುವಾರ ಬೆಳಿಗ್ಗೆ ಗ್ರಾಮಸ್ಥರು ರಾಯಣ್ಣ ಮೂರ್ತಿಯ ಬಲಗಡೆ ಕೈಯನ್ನು ಕಟ್ ಮಾಡಿ ಖಡ್ಗ ಸಮೇತ ವಿರೂಪಗೊಳಿಸಿದ್ದನ್ನು ನೋಡಿದಾಗ ಪ್ರಕರಣ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ಜನಪ್ರಿಯತೆ ಕುಗ್ಗಿಸಲು ಬಿಜೆಪಿಯಿಂದ ಷಡ್ಯಂತ್ರ

ಬೆಂಗಳೂರು: ರಾಹುಲ್ ಗಾಂಧಿಯವರ ಮೇಲೆ ಬಿಜೆಪಿ ಗದಾಪ್ರಹಾರ ನಡೆಸುತ್ತಿದ್ದು, ಕೊಲೆ ಬೆದರಿಕೆಯಂತಹ ಗಂಭೀರ ಪ್ರಕರಣಗಳು ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ರಾಹುಲ್ ಗಾಂಧಿಯವರು ಇಂತಹ ಗೊಡ್ಡುಬೆದರಿಕೆಗಳಿಗೆ ಹೆದರುವುದಿಲ್ಲ. ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ […]

You cannot copy content of this page