ಎಸ್‌ಸಿ ಒಳಮೀಸಲಾತಿ ಮಸೂದೆ ವಾಪಸ್ ಮಾಡಿದ ರಾಜ್ಯಪಾಲರು
ಬೆಂಗಳೂರು: ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ರಆಜ್ಯಪಾಲರು ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ. ಆ ಮೂಲಕ ಒಳಮೀಸಲಾತಿ ಮರೀಚಿಕೆಯೇ ಆಗಿದೆ. ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಉಭಯ ಸದನಗಳ ಒಪ್ಪಿಗೆ ಪಡೆದಿದ್ದ […]

