ಕ್ರೀಡೆ ರಾಜಕೀಯ ಸುದ್ದಿ

ಒಲಿಂಪಿಕ್ಸ್‌ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಪೊಗಟ್ ಅನರ್ಹ: ತೂಕ ಹೆಚ್ಚಳ ಕಾರಣಕ್ಕೆ ಫ್ಯಾನ್ಸ್ ಕೆಂಡ

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಕುಸ್ತಿಯಲ್ಲಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಅವರನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅನರ್ಹಗೊಳಿಸಿದೆ. ಮಹಿಳೆಯರ 50 ಕೆಜಿ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ. 100 ಗ್ರಾಂ […]

ರಾಜಕೀಯ ಸುದ್ದಿ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

ವಾಷಿಂಗ್ಟನ್: ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಪಲಾಯನಗೊಂಡಿರುವ ಶೇಖ್ ಹಸೀನಾ ಕೆಲಕಾಲ ಇಂಗ್ಲೆಂಡ್​ನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಆದರೆ, ಅವರಿಗೆ ಅಲ್ಲಿಗೆ ತೆರಳಲು ಇನ್ನೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತದ ದೆಹಲಿಯಲ್ಲಿ […]

ರಾಜಕೀಯ ಸುದ್ದಿ

ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸಮಿತಿ

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಕೆಡವಿ ಅಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ಸಮಿತಿಯೊಂದನ್ನು ರಚನೆ ಮಾಡಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಬೆಂಗಳೂರು ರೇಸ್ ಕೋರ್ಸ್ ರಸ್ತೆ ಕಾಂಗ್ರೆಸ್ […]

ರಾಜಕೀಯ ಸುದ್ದಿ

Bangladesh Unrest: ಬಾಂಗ್ಲಾದೇಶದ ಸಂಸತ್ತು ವಿಸರ್ಜನೆ : ಮೊಹಮ್ಮದ್‌ ಶಹಬುದ್ದೀನ್‌ !

ಢಾಕಾ: ಬಾಂಗ್ಲಾದೇಶದಲ್ಲಿ ಇದ್ದಕ್ಕಿಂದ್ದಂತೆ ಭುಗಿಲೆದ್ದಿರುವ ಪ್ರತಿಭಟನೆ ಈಗ ಸೇನೆಗೂ ತಲುಪಿದೆ. ಪ್ರತಿಭಟನೆಯ ತೀರ್ವತೆಯಿದ ಹಸೀನಾ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ. ಈ ಬೆನ್ನಲ್ಲೇ ಇಂದು ಬಾಂಗ್ಲಾ ದ ರಾಷ್ಟ್ರಪತಿ ಮೊಹಮ್ಮದ್‌ […]

ರಾಜಕೀಯ ಸುದ್ದಿ

ಗೃಹಸಚಿವ ಡಾ. ಜಿ. ಪರಮೇಶ್ವರ್ ಮನೆ ಮೇಲೆ ಉರುಳಿಬಿದ್ದ ತೆಂಗಿನ ಮರ

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಹುಟ್ಟುಹಬ್ಬ ಕಾರ್ಯಕ್ರಮದ ವೇಳೆ ತೆಂಗಿನ ಮರವೊಂದು ಉರುಳುಬಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸದಾಶಿವನಗರದ ಗೃಹಸಚಿವ ಡಾ. ಪರಮೇಶ್ವರ್ ನಿವಾಸದಲ್ಲಿ ಅವರ ಜನ್ಮದಿನದ ಸಂಭ್ರಮಾಚರಣೆ ನಡೆಯುತ್ತಿತ್ತು. […]

ರಾಜಕೀಯ ಸುದ್ದಿ

ಆಧುನಿಕ ತಂತ್ರಜ್ಞಾನ ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿ ಶರತ್ ಬಚ್ಚೇಗೌಡ

ಹೊಸಕೋಟೆ : ಆಧುನಿಕ ತಂತ್ರಜ್ಞಾನವನ್ನು ಶಿಕ್ಷಣ ಕ್ಷೇತ್ರದಲ್ಲಿ ಆಳವಡಿಸಿಕೊಳ್ಳುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಲಿದೆ. ಬದಲಾಗುತ್ತಿರುವ ವ್ಯವಸ್ಥೆಗೆ ತಕ್ಕಂತೆ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಅವಶ್ಯಕವಾಗಿದೆ. ತಾಲೂಕಿನಲ್ಲಿ 120 ಸರಕಾರಿ ಶಾಲೆಗಳಲ್ಲಿ ಡಿಜಿಟಲ್ ತಂತ್ರಜ್ಞಾನದ […]

ಅಪರಾಧ ರಾಜಕೀಯ ಸುದ್ದಿ

ಮದುವೆಯಾಗುವುದಾಗಿ ಮಹಿಳೆಗೆ ವಂಚನೆ: ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ವಿವಾಹಿತ ಮಹಿಳೆಯೊಬ್ಬರ ಜತೆಗೆ ಸಂಬಂಧ ಬೆಳಸಿ, ಮದುವೆಯಾಗುವುದಾಗಿ ನಂಬಿಸಿ, ಕೈಕೊಟ್ಟಿದ್ದ ಬಿಜೆಪಿ ಮುಖಂಡನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿರುವ […]

ಉಪಯುಕ್ತ ರಾಜಕೀಯ ಸುದ್ದಿ

ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ವಯನಾಡು ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಂತ್ರಸ್ತರಾಗಿರುವವವರಿಗಾಗಿ ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಿಂದ ಪರಿಹಾರ ಸಾಮಗ್ರಿಗಳನ್ನು ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಳುಹಿಸಿಕೊಡಲಾಯಿತು. ಅಗತ್ಯವಸ್ತುಗಳಾದ ಟೀ ಪುಡಿ, ಅಡಿಗೆ ಎಣ್ಣೆ, ಅಕ್ಕಿ, ಟೂತ್ […]

ಉಪಯುಕ್ತ ರಾಜಕೀಯ ಸುದ್ದಿ

ಇಂದಿನಿಂದ “ಗೃಹಲಕ್ಷ್ಮಿ”ಯರಿಗೆ ಜಮೆಯಾಗಲಿದೆ ಹಣ !

ಬೆಂಗಳೂರು: ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಗ್ಯಾರಂಟಿ ಹಣ ಇಂದಿನಿಂದ ಜಮೆಯಾಗಲಿದೆ. ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಕಳೆದೆರೆಡು ತಿಂಗಳಿಂದ ಮಹಿಳೆಯರ ಖಾತೆಗಳಿಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಅಕ್ರಮವಾಗಿ ಡಿನೋಟಿಫೈ ಮಾಡುವಂತೆ ಶಿಫಾರಸು ಮಾಡಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಡಿನೋಟಿಫೀಕೇಷನ್ ಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಬೇಕು ಎಂದು ರಾಜ್ಯಪಾಲರಿಗೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಮಳೆಯಿಂದ 41,700 ಹೆಕ್ಟೇರ್ ಬೆಳೆ ಹಾನಿ

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿದರು. ಬಾಬಾಬುಡನ್‌ ಗಿರಿಯ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ನಂತರ […]

ರಾಜಕೀಯ ಸುದ್ದಿ

ಬಾಂಗ್ಲಾದೇಶದಲ್ಲಿ ಅರಾಜಕತೆ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಇದರಿಂದ ಭಾರತದ ಮೇಲಾಗುವ ಪರಿಣಾಮಗಳ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಬಾಂಗ್ಲಾ […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದಲ್ಲಿ ನಿರ್ಮಾವಾಗಲಿದೆ ಎರಡನೇ ವಿಮಾನ ನಿಲ್ದಾಣ: 7 ಸ್ಥಳಗಳ ಗುರುತು ಮಾಡಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲೆ ಎತ್ತಲಿದ್ದು, ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು. ಈ ಕಾರಣಕ್ಕೆ ಏಳು […]

ಅಪರಾಧ ರಾಜಕೀಯ ಸುದ್ದಿ

ಬ್ಯಾಂಕ್‌ಗೆ ಸಾಲ ತೀರಿಸದೆ ವಂಚನೆ: ಎಲ್.ಆರ್.ಶಿವರಾಮೇಗೌಡ ನಿರೀಕ್ಷಣ ಜಾಮೀನಿಗೆ ಅರ್ಜಿ

ಬೆಂಗಳೂರು: ಬ್ಯಾಂಕ್‌ವೊಂದರಿಂದ ಪಡೆದಿರುವ ಸಾಲವನ್ನು ಮರು ಪಾವತಿಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ. ವರ್ತೂರು ಬಳಿಯ ಶಾಲೆ ಸೇರಿದಂತೆ ವಿವಿಧ ಜಮೀನುಗಳನ್ನು ಅಡಮಾನವಿಟ್ಟು ಪಂಜಾಬ್ ನ್ಯಾಷನಲ್ […]

ಅಪರಾಧ ರಾಜಕೀಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡಲು ಮನೆ ಮೇಲೆ ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್

ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ನೋಡಲು ಮನೆಯ ಮೇಲೆ ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗಲಿದೆ. ನಾಗರಿಕರು ತಕ್ಷಣ ಮುಖ್ಯಮಂತ್ರಿ ಅವರ ಬೆಂಗಾವಲಿನಲ್ಲಿದ್ದ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಯುವಕನನ್ನು […]

ರಾಜಕೀಯ ಸುದ್ದಿ

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ : ಬಾಂಗ್ಲಾದೇಶದಲ್ಲಿ ಅರಾಜಕತೆ

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹೋರಾಟ ಹಿಂಸಾತ್ಮಕವಾಗಿ ಬದಲಾಗಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನಂತರ ದೇಶ ತೊರೆಯಲು ಪ್ರಧಾನಿ ಹಸೀನಾ ತೀರ್ಮಾನಿಸಿದ್ದು, ಇದೀಗ ಬಾಂಗ್ಲಾದ ರಾಜಧಾನಿ ಢಾಕಾದಿಂದ ದೆಹಲಿಯ ಹಿಂಡನ್ ಏರ್‌ಬೇಸ್ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತೆಯ ಕಿಡ್ನಾಪ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯ ಅಪಹರಣ ಮಾಡಿ ಕೂಡಿಟ್ಟ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದೆ. ಕೆ.ಆರ್. ನಗರದ ಮಹಿಳೆಯೊಬ್ಬರು ಪ್ರಜ್ವಲ್ ವಿರುದ್ಧ ದೂರು […]

ಉಪಯುಕ್ತ ರಾಜಕೀಯ ಸುದ್ದಿ

ಪದ್ಮನಾಭ ನಗರದಲ್ಲಿ”ಗ್ಯಾರಂಟಿ ಅಭಿಯಾನ” ಸರಣಿ

ಬೆಂಗಳೂರು : ಪದ್ಮನಾಭ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಂಪೂರ್ಣ ಜಾರಿ ಶಿಬಿರದ ಮೂರನೇ ವಾರದ ಕಾರ್ಯಕ್ರಮ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ನಡೆಯಿತು. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಕಚೇರಿಗೆ ಟಿ.ಜೆ ಅಬ್ರಾಹಂ ಭೇಟಿ:ಸೈಟ್ ವಾಪಸ್ ಪಡೆಯಲು ಮನವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ. ಅಬ್ರಾಹಂ ಇದ್ದಕ್ಕಿದ್ದಂತೆ ಮೈಸೂರಿನ ಮೂಡಾ ಕಚೇರಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಟಿ.ಜೆ. ಅಬ್ರಾಹಂ ದೂರು ಆಧರಿಸಿ, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು […]

You cannot copy content of this page