ರಾಜಕೀಯ ಸುದ್ದಿ

ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಸಿಎಂ

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಸ್‌ಸಿ, ಎಸ್‌ಟಿ ಪರಿಷತ್ ಸಭೆ ನಡೆಸಿದ ನಂತರ ನೇರವಾಗಿ ಶಾಲೆಗೆ ತೆರಳಿದ […]

ಉಪಯುಕ್ತ ರಾಜಕೀಯ ಸುದ್ದಿ

ಎಸ್‌ಸಿ/ಎಸ್‌ಟಿ ಅನುದಾನ ಖರ್ಚಾಗದಿರಲು ಶಾಸಕರ ನಿರ್ಲಕ್ಷ್ಯ ಕಾರಣ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನ ಖರ್ಚಾಗದಿರಲು ಶಾಸಕರು ಕಾರಣ ಎಂಬ ಆರೋಪ ಕೇಳಿಬಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ […]

ರಾಜಕೀಯ ಸುದ್ದಿ

ಜನತಾ ದರ್ಶನಕ್ಕೆ ತೆರಳದಂತೆ ಸುತ್ತೋಲೆ: ಎಚ್‌ಡಿಕೆ ಆರೋಪ

ಬೆಂಗಳೂರು: ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್,ಡಿ.ಕುಮಾರಸ್ವಾಮಿ ನಡೆಸುತ್ತಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಯಾವ ಅಧಿಕಾರಿಗೂ ತೆರಳಬಾರದು ಎಂದು ಸುತ್ತೋಲೆ ಹೊರಡಿಸಿದ್ದಾರೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಇದು ನನ್ನ ಮನೆಯ ಕಾರ್ಯಕ್ರಮವಲ್ಲ, ನಾನು […]

ಉಪಯುಕ್ತ ರಾಜಕೀಯ ಸುದ್ದಿ

ಮುಡಾ ಭೂ ಹಗರಣ ಬಯಲು ಮಾಡಿದ ಮೈಸೂರು ಡಿಸಿ ವರ್ಗಾವಣೆ!

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾಗಿದೆ. ಈ ಮುಡಾ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರನ್ನು ವರ್ಗಾವಣೆ […]

ರಾಜಕೀಯ ಸುದ್ದಿ

ಸಿಎಂ ರಾಜೀನಾಮೆಗೆ ಬಿಜೆಪಿ ಟ್ವೀಟರ್ ಅಭಿಯಾನ

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಟ್ವಿಟರ್ ಅಭಿಯಾನ ನಡೆಸುತ್ತಿದೆ. ಕಾರ್ಟೂನ್‌ಗಳ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯಿಸಿ, ವಿವಿಧ ಪೋಸ್ಟರ್‌ಗಳನ್ನು ಸಾಮಾಜಿಕ […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ರೇವಣ್ಣನ ಕಿರಿಯ ಪುತ್ರನಿಗೆ ಬೆಳಕಾಗುತ್ತಾ ಶುಕ್ರವಾರದ ಅಮವಾಸ್ಯೆ?

ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಎರಡು ಪ್ರತ್ಯೇಕ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು […]

ಅಪರಾಧ ರಾಜಕೀಯ ಸುದ್ದಿ

ನಾಳೆ ಹತ್ರಾಸ್ ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಹತ್ರಾಸ್: ಸತ್ಸಂಗದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿರುವ ಹತ್ರಾಸ್‌ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಚೋಲೆ ಬಾಬಾನ ಆಶ್ರಮದಲ್ಲಿ ನಡೆಯುತ್ತಿದ್ದ ಪ್ರವಚನದ ವೇಳೆ ನಡೆದ ಘಟನೆಯಲ್ಲಿ ೧೨೧ಕ್ಕೂ […]

ಉಪಯುಕ್ತ ರಾಜಕೀಯ ಸುದ್ದಿ

ಇನ್ನು ಮುಂದೆ ಬದಲಾಗಲಿದೆ ಅಂಗನವಾಡಿಯ ಹೆಸರು !

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ […]

ರಾಜಕೀಯ ಸುದ್ದಿ

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. […]

ರಾಜಕೀಯ ಸುದ್ದಿ

ನವಲಗುಂದ ಬೈಪಾಸ್ ನಿರ್ಮಾಣಕ್ಕೆ ಅನುದಾನ: ನಿತಿನ್ ಗಡ್ಕರಿಗೆ ಅಭಿನಂದನೆ

ನವಲಗುಂದ ಬೈಪಾಸ್ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ನವದೆಹಲಿಯಲ್ಲಿ ಸಚಿವರುಗಳಾದ ನಿತಿನ್ ಗಡ್ಕರಿ ಹಾಗೂ ಪ್ರಲ್ಹಾದ ಜೋಶಿಯವರನ್ನ ಭೇಟಿ ಮಾಡಿ ಧನ್ಯವಾದ ತಿಳಿಸಿದರು. ಮಾಜಿ ಶಾಸಕ […]

ಉಪಯುಕ್ತ ರಾಜಕೀಯ ಸುದ್ದಿ

ಹತ್ತು ವರ್ಷದಲ್ಲಿ ಶೇ. 21 ರಿಂದ ಶೇ.8.5 ಕ್ಕಿಳಿದಿದೆ ಭಾರತದ ಬಡತನದ ಪ್ರಮಾಣ !

ಕಳೆದ ಹತ್ತು ವರ್ಷದಲ್ಲಿ ಬಡತನ ಪ್ರಮಾಣ ಗಣನೀಯ ಇಳಿಕೆ ನವದೆಹಲಿ: ಭಾರತದಲ್ಲಿ ಬಡವರ ಸಂಖ್ಯೆ ಶೇ. 8.5 ರಷ್ಟು ಗಣೀಯವಾಗಿ ಕಡಿಮೆಯಾಗಿದೆ ಎಂದು ರಾಷ್ಟೀಯ ಅನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿ ತನ್ನ ವರದಿಯಲ್ಲಿ ತಿಳಿಸಿದೆ. […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿಯವ್ರಿಗೆ ಮಾಡೋಕೆ ಕೆಲಸ ಇಲ್ಲ ಪ್ರತಿಭಟನೆ ಮಾಡ್ತಾರೆ: ಸಂತೋಷ್ ಲಾಡ್

ಬೆಂಗಳೂರು: ಮೂಡಾ ಸೈಟು ಹಂಚಿಕೆ ವಿಚಾರದಲ್ಲಿ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಕಿಡಿಕಾರಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಮಾಡೋಕೆ ಬೇರೇನು ಕೆಲಸವಿಲ್ಲ. ಹೀಗಾಗಿ ಇಂತಹದ್ದೆಲ್ಲ ಮಾಡ್ತಾರೆ ಎಂದು ಗುಡುಗಿದ್ದಾರೆ. ಈ ಕುರಿತು ಮಾತನಾಡಿರುವ […]

ರಾಜಕೀಯ ಸುದ್ದಿ

ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ ಡಿಸಿಎಂ ಡಿ. ಕೆ. ಶಿವಕುಮಾರ್

ಚನ್ನಪಟ್ಟಣ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು ಮೂಡ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಕೇಳಿದಾಗ ಹೀಗೆ ಉತ್ತರಿಸಿದರು.ಚನ್ನಪಟ್ಟಣದ […]

ರಾಜಕೀಯ ಸುದ್ದಿ

ಪಂಚಮಸಾಲಿ ಮೀಸಲಾತಿ ಹೋರಾಟ ನಾಳೆಯಿಂದ ರಾಜ್ಯಾದ್ಯಂತ ಪತ್ರ ಚಳುವಳಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಹೋರಾಟಕ್ಕೆ ಮತ್ತೇ ಚಾಲನೆ ನೀಡಲಿದ್ದು, ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸಲು ಹೋರಾಟ ಸಮಿತಿ ತೀರ್ಮಾನಿಸಿದೆ. 2 ಎ ಮೀಸಲಾತಿಗಾಗಿ ವಿವಿಧ ರೀತಿಯ ಪ್ರತಿಭಟನೆಗಳನ್ನು ನಡೆಲಾಗುತ್ತಿದೆ. ಈ […]

ಅಪರಾಧ ರಾಜಕೀಯ ಸುದ್ದಿ

ಹೋಳೇನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ ಬಿಜೆಪಿ ಮುಖಂಡ ದೇವರಾಜೇಗೌಡ ಬಿಡುಗಡೆ

ಹಾಸನ:ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಹೋಳೇನರಸೀಪುರದ ಬಿಜೆಪಿ ಮುಖಂಡ ದೇವರಾಜೇಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ದೇವರಾಜೇಗೌಡ, ನನ್ನ ಮೇಲಿನ ಪ್ರಕರಣ, ಬಂಧನ ಇದೆಲ್ಲವೂ ಯಾರ ಕೈವಾಡ ಎಂಬುದು ಇಡೀ ರಾಜ್ಯಕೆಕ […]

ಕ್ರೀಡೆ ರಾಜಕೀಯ ಸುದ್ದಿ

ಮಹಿಳಾ ಕ್ರೀಡಾಪಟು ಆಶಾ ಮಾಳವೀಯ ಅವರ 28 ರಾಜ್ಯಗಳ ಸೈಕಲ್ ಯಾತ್ರೆಗೆ ಸಿದ್ದರಾಮಯ್ಯ ಶುಭ

ಬೆಂಗಳೂರು: ದೇಶದ ಹೆಮ್ಮೆಯ ಪರ್ವತಾರೋಹಿ ಹಾಗೂ ರಾಷ್ಟ್ರಮಟ್ಟದ ಮಹಿಳಾ ಕ್ರೀಡಾಪಟು ಆಶಾ ಮಾಳವೀಯ ಅವರ ಸಾಧನೆಗೆ ಮತ್ತು ಇವರು ಹಮ್ಮಿಕೊಂಡಿರುವ 28 ರಾಜ್ಯಗಳ ಸೈಕಲ್ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು. ಪರ್ವತಾರೋಹಿಯಾಗಿ […]

ಉಪಯುಕ್ತ ರಾಜಕೀಯ ಸುದ್ದಿ

ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಕನಸು ನನಸು

ಹುಬ್ಬಳ್ಳಿ: ತಮ್ಮ ಕ್ಷೇತ್ರದ ಪ್ರಮುಖ ಪಟ್ಟಣಕ್ಕೆ ಬೈಪಾಸ್ ಮಾಡಿಸಬೇಕೆಂಬ ಕನಸು ನನಸಾಗುತ್ತಿರುವುದಕ್ಕೆ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. 22.06.2022 ರಂದು ನವದೆಹಲಿಯಲ್ಲಿ ನಡೆಸಿದ ಸಭೆಯ ಪರಿಣಾಮ ಇಂದು ಕೇಂದ್ರದ […]

ಅಪರಾಧ ರಾಜಕೀಯ ಸುದ್ದಿ

ಮದುವೆಯಾಗಲು ಮರಿ ರಾಜಕಾರಣಿ ಮೀನಾಮೇಷ: ಮರ್ಮಾಂಗವನ್ನೇ ಕಟ್ ಮಾಡಿದ ಡಾಕ್ಟರ್

ಸರನ್ (ಬಿಹಾರ): ಮದುವೆಯಾಗುವುದಾಗಿ ನಂಬಿಸಿ ನಂತರ ಮೀನಾಮೇಷ ಎಣಿಸುತ್ತಿದ್ದ ಪ್ರಿಯಕರ ವಾರ್ಡ್ ಕೌನ್ಸಲರ್‌ನ ಮರ್ಮಾಂಗವನ್ನೇ ವೈದ್ಯ ಪ್ರೇಯಸಿ ಕತ್ತರಿಸಿರುವ ಘಟನೆ ಬಿಹಾರದ ಸರನ್ ನಲ್ಲಿ ನಡೆದಿದೆ. ಬಿಹಾರದ ಸರನ್‌ನಲ್ಲಿ ವೈದ್ಯೆಯೊಬ್ಬರನ್ನು ಅದೇ ವಾರ್ಡ್ ಕೌನ್ಸಿಲರ್ […]

ರಾಜಕೀಯ ಸುದ್ದಿ

ಜು.15 ರಿಂದ ವಿಧಾನ ಮಂಡಲ ಅಧಿವೇಶನ ಆರಂಭ

ಬೆಂಗಳೂರು: ಇದೇ ಜುಲೈ ೧೫ರಿಂದ ಹತ್ತು ದಿನಗಳ ಕಾಲ ರಾಜ್ಯ ವಿಧಾನಮಂಡಲದ ಅಧಿವೇಶನ ಕರೆಯಲು ತೀರ್ಮಾನಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಅಧಿವೇಶನದಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ನಡೆಯುತ್ತಿರುವ ಸಿಎಂ, ಡಿಸಿಎಂ ಚರ್ಚೆಯ ವಿಚಾರದ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ, ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ […]

You cannot copy content of this page