ಉಪಯುಕ್ತ ರಾಜಕೀಯ ಸುದ್ದಿ

ಪದ್ಮನಾಭ ನಗರದಲ್ಲಿ”ಗ್ಯಾರಂಟಿ ಅಭಿಯಾನ” ಸರಣಿ

ಬೆಂಗಳೂರು : ಪದ್ಮನಾಭ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಂಪೂರ್ಣ ಜಾರಿ ಶಿಬಿರದ ಮೂರನೇ ವಾರದ ಕಾರ್ಯಕ್ರಮ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ನಡೆಯಿತು. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಕಚೇರಿಗೆ ಟಿ.ಜೆ ಅಬ್ರಾಹಂ ಭೇಟಿ:ಸೈಟ್ ವಾಪಸ್ ಪಡೆಯಲು ಮನವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ. ಅಬ್ರಾಹಂ ಇದ್ದಕ್ಕಿದ್ದಂತೆ ಮೈಸೂರಿನ ಮೂಡಾ ಕಚೇರಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಟಿ.ಜೆ. ಅಬ್ರಾಹಂ ದೂರು ಆಧರಿಸಿ, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು […]

ರಾಜಕೀಯ ಸುದ್ದಿ

ಚಿಕ್ಕಮಗಳೂರು ಜಿಲ್ಲೆಗೆ ಕೃಷ್ಣ ಬೈರೇಗೌಡ: ಅಧಿಕಾರಿಗಳೀಗೆ ತರಾಟೆ

ಚಿಕ್ಕಮಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆರೆ ವೀಕ್ಷಣೆ ನಡೆಸಿದ್ದು, ಅಧಿಕಾರಿಗಳಿಗೆ ಬೆವರಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬು ಬುಡನ್‌ಗಿರಿ ಬೆಟ್ಟದ ಸಾಲಿನಲ್ಲಿ ೬ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕವಿಕಲ್ಗಂಟಿ ಬಳಿ […]

ಉಪಯುಕ್ತ ರಾಜಕೀಯ ಸುದ್ದಿ

ಅಸ್ಸಾಂನಲ್ಲಿ ಸ್ಥಳೀಯರಿಗಷ್ಟೇ ಸರಕಾರಿ ಉದ್ಯೋಗ

ಬೆಂಗಳೂರು: ಅಸ್ಸಾಂ ಸರಕಾರ ಅಲ್ಲಿನ ಸ್ಥಳೀಯರಿಗಷ್ಟೇ ಸರಕಾರಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಕಾಯಿದೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದೆ. ಅಸ್ಸಾಂನಲ್ಲಿ ಜನಿಸಿದವರಿಗಷ್ಟೇ ಸರಕಾರಿ ಉದ್ಯೋಗ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಕುರಿತು ಸಿಎಂ ಹಿಮಂತ […]

ಅಪರಾಧ ರಾಜಕೀಯ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ: ಬೆಂಗಳೂರಿನ ಕ್ರಿಶ್ ಆರ್ಟ್ ವರ್ಲ್ಡ್ ಮೇಲೆ ಪೋಲೀಸರ ದಾಳಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಿಂದ ಅನಾವರಣಗೊಂಡಿದ್ದ 33 ಅಡಿಯ ಪರಶುರಾಮನ ‘ಕಂಚಿನ’ ಪ್ರತಿಮೆಯ ಪ್ರಕರಣ ಹೀಗ ಮತ್ತಷ್ಟು ಚುರುಕುಗೊಂಡಿದೆ. 2023 ರ ಜನವರಿಯಲ್ಲಿ ಕಾರ್ಕಳದಲ್ಲಿ ಥೀಮ್ ಪಾರ್ಕ್ನ ಭಾಗವಾಗಿ 2,4 ಕೋಟಿ ರೂಪಾಯಿ ವೆಚ್ಚದ […]

ಉಪಯುಕ್ತ ರಾಜಕೀಯ ಸುದ್ದಿ

ಸಣ್ಣ ಕೈಗಾರಿಕೆಗಳಿಗೆ ಸಾಮಾನ್ಯ ಕನಿಷ್ಠ ವೇತನ ನಿಗದಿಯಾಗಬೇಕು: ಕಾಸಿಯಾ ಅಧ್ಯಕ್ಷ ರಾಜ್ ಗೋಪಾಲ್ ಮನವಿ

ಬೆಂಗಳೂರು : ಎಂಎಸ್ ಎಂಇ ಗಳಿಗೇ ಸಾಮಾನ್ಯ ಕನಿಷ್ಠ ನೀತಿಯನ್ನು ಜಾರಿಗೊಳಿಸಬೇಕು ಎಂದು ಕಾಸಿಯಾ ಅಧ್ಯಕ್ಷ ಎಂ. ಜಿ. ರಾಜಗೋಪಾಲ್ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಅವರು, ಬೃಹತ್ […]

ಕ್ರೀಡೆ ರಾಜಕೀಯ ಸುದ್ದಿ

ಕ್ರೀಡಾ ಸಾಧಕರಿಗೆ ನೇಮಕಾತಿ ಅವಕಾಶ ಪತ್ರ ವಿತರಿಸಿದ ಸಿಎಂ

ಬೆಂಗಳೂರು: ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಸೋಮಾರಿ ಸಚಿವರಿಗೆ ಎರಡು ತಿಂಗಳ ಗಡುವು: “ದಸರಾ”ಗೆ ಕಾದಿದೆ ಆಯುಧಪೂಜೆ

ಬೆಂಗಳೂರು: ದಸರಾಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ತೀರ್ಮಾನಿಸಿದ್ದು, ಅಷ್ಟರಲ್ಲಿ ಸುಧಾರಿಸಿಕೊಂಡು ಕೆಲಸ ಮಾಡಿದವರಿಗೆ ಸಿಹಿ ಸಿಗಲಿದೆ, ಇಲ್ಲದಿದ್ದರೆ ಆಯುಧಪೂಜೆ ಕಾದಿದೆಯಂತೆ. ಸಿಎಂ ನಿವಾಸದಲ್ಲಿ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸರ್ಜೇವಾಲಾ, […]

ಅಪರಾಧ ರಾಜಕೀಯ ಸುದ್ದಿ

ಶಾಸಕರಿಗೆ ಲಂಚ ಕೊಡೋಕೆ ಪರ್ಸನಲ್ ಲೋನ್ ಪಡೆದಿದ್ದ ಪಿಎಸ್‌ಐ ಪರುಶುರಾಮ್?

ಯಾದಗಿರಿ: ಪೊಲೀಸ್ ಇಲಾಖೆಯಲ್ಲಿನ ಲಂಚಾವತಾರ ಎಷ್ಟಿದೆಯೆಂಬುದಕ್ಕೆ ಪಿಎಸ್‌ಐ ಪರುಶುರಾಮ್ ಸಾವಿನ ಪ್ರಕರಣ ಬಹುಮುಖ್ಯ ಉದಾಹರಣೆಯಾಗಿದ್ದು, ಶಾಸಕರ ಡಿಮ್ಯಾಂಡ್ ಪೂರೈಸಲು ಆತ ಬ್ಯಾಂಕ್‌ನಿAದ ಸಾಲ ಪಡೆದಿದ್ದ ಎನ್ನಲಾಗಿದೆ. ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವಿನ ಹಿನ್ನೆಲೆಯಲ್ಲಿ ಶಾಸಕ […]

ಅಪರಾಧ ರಾಜಕೀಯ ಸುದ್ದಿ

ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು: ಯಾದಗಿರಿಗೆ ಎಂಟ್ರಿ ಕೊಟ್ಟ ಸಿಐಡಿ ಟೀಂ

ಯಾದಗಿರಿ: ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿದ್ದು, ಸಂಜೆ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದಾರೆ. ಯಾದಗಿರಿಯಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದ ಪರುಶುರಾಮ್, ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಶಾಸಕರು […]

ರಾಜಕೀಯ ಸುದ್ದಿ

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ದೆಹಲಿ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿ ಸಂತಸ ವ್ಯಕ್ತಪಡಿಸಿದರು. ಜನತೆಗೆ ಈ ಸೌಲಭ್ಯವು ಹೇಗೆ ಸಹಾಯವಾಗುತ್ತಿದೆ ಎಂದು ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದರು. 1996 ರಿಂದ 1997 ರ ವರೆಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಹೈಕಮಾಂಡ್ ಸಭೆ: ರಿಪೋರ್ಟ್ ಕಾರ್ಡ್ ಜತೆ ಬಂದ ಸಚಿವರು

ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟ ಪುನಾರಚನೆಗೆ ಮನಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ. ದೆಹಲಿಗೆ ತೆರಳಿದ್ದ ವೇಳೆ ಸಿಎಂ ಮತ್ತು ಡಿಸಿಎಂ […]

ರಾಜಕೀಯ ಸುದ್ದಿ

ಡಾ. ಶಿವಮೂರ್ತಿ ಸ್ವಾಮೀಜಿ ಅವರನ್ನು ಪೀಠದಿಂದ ಕೆಳಗಿಳಿಸಲು ಸಮನ್ವಯ ಸಮಿತಿ

ದಾವಣಗೆರೆ: ತರಳಬಾಳು ಶ್ರೀ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಸ್ವಜಾತಿಯವರಿಂದಲೇ ಆಕ್ರೋಶ ವ್ಯಕ್ತವಾಗಿದ್ದು, ಅವರನ್ನು ಪೀಠದಿಂದ ಕೆಳಗಿಳಿಸಲು ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ದಾವಣಗೆರೆ ಹೊರವಲಯದ ಅಪೂರ್ವ ರೆಸಾರ್ಟ್ವೊಂದರಲ್ಲಿ ಈ ಕುರಿತು ಸಭೆ ನಡೆದಿದ್ದು, ಸಭೆಯಲ್ಲಿ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಂದ ಡಾ. ರಾಜ್ ಅಭಿಮಾನಿಗೆ ಜೀವ ಬೆದರಿಕೆ

ಬೆಂಗಳೂರು: ಡಾ, ರಾಜ್‌ಕುಮಾರ್ ಅಭಿಮಾನಿಯಾದ ಯೋಗಿ ತಮಗೆ ನಿರಂತರವಾಗಿ ಜೀವ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.ರಂಗಾರೆಡ್ಡಿ, ವೀರೇಶ ದಚ್ಚು, ದರ್ಶನ್ ಫ್ಯಾನ್ ಪೇಜ್, ಎಂಬ ಹೆಸರು ಹೊಂದಿರುವ ಫೇಸ್ಬುಕ್ […]

ರಾಜಕೀಯ ಸುದ್ದಿ

ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನಾನು ಹುಟ್ಟುಹಬ್ಬ ಆಚರಿಸಲ್ಲ ಎಂದ ಸಿಎಂ

ಮೈಸೂರು: ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಮುಖ್ಯಮಂತ್ರಿಗಳ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್ […]

ರಾಜಕೀಯ ಸುದ್ದಿ

ವಯನಾಡ್ ದುರಂತಕ್ಕೆ ‘ಗೋಹತ್ಯೆ’ ವಿವರಣೆ ನೀಡಿದ ಬಿಜೆಪಿ ನಾಯಕ

ಗೋಹತ್ಯೆ ಎಲ್ಲಿ ನಡೆದರೂ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ರಾಜಸ್ಥಾನದ ಮಾಜಿ ಶಾಸಕ, ಬಿಜೆಪಿಯ ಹಿರಿಯ ನಾಯಕ ಜ್ಞಾನದೇವ್ ಅಹುಜಾ ‘ಗೋಹತ್ಯೆ’ ವಿವರಣೆ ಹೇಳಿದ್ದಾರೆ. ವಯನಾಡ್ ಭೂಕುಸಿತಕ್ಕೂ ಕೇರಳದ ಗೋಹತ್ಯೆ ಪದ್ಧತಿಗೂ ಸಂಬಂಧ […]

ರಾಜಕೀಯ ಸುದ್ದಿ

ಕೇರಳದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು […]

ರಾಜಕೀಯ ಸಿನಿಮಾ ಸುದ್ದಿ

ಭೂಕುಸಿತ ಪೀಡಿತ ಮುಂಡಕ್ಕೈ ಪ್ರದೇಶಕ್ಕೆ ನಟ ಮೋಹನ್ ಲಾಲ್ ಭೇಟಿ

ವಯನಾಡ್ : ಇಂದು ಖ್ಯಾತ ಚಿತ್ರನಟ ಮೋಹನ್ ಲಾಲ್ ಕೇರಳದ ಭೂಕುಸಿತ ಪೀಡಿತ ಮುಂಡಕ್ಕೈ ಪ್ರದೇಶಕ್ಕೆ ಸೇನಾ ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದರು. ಹಾನಿಗೊಳಗಾದ ಪ್ರದೇಶದ ವೀಕ್ಷಣೆ ಮಾಡಿದರು. ನಂತರ ಪ್ರಾದೇಶಿಕ ಸೇನಾ ನೆಲೆ ಶಿಬಿರಕ್ಕೆ […]

ರಾಜಕೀಯ ಸುದ್ದಿ

ಗೃಹ ಸಚಿವರ ಮನೆ ಮುಂದೆ ರಾರಾಜಿಸುತ್ತಿವೆ ಫ್ಲೆಕ್ಸ್, ಬ್ಯಾನರ್ಸ್:ಇತ್ತ ಜನಕ್ರೋಶ.

ಬೆಂಗಳೂರು: ಬೆಂಗಳೂರು ವ್ಯಾಪ್ತಿಯ ಅನಧಿಕೃತ ಬ್ಯಾನರ್?ಗಳ ಮಟ್ಟಹಾಕಲು ಬಿಬಿಎಂಪಿ ಹಾಗೂ ಬೆಂಗಳೂರು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಗೆ ಮುಂದಾಗಿತ್ತು. ಈ ಬಗ್ಗೆ ಇತ್ತೀಚೆಗೆ ಸಭೆ ನಡೆಸಿ ಕ್ರಮಕ್ಕೆ ಮುಂದಾಗಿತ್ತು. ಆದರೆ ಈಗ ಪೊಲೀಸ್ ಇಲಾಖೆ […]

You cannot copy content of this page