ಸರಕಾರಿ ಜಮೀನು ಒತ್ತುವಾರಿದಾರರಿಗೆ ಕಾದಿದೆ ಕಂಟಕ
ಮೈಸೂರು : ರಾಜ್ಯದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗಗಳ ಪಟ್ಟಿಯನ್ನು ಜುಲೈ ಅಂತ್ಯದೊಳಗೆ ಬಿಡುಗಡೆಗೊಳಿಸಿ ನಂತರ ವಶಪಡಿಸಿಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಭೆ. […]

