ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ […]

ರಾಜಕೀಯ ಸುದ್ದಿ

ಮುಡಾ ಅಧ್ಯಕ್ಷ 2ನೇ ಬಾರಿ ಆಸ್ಪತ್ರೆಗೆ ದಾಖಲು!

ಮೈಸೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಡಾ ಅಧ್ಯಕ್ಷರು ಚಿಕಿತ್ಸೆ ಪಡೆದು ಬಳಿಕ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದಾಗಿ ಸಿಎಂ ಸಿದ್ದರಾಮಯ್ಯನವರ ಆಪ್ತ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರಿಗೌಡ ಅವರು ಮೊದಲ ಬೆಂಗಳೂರಿನ […]

ರಾಜಕೀಯ ಸುದ್ದಿ

ಬಿಜೆಪಿ ವಿರುದ್ಧ ಸರಕಾರದಿಂದ ಕೋವಿಡ್ ಅಸ್ತ್ರ: ತನಿಖೆಗೆ ವಹಿಸಲು ಕ್ಯಾಬಿನೆಟ್ ಒಪ್ಪಿಗೆ?

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ರಾಜಕೀಯ ಧ್ವೇಷವಾಗಿಯೇ ಪರಿಗಣಿಸಿರುವ ಕಾಂಗ್ರೆಸ್ ಸರಕಾರ, ಬಿಜೆಪಿ ವಿರುದ್ಧ ಕೋವಿಡ್ ಹಗರಣಾಸ್ತ್ರ ಎಸೆಯಲು ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ಹುರುಳು ಬಿಗಿಯಾಗುತ್ತಿದ್ದಂತೆ ಸರಕಾರ ತರಾತುರಿಯಲ್ಲಿ ಕೋವಿಡ್ […]

ರಾಜಕೀಯ ಸುದ್ದಿ

ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ಕೊನೆಗೂ ಪತ್ತೆ!

ಬೆಳಗಾವಿ: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಅಪಹರಣಕ್ಕೆ ಒಳಗಾದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ […]

ರಾಜಕೀಯ ಸುದ್ದಿ

ಬಿಜೆಪಿಗೆ ಜೀವ ಇರುವುದೇ ಕಾರ್ಯಕರ್ತರಲ್ಲಿ: ಆರ್.ಅಶೋಕ್

ಬೆಂಗಳೂರು: ಬಿಜೆಪಿಗೆ ಜೀವ ಇರುವುದೇ ಕಾರ್ಯಕರ್ತರಲ್ಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್‌ನವರಿಗೆ […]

ರಾಜಕೀಯ ಸುದ್ದಿ

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ

ಬೆಂಗಳೂರು: ಆಯಾ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಬೇಕು. ಇದರಿಂದ ಅಧಿಕಾರಿಗಳಿಗೆ, ಸಿಬ್ಬಂದಿಗೆ ಉತ್ಸುಕತೆಯಿಂದ ಕೆಲಸ ಮಾಡಲು ಪ್ರೇರಣೆ ನೀಡಿದಂತಾಗುತ್ತದೆ. ಅರಣ್ಯವಾಸಿಗಳ ಶ್ರಮವನ್ನು ಗುರುತಿಸುವಲ್ಲಿ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಹಿನ್ನಡೆಯಾಗಬಾರದು ಎಂದು ಮುಖ್ಯಮಂತ್ರಿ […]

ರಾಜಕೀಯ ಸುದ್ದಿ

ಶೀಘ್ರದಲ್ಲೇ ವಿವಿಧ ನಿಗಮ ಮಂಡಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಥಾನ

ಬೆಂಗಳೂರು: ಶಿಘ್ರದಲ್ಲೇ ವಿವಿಧ ನಿಗಮ ಮಂಡಳಿಗೆ ನಿರ್ದೇಶಕ, ಸದಸ್ಯ ಸ್ಥಾನಗಳಿಗೆ ಒಂದು ಸಾವಿರಕ್ಕೂ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದ ಆಯ್ಕೆ ಸಮಿತಿ ನಿರ್ಧರಿಸಿದೆ. ರಾಜ್ಯದಲ್ಲಿರುವ 80ಕ್ಕೂ ಹೆಚ್ಚು […]

ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಸಂಸದ ಯದುವೀರ್ ಒಡೆಯರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿಯಮ ಬಾಹಿರವಾದುದು ಎಂದು ಬಿಜೆಪಿ ಸಂಸದ ಹಾಗೂ ಮೈಸೂರು ರಾಜವಂಶಸ್ಥ ಯಧುವೀರ್ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ […]

ರಾಜಕೀಯ ಸುದ್ದಿ

ದೆಹಲಿಯಲ್ಲಿ ಪರ್ಯಾಯ ಸಿಎಂ ಆಯ್ಕೆ ಬಗ್ಗೆ ಗಹನ ಚರ್ಚೆ!

ಹೊಸದಿಲ್ಲಿ: ದೆಹಲಿಯಲ್ಲಿ ನಿನ್ನೆ ಮಧ್ಯಾಹ್ನ ರಾಜ್ಯದ ಸಚಿವ ಸತೀಶ್ ಜಾರಕಿಹೊಳಿ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ […]

ರಾಜಕೀಯ ಸುದ್ದಿ

ಇನ್ನೂ ಪತ್ತೆಯಾಗದ ಅಪಹರಣವಾದ ಮಗ ; ಆಸ್ಪತ್ರೆಗೆ ದಾಖಲಾದ ಬಿಜೆಪಿ ಸದಸ್ಯನ ತಾಯಿ

ಬೆಳಗಾವಿ : ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಅಪಹರಣಕ್ಕೊಳಗಾಗಿರುವ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರ ತಾಯಿ ಇದೀಗ ತೀವ್ರ ಮನನೊಂದು ಅನಾರೋಗ್ಯಕ್ಕೆತುತ್ತಾಗಿದ್ದು, ಧಾರವಾಡದ ಆಸ್ಪತ್ರೆಗೆ ದಾಖಲಾಗಿದ್ದಾರೆ. […]

ರಾಜಕೀಯ ಸುದ್ದಿ

ಮುಡಾದ 14 ನಿವೇಶನ ಸಂಪೂರ್ಣ ಅಕ್ರಮ: ನಿವೇಶನದ ಕ್ರಯ ರದ್ದತಿಗೆ ಅಧಿಸೂಚನೆ ಹೊರಡಿಸಲಿ; ವಿಜಯೇಂದ್ರ

ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾ‌ರ್ […]

ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ಮುಂದೂಡಲು ‌ಸಿಎಂ ನಕಾರ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಎಸ್.‌ ನಿಜಲಿಂಗಪ್ಪರ ಮನೆ ಖರೀದಿಗೆ ಕೆಪಿಸಿಸಿ ನಿರ್ಧಾರ:ಸ್ಮಾರಕ ನಿರ್ಮಾಣಕ್ಕೆ ತೀರ್ಮಾನ

ಚಿತ್ರದುರ್ಗ: ನಗರದ ವಿ.ಸಿ‌ ಬಡವಾಣೆಯಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪ ಅವರನ್ನು ಕೆಪಿಸಿಸಿ ಖರೀದಿ ಮಾಡಲು ಮುಂದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಳ್ಕಾರ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ […]

ರಾಜಕೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಅವರ ಬ್ರೂನಿ, ಸಿಂಗಾಪುರ ಪ್ರವಾಸ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು (ಸೆ.4) ಬ್ರೂನಿಗೆ ತೆರಳಿದ್ದಾರೆ. ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು ಬ್ರೂನಿಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ […]

ರಾಜಕೀಯ ಸುದ್ದಿ

ಬಸನಗೌಡ ಯತ್ನಾಳ್ ಕಾರ್ಖಾನೆಗೆ ಅನುಮತಿ ನೀಡಲು ಪಂಚಮಸಾಲಿ ಸಮಾಜದ ಮುಖಂಡರ ಆಗ್ರಹ

ಬೆಳಗಾವಿ : ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಒಡೆತನಕ್ಕೆ ಸೇರಿರುವ ಶ್ರೀ ಸಿದ್ಧ ಸಿರಿ ಸಕ್ಕರೆ ಕಾರ್ಖಾನೆ ಮತ್ತು ಎಥೆನಾಲ್ ಘಟಕಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ತಕ್ಷಣ ಅನುಮತಿ ನೀಡಬೇಕು […]

ಅಪರಾಧ ರಾಜಕೀಯ ಸುದ್ದಿ

ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಮರುತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ […]

ರಾಜಕೀಯ ಸುದ್ದಿ

ಮೂಡಾ ಹಗರಣದ ಆರೋಪ ಹೊತ್ತ ಹಾವೇರಿ ಕುಲಪತಿ ದಿನೇಶ್ ಕುಮಾರ್ ಅಮಾನತು ಮಾಡಿದ ಸರಕಾರ

ಬೆಂಗಳೂರು: ಮೂಡಾ ಹಗರಣದಲ್ಲಿ ಆರೋಪಿಯಾಗಿದ್ದ ಆಯುಕ್ತ ದಿನೇಶ್ ಕುಮಾರ್ ಎರಡು ದಿನದ ಹಿಂದಷ್ಟೇ ಹಾವೇರಿ ವಿವಿ ಕುಲಪತಿಯಾಗಿ ನೇಮಕವಾಗಿದ್ದರು. ಇದೀಗ ಸರಕಾರ ಅವರನ್ನು ಅಮಾನತುಗೊಳಿಸಿ ಆದೇಶ ಮಾಡಿದೆ. ಮೂಡಾ ಹಗರಣದಲ್ಲಿ ಸರಕಾರದ ವಿರುದ್ಧ ಸಮರ […]

ರಾಜಕೀಯ ಸುದ್ದಿ

ಲಕ್ಷ್ಮಣ ಸವದಿ ರಣತಂತ್ರ : ಮತ್ತೆ ಕೈ ತೆಕ್ಕೆಗೆ ಅಥಣಿ ಪುರಸಭೆ

ಬೆಳಗಾವಿ:ಅಥಣಿ  ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಶಿವಲೀಲಾ ಬೂಟಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಭುವನೇಶ್ವರಿ ಬೀರಪ್ಪ ಯಕ್ಕಂಚಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಥಣಿ ಪುರಸಭೆಯಲ್ಲಿ ಒಟ್ಟು 27 ಸದಸ್ಯ ಬಲ […]

ರಾಜಕೀಯ ಸುದ್ದಿ

ಮುಡಾ ಕೇಸ್ ಸಿಎಂ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ ವಿಚಾರಣೆ ಸೆ.9 ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಕೇಸ್ ನಲ್ಲಿ ‌ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದಿನ ಸೆಪ್ಟೆಂಬರ್ 9 ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2:30 […]

ರಾಜಕೀಯ ಸುದ್ದಿ

ಬಿಬಿಎಂಪಿ ವ್ಯಾಪ್ತಿಯ ಬಾಕಿ ಆಸ್ತಿ ತೆರಿಗೆ ತಕ್ಷಣ ವಸೂಲಿ ಮಾಡಿ: ಎಎಪಿ ಆಗ್ರಹ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ […]

You cannot copy content of this page