ರಾಜಕೀಯ

ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆಗೆ 57 ನಾಮಪತ್ರಗಳು ಸಲ್ಲಿಕೆ

ಬೆಂಗಳೂರು,ಏ.13- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ...

ದೊಡ್ಡ ಗೌಡರು ನಮ್ಮ ಸರ್ಕಾರಕ್ಕಿಂತ ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿಕೆಶಿ

ಬೆಂಗಳೂರು: ನಮ್ಮ ಸರ್ಕಾರದ ಬಳಿ “136 +++..” ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ...

ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ: ಸಿಎಂ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ. ಅವರು ಇಂದು...

ಇಂದಿನಿಂದ 85 ವರ್ಷ ಮೇಲ್ಪಟ್ಟವರು, ವಿಕಲಚೇತನರಿಂದ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ವೈ ಧ್ವನಿ ಪರೀಕ್ಷೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ವೈ ವಿರುದ್ಧ ದಾಖಲಾಗಿರುವ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಯಡಿಯೂರಪ್ಪ ಅವರ ಧ್ವನಿ ಸಂಗ್ರಹ...

ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ…ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ

ಇಂಥಾ ಬಿಜೆಪಿಗೆ ಮತ ಹಾಕಿದ್ರೆ ನಿಮ್ಮ ಮತಕ್ಕೆ ಗೌರವ, ಘನತೆ ಬರತ್ತಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ಚಾಮರಾಜನಗರ (ಹೆಚ್.ಡಿ.ಕೋಟೆ): ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ…ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ...

ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಮೊನ್ನೆಯಷ್ಟೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಕುಣಿಗಲ್​ನಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿತ್ತು....

ಇನ್ನೂ 2 ದಿನ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ...

ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕರು

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ...

ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ ಭಾರಿ ಪ್ರಮಾಣದ ಚಿನ್ನಾಭರಣ ವಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 10 ಕೆಜಿ ಚಿನ್ನ, 5 ಕೆಜಿ...

ಮಂಗಳೂರಿನ ಮೋದಿ ಕಾರ್ಯಕ್ರಮ ರದ್ದಾಗಿದ್ಯಾಕೆ?

ಬೆಂಗಳೂರು: ಬಿಜೆಪಿಯ ಭದ್ರಕೋಟೆ, ಹಿಂದುತ್ವದ ಪ್ರಯೋಗಶಾಲೆ ಮಂಗಳೂರಿನಲ್ಲಿ ಏಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಇದ್ದಕ್ಕಿದ್ದಂತೆ ರದ್ದಾಗಿದ್ಯಾಕೆ? ಮಂಗಳೂರಿನ ಕಾರ್ಯಕ್ರಮ ರದ್ದು ಮಾಡಿ,...

ಜೆಡಿಎಸ್ ಪರಿಷತ್ ಸದಸ್ಯ ಟಿ.ಎ.ಶರವಣಗೆ ಲಘು ಹೃದಯಾಘಾತ

ಬೆಂಗಳೂರು,ಏ.12- ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ...

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ಬೆಳಗ್ಗೆ...

ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಪ.ಬಂಗಾಳದಲ್ಲಿ ಎನ್.ಐ.ಎ.ಯಿಂದ ಮಾಸ್ಟರ್ ಮೈಂಡ್ ಅರೆಸ್ಟ್!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್.ಐ.ಎ ಬಂಧಿಸಿದೆ.ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್...

ತಮಿಳುನಾಡಿನಲ್ಲಿ ಅಪಘಾತ: ರಾಜ್ಯದ ಪೊಲೀಸರು ಸಾವು

ಬೆಂಗಳೂರು: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್​ಟೇಬಲ್​ಗಳು​​ ​​ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಧರ್ಮಪುರಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗೆ...

ಸ್ಟಾರ್ ಚಂದ್ರ ಪರ ಶಾಸಕ ರವಿಕುಮಾರ್(ಗಣಿಗ) ಪ್ರಚಾರ

ಮಂಡ್ಯ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮಂಡ್ಯ ಶಾಸಕರಾದ ರವಿಕುಮಾರ್ ಗೌಡ ಅವರೊಂದಿಗೆ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು....

ಶೋಭಾ ಕರಂದ್ಲಾಜೆ ಪರ ಕೆ. ಗೋಪಾಲಯ್ಯ ಪ್ರಚಾರ

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಮಹಾಲಕ್ಷ್ಮೀ ಲೇಔಟ್ ವಿಧಾನಸಭೆಯ ಶಕ್ತಿಗಣಪತಿ ವಾರ್ಡ್'ನ ಎನ್.ಹೆಚ್.ಸಿ.ಎಸ್ ಲೇಔಟ್'ನಲ್ಲಿರುವ ಶ್ರೀ ಗುರುದತ್ತಪ್ರಭು ಅವರ ಮನೆಯಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ...

ರಾಜ್ಯದಲ್ಲಿ ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ

ಬೆಂಗಳೂರು: ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಿಂದ ಸಭೆ:

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಬೇಕೆಂದು ಬೆಂಗಳೂರು...

You cannot copy content of this page