ರಾಜಕೀಯ ಸುದ್ದಿ

ಡಿಕೆಶಿ ವೇಗ ಕುಗ್ಗಿಸಲು ಡಿಸಿಎಂ ಕೂಗು:ಸಿಟಿ ರವಿ

ಕಲಬುರಗಿ: ಡಿಸಿಎಂ ಹುದ್ದೆ ರಾಜ್ಯದ ಅಭಿವೃದ್ಧಿಗೆ ವೇಗ ಹೆಚ್ಚಿಸಲು ಸೃಷ್ಠಿಸುತ್ತಿರುವುದಲ್ಲ. ಡಿಸಿಎಂ ಡಿಕೆಶಿ ವೇಗಕ್ಕೆ ಬ್ರೇಕ್ ಹಾಕಲು ಹೆಚ್ಚಿಸುತ್ತಿದ್ದಾರೆ ಅಷ್ಟೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಹೇಳಿದ್ದಾರೆ. […]

ರಾಜಕೀಯ ಸುದ್ದಿ

ಉದ್ಘಾಟನೆಯಾಗಿ 6 ತಿಂಗಳಲ್ಲೇ ಸೋರುತ್ತಿದೆ ಅಯೋಧ್ಯೆಯ ರಾಮಮಂದಿರ!

ಅಯೋಧ್ಯೆ: ಅಯೋಧ್ಯೆಯಲ್ಲಿ ತರಾತುರಿಯಲ್ಲಿ ನಿರ್ಮಾಣವಾಗಿ 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ ಮುಂಗಾರು ಮಳೆಯ ಆರಂಭದಲ್ಲೇ ಸೋರುತ್ತಿದೆ. ರಾಮಮಂದಿರ ಟ್ರಸ್ಟ್ ಮುಖ್ಯ ಪೂಜಾರಿ ಸತ್ಯೇಂದ್ರ ದಾಸ್, ರಾಮಮಂದಿರ ಗರ್ಭಗುಡಿಯ ಮೇಲ್ಛಾವಣಿಯಲ್ಲಿ ಸೋರಿಕೆ […]

ರಾಜಕೀಯ ಸುದ್ದಿ

ಮೂವರು ಡಿಸಿಎಂ ಬೇಡಿಕೆಯನ್ನು ಮೊದಲು ಸಿಎಂ ಮುಂದಿಡಲಿ: ಡಿಸಿಎಂ ಡಿ.ಕೆ.ಶಿ

ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಡಿಸಿಎಂಗಳನ್ನು ನೇಮಕ ಮಾಡುವಂತೆ ಪಕ್ಷದ ಹಿರಿಯ ಶಾಸಕರು ಹೈಕಮಾಂಡ್ ಗೆ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೀಗೆಂದಿದ್ದಾರೆ. ನೋಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಜಾತಿ, ಧರ್ಮದಿಂದ ಆಧಾರದ […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದ 18ಲಕ್ಷ ರೈತರಿಗೆ ಸರ್ಕಾರದಿಂದ ಭಾರಿ ಗುಡ್ ನ್ಯೂಸ್ :ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.‌ಗಳಂತೆ […]

ರಾಜಕೀಯ ಸುದ್ದಿ

ನಾಳೆ ಕೇಜ್ರಿವಾಲ್ ಭವಿಷ್ಯ ನಿರ್ಧಾರ

ದೆಹಲಿಯ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಅಂತ್ಯವಾಗಿ ತೀರ್ಪನ್ನು ಕಾಯ್ದಿರಿಸಿದ್ದ ತೀರ್ಪನ್ನು ನಾಳೆ ಮಂಗಳವಾರ ದೆಹಲಿ ಹೈಕೋರ್ಟ್ ನೀಡಲಿದೆ. ಸದ್ಯ ಅಕ್ರಮ […]

ರಾಜಕೀಯ ಸುದ್ದಿ

ತುಮಕೂರು ಬಂದ್ ಗೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಬಲ

ತುಮಕೂರು: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸುವಂತೆ ಈಗಾಗಲೇ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ನಾಳೆ ತುಮಕೂರು ಜಿಲ್ಲೆ ಬಂದ್ ನಡೆಸುವುದಾಗಿ ಕರೆ ನೀಡಿರುವ ಹಿನ್ನೆಲೆಯಲ್ಲಿ ನೆಲ. ಜಲದ […]

ಅಪರಾಧ ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ಗೆ ಸಿಐಡಿ ಕಸ್ಟಡಿ, ಪ್ರಜ್ವಲ್ ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣ ಕುಟುಂಬದ ಕುಡಿಗಳಾದ ಸೂರಜ್ ನನ್ನು ನ್ಯಾಯಾಲಯ ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದ್ದರೆ, ಪ್ರಜ್ವಲ್ ರೇವಣ್ಣನನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸೂರಜ್ […]

ರಾಜಕೀಯ ಸುದ್ದಿ

ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳಿಗೆ ನಾನು ಸದಾ ಚಿರಋಣಿ: ಬಸವರಾಜ ಬೊಮ್ಮಾಯಿ ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿಯವರು ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ […]

ರಾಜಕೀಯ ಸುದ್ದಿ

ವಯನಾಡ್ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಇಂದು ಅಂಗೀಕಾರ

ನವದೆಹಲಿ/ಕೇರಳ :ವಯನಾಡು ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕಾರವಾಗಿದೆ. ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ […]

ರಾಜಕೀಯ ಸುದ್ದಿ

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು :ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನಸಭೆಯಿಂದ ಆಯ್ಕೆಯಾದ 11 ಹಾಗೂ ಪದವೀಧರ, ಶಿಕ್ಷಕರ ಕ್ಷೇತ್ರಗಳಿಂದ ಆರು ಸೇರಿ ಒಟ್ಟು 17 ಜನರು ವಿಧಾನ […]

ರಾಜಕೀಯ ಸುದ್ದಿ

ಇಂದಿನಿಂದ ಆರಂಭವಾಗಲಿದೆ 18 ಲೋಕಸಭೆಯ ಮೊದಲ ಅಧಿವೇಶನ

ಬೆಂಗಳೂರು: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಸರಳ ಬಹುಮತದ ಮೂಲಕ ಅಧಿಕಾರ ಪಡೆದಿರುವ ಎನ್ ಡಿಎನ್ಎ ಪಾಲಿಗೆ ನಿಜ ಸವಾಲು ಎದುರಾಗಲಿದೆ. ಭಾರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ, ಸರಳ ಬಹುಮತವನ್ನಷ್ಟೇ […]

ಅಪರಾಧ ರಾಜಕೀಯ ಸುದ್ದಿ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜೆಡಿಎಸ್ ಕಾರ್ಯಕರ್ತನನ್ನೇ ತಮ್ಮ ಫಾರ್ಮ್ ಹೌಸ್ ಗೆ ಕರೆಸಿಕೊಂಡು, ಅಸಹಜವಾಗಿ […]

ರಾಜಕೀಯ ಸುದ್ದಿ

ಜಾಮೀನಿಗೆ ತಡೆ ಹಿನ್ನೆಲೆ: ಸುಪ್ರೀಂಕೋರ್ಟ್ ಮೊರೆ ಹೋದ ಕೇಜ್ರಿವಾಲ್

ನವದೆಹಲಿ : ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ ದೆಹಲಿ ಸಿಎಂ-ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಕೀಲರ ಮೂಲಕ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ […]

ರಾಜಕೀಯ ಸುದ್ದಿ

ತಮ್ಮ ಉತ್ತರಾಧಿಕಾರಿ ಘೋಷಣೆ ಮಾಡಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

ಲಖನೌ:ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ನೀರಸ ಪ್ರದರ್ಶನ ತೋರಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ಪಕ್ಷದ ಅಧ್ಯಕ್ಷೆ ಮಾಯಾವತಿ ತಮ್ಮ ಉತ್ತರಾಧಿಕಾರಿಯ ಘೋಷಣೆ ಮಾಡಿದ್ದಾರೆ. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ತಮ್ಮ ಸೋದರಳಿಯ ಆಕಾಶ್ ಆನಂದ್ […]

ರಾಜಕೀಯ ಸುದ್ದಿ

ಡಿಸಿಎಂ ಸ್ಥಾನದ ಮೇಲೆ ಮತ್ತಷ್ಟು ಕಣ್ಣು ಬೀಳಲು ಕಾರಣವಾಯ್ತು ಡಿಕೆ ಸಹೋದರನ ಸೋಲು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆ ಸೋಲು, ರಾಜಕೀಯ ಉತ್ತಂಗದಲ್ಲಿದ್ದ ಡಿ.ಕೆ.ಶಿವಕುಮಾರ್ ಮತ್ತು ಅಭ್ಯರ್ಥಿ ಡಿ.ಕೆ.ಸುರೇಶ್‌ಗೆ ಅರಗಿಸಿಕೊಳ್ಳಲಾಗದ ತುತ್ತಾಗಿದೆ. ಈ ನಡುವೆ ಇದೀಗ ಡಿಕೆಶಿಯ ಡಿಸಿಎಂ ಸ್ಥಾನದ ಮೇಲೆ ಕಾಂಗ್ರೆಸ್‌ನ ಕೆಲ ನಾಯಕರ ಕಣ್ಣುಗಳು […]

ಅಪರಾಧ ರಾಜಕೀಯ ಸುದ್ದಿ

ಸಿದ್ದರಾಮಯ್ಯ ತವರೂರಲ್ಲಿ ಜಾತೀಯತೆ ವಿಷಬೀಜ

ಮೈಸೂರು: ಜಾತೀಯತೆ ಹೋಗಲಾಡಿಸಬೇಕು ಎಂದು ಸದಾ ಭಾಷಣ ಮಾಡುವ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲೇ ಜಾತೀಯತೆ ಪರಾಕಾಷ್ಠೆ ಮುಟ್ಟಿದ್ದು, ಅಸ್ಪೃಶ್ಯತೆ ಆಚರಣೆ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ […]

ಅಪರಾಧ ರಾಜಕೀಯ ಸುದ್ದಿ

ಸೂರಜ್ ರೇವಣ್ಣ ಕೇಸ್ ಸಿಐಡಿಗೆ ವರ್ಗಾವಣೆ!

ಬೆಂಗಳೂರು/ಹಾಸನ : ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ ಸೂರಜ್‌ ರೇವಣ್ಣ ವಿರುದ್ಧ ಅಸಹಜ […]

ಅಪರಾಧ ರಾಜಕೀಯ ಸುದ್ದಿ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್

ಹಾಸನ:ಲೈಂಗಿಕ ದೌರ್ಜನ್ಯ ಕ್ಕೂ ಎಚ್.ಡಿ. ರೇವಣ್ಣ ಕುಟುಂಬಕ್ಕೂ ಬಿಡಿಸಲಾರದ ನಂಟು ಎಂಬಂತಾಗಿದೆ ಅವರ ಪಾಡು. ಇದೀಗ ಇದೇ ಆರೋಪದಲ್ಲಿ ರೇವಣ್ಣ ಕುಟುಂಬದ ಕೊನೆಯ ವ್ಯಕ್ತಿಯ ಬಂಧನವಾಗಿದೆ. ಅರಕಲಗೂಡು ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಅಸಹಜ […]

ಅಪರಾಧ ರಾಜಕೀಯ ಸುದ್ದಿ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ಸಾಧ್ಯತೆ ?

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಚ್.ಡಿ.ರೇವಣ್ಣರ ಮತ್ತೊಬ್ಬ ಪುತರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದು, ವಿಚಾರಣೆ ನಂತರ ಬಂಧನ ಮಾಡುವ ಸಾಧ್ಯತೆಯಿದೆ. ಅರಕಲಗೂಡಿನ […]

ಉಪಯುಕ್ತ ರಾಜಕೀಯ ಸುದ್ದಿ

ಮಹಾರಾಷ್ಟ್ರ ಆಯ್ತು, ಈಗ ಆಂಧ್ರಪ್ರದೇಶದಲ್ಲೂ ಕನ್ನಡಕ್ಕೆ ಕುತ್ತು..!

ಬೆಳಗಾವಿ : ಕರ್ನಾಟಕದ ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲೂ ಸಹ ಕನ್ನಡ ಭಾಷೆಗೆ ಹಾಗೂ ಕನ್ನಡ ಕಲಿಕೆಗೆ ಕೊಡಲಿ ಪೆಟ್ಟು ನೀಡುವಂತಹ ಶಿಕ್ಷಣ ನೀತಿಯನ್ನು ಅನುಸರಿಸಲು ಆರಂಭಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಆಂದ್ರಪ್ರದೇಶದ […]

You cannot copy content of this page