ರಾಜಕೀಯ ಸುದ್ದಿ

ಆರ್ ಅಶೋಕ ಉಂಡು ಮಲಗಿದ್ರು:ಸಚಿವ ಶರಣಪ್ರಕಾಶ ಪಾಟೀಲ್

ಕಲಬುರಗಿ ಮಾಡಿದವರ ಪಾಪ ಆಡಿದವರ ಬಾಯಿಲ್ಲೇಕ ನಮ್ಮ ಬಾಯಲ್ಲಿ ಅವರ ಬಗ್ಗೆ ಮಾತು ಬೇಡ. ಅಭಿವೃದ್ಧಿ ಬಗ್ಗೆ ಕೇಳಿ ನಾವು ಮಾತನಾಡ್ತೆವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]

ರಾಜಕೀಯ ಸುದ್ದಿ

ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

ಬೆಂಗಳೂರು : ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ರಾಯ್ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ […]

ಅಪರಾಧ ರಾಜಕೀಯ ಸುದ್ದಿ

ಸೂರಜ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ‌ ಮಾಡಿದವನ ವಿರುದ್ಧವೇ FIR

ಹಾಸನ : ಪ್ರಜ್ವಲ್‌ ರೇವಣ್ಣ ಸಹೋದರ ಸೂರಜ್‌ ರೇವಣ್ಣ ವಿರುದ್ಧ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇಂತಹ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ […]

ರಾಜಕೀಯ ಸುದ್ದಿ

ರಶ್ಮಿಕಾ ಕೊಂಡಾಡಿದ್ದ ಅಟಲ್ ಸೇತುವೆ ಬಿರುಕು

ಬೆಂಗಳೂರು: ದೇಶದ ಅಭಿವೃದ್ಧಿಯ ಹೊಸ ಪರ್ವ ಎಂದು ಕಿರಿಕ್ ಪಾರ್ಟಿಯ ಬೆಡಗಿ ರಶ್ಮಿಕಾ ಮಂದಣ್ಣ ಕೊಂಡಾಡಿದ್ದ ಅಟಲ್ ಸೇತುವೆ ಬಿರುಕು ಬಿಟ್ಟಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ. ಚುನಾವಣೆಗೆ ಮೊದಲು ನಟಿ ರಶ್ಮಿಕಾ ಮಂದಣ್ಣ ಅಟಲ್ […]

ಉಪಯುಕ್ತ ರಾಜಕೀಯ ಸುದ್ದಿ

ಒಂದು ವಾರದೊಳಗೆ ಹೊಸ ಜಾಹೀರಾತು ನೀತಿ ಸಾರ್ವಜನಿಕ ಚರ್ಚೆಗೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ […]

ರಾಜಕೀಯ ಸುದ್ದಿ

ಬಳ್ಳಾರಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಮುಲ್ಲಂಗಿ ನಂದೀಶ್ ಮೇಯರ್, ಡಿ.ಸುಕುಂ ಉಪಮೇಯರ್

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್‌ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು […]

ಅಪರಾಧ ರಾಜಕೀಯ ಸುದ್ದಿ

ರೇವಣ್ಣ ಕುಟುಂಬಕ್ಕೆ ಮತ್ತೊಂದು ಆಘಾತ: ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಬಳಿಕ ಎಚ್.ಡಿ ರೇವಣ್ಣ ಕುಟುಂಬಕ್ಕೆ ಮತ್ತೊಂದು ಶಾಕ್.‌ ಅದೇನೆಂದರೆ ಪ್ರಜ್ವಲ್ ವರ ಅಣ್ಣ, ಎಚ್​.ಡಿ ರೇವಣ್ಣ ಅವರ ಪುತ್ರ, ವಿಧಾನಪರಿಷತ್ […]

ರಾಜಕೀಯ ಸುದ್ದಿ

ರಾಮನಗರ : ಮಾಗಡಿ ಅಭಿವೃದ್ಧಿಗೆ ಸರ್ಕಾರದಿಂದ ವಿವಿಧ ಕಾರ್ಯಕ್ರಮಗಳ ಅನುಷ್ಠಾನ

ಮಾಗಡಿ: ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಟ್ಟಿರುವ ಸರ್ಕಾರ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಶುಕ್ರವಾರ ಮಾಗಡಿ ತಾಲ್ಲೂಕಿನ ಮತ್ತೀಕೆರೆ ಗ್ರಾಮದಲ್ಲಿ ಅಗಲಕೋಟೆ […]

ಅಪರಾಧ ರಾಜಕೀಯ ಸುದ್ದಿ

ಗೌರಿ ಲಂಕೇಶ್ ಕೊಲೆ: ಆರೋಪಿಗಳ ನೋಟ್‌ಬುಕ್‌ನ 199 ಪುಟಗಳು ಮಾಯ

ಬೆಂಗಳೂರು: ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಿಂದ ವಶಪಡಿಸಿಕೊಂಡ ನೋಟ್‌ಬುಕ್‌ಗಳಲ್ಲಿನ 199 ಪುಟಗಳು ಕಣ್ಮರೆಯಾಗಿವೆ. ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳಾಗಿ […]

ರಾಜಕೀಯ ಸಿನಿಮಾ ಸುದ್ದಿ

ನಟ ಡಾಲಿಯನ್ನು ಹೊಗಳಿ ಕೊಂಡಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು: ನಟ ಡಾಲಿ ಧನಂಜಯ್ ನಟನೆ ಮತ್ತು ವ್ಯಕ್ತಿತ್ವವನ್ನು ಹೊಗಳಿ ಕೊಂಡಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾರೆ. ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾ ಬಿಡುಗಡೆಯಾಗಿದ್ದು, ಮಾಜಿ ಸಂಸದ […]

ಅಪರಾಧ ರಾಜಕೀಯ ಸುದ್ದಿ

ಅಬಕಾರಿ ನೀತಿ ಹಗರಣ: ಬಂಧಿತ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಮುಂದೂಡಿಕೆ

ನವದೆಹಲಿ: ಅಬಕಾರಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆ ದೆಹಲಿ ಹೈಕೋರ್ಟ್ ನಲ್ಲಿ ಇಂದು ಅಂತ್ಯಗೊಂಡಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು […]

ಅಪರಾಧ ರಾಜಕೀಯ ಸುದ್ದಿ

ಚಪ್ಪಲಿ ಹಾರ ಹಾಕಿ ದಲಿತ ವೃದ್ಧನ ಮೆರವಣಿಗೆ: ಗ್ರಾಮ ಪಂಚಾಯತಿ ಮುಖಂಡನಿಂದಲೇ ಕೃತ್ಯ

ಕೌಶಾಂಬಿ: ಉತ್ತರ ಪ್ರದೇಶ ರಾಜ್ಯದ ಕೌಶಂಬಿಯ ಬಿರ್ನರ್ ಗ್ರಾಮದಲ್ಲಿ 75 ವರ್ಷದ ವೃದ್ಧನೊಬ್ಬನನ್ನು ಗ್ರಾಮ ಪಂಚಾಯತಿ ಅಧ್ಯಕ್ಷನ ನೇತೃತ್ವದಲ್ಲಿಯೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ವಯೋವೃದ್ಧ ವ್ಯಕ್ತಿ ಪ್ರೇಮನಾರಾಯಣ ರವಿದಾಸ್ ಎಂಬಾತನಿಗೆ ಅದೇ […]

ಅಪರಾಧ ರಾಜಕೀಯ ಸುದ್ದಿ

ರೋಹಿಣಿ ಸಿಂಧೂರಿ ವಿರುದ್ಧ ಭೂಕಬಳಿಕೆ ಆರೋಪ

ಬೆಂಗಳೂರು: ಎಐಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೂ, ವಿವಾದಗಳಿಗೂ ಇನ್ನಿಲ್ಲದ ನಂಟು. ಇದೀಗ ಅವರಿಗೆ ಭೂ ಕಬಳಿಕೆ ಆರೋಪವೊಂದು ಮೆತ್ತಿಕೊಂಡಿದೆ. ಯಲಹಂಕದಲ್ಲಿ ಅಕ್ರಮವಾಗಿ ಜಮೀನು ಖರೀದಿಸಲು ರೋಹಿಣಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ […]

ರಾಜಕೀಯ ಸುದ್ದಿ

ಸದ್ಯ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿಎಂ ಎಚ್ಚರಿಕೆ

ಬೆಂಗಳೂರು : ಯಾವುದೇ ಸರ್ಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಖಡಕ್ಕಾಗಿ ಹೇಳಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ […]

ರಾಜಕೀಯ ಸುದ್ದಿ

ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ಎಐಸಿಸಿ ಬೇಸರ: ಸಚಿವ ಪರಮೇಶ್ವರ್

ಬೆಂಗಳೂರು : ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಂದುಕೊಂಡಂತೆ ಕಾಂಗ್ರೆಸ್​​ ಗೆಲುವು ಸಾಧಿಸಿಲ್ಲ. ಹೀಗಾಗಿ ಎಐಸಿಸಿ ಕಮಿಟಿ ಮಾಡಿದೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಮಾತನಾಡಿ, ‘ಎಐಸಿಸಿ ಮಟ್ಟದಲ್ಲಿ 15 ಸ್ಥಾನ ಗೆಲ್ಲುವ […]

ರಾಜಕೀಯ ಸುದ್ದಿ

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಅವರೇ ನನ್ನ ಹಿಂದಿರುವ ಶಕ್ತಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ […]

ಉಪಯುಕ್ತ ರಾಜಕೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಯೋಗಕ್ಕೆ ಅಗ್ರ ಮನ್ನಣೆ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪ್ರತಿಯೊಬ್ಬರೂ ಯೋಗವನ್ನು ಜೀವನ ಶೈಲಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ನವದೆಹಲಿಯ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಮುಚ್ಚಯದಲ್ಲಿ ಹತ್ತನೇ […]

ಅಪರಾಧ ರಾಜಕೀಯ ಸುದ್ದಿ

ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ!

ನವದೆಹಲಿ : ದೆಹಲಿ ಮದ್ಯ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಅವರಿಗೆ ದೆಹಲಿ ಹೈಕೋರ್ಟ್​ ಶಾಕ್​ ನೀಡಿದೆ. ಸ್ಥಳೀಯ ನ್ಯಾಯಾಲಯ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ತಿಕ್ಕತಿಕ್ಕಲು ಮಾತುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಿರುವ ಮಹಿಳಾ ಅಭಿಮಾನಿಯೊಬ್ಬರ ಮೇಲೆ ಜೆಡಿಎಸ್ ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದೆ. ದರ್ಶನ್ ಅಭಿಮಾನಿ ಎಂದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವ ಮಹಿಳಾ ಅಭಿಮಾನಿಯೊಬ್ಬರು, ದರ್ಶನ್ ಕೊಲೆ […]

ರಾಜಕೀಯ ಸುದ್ದಿ

ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ: ಸಚಿವ ಡಾ ಹೆಚ್.ಸಿ. ಮಹದೇವಪ್ಪ

ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು […]

You cannot copy content of this page