ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸಚಿವ ಜಾರ್ಜ್ ಗೆ ಬಿಗ್ ರಿಲೀಫ್
ನವದೆಹಲಿ/ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆಗ ಸಚಿಬರಾಗಿದ್ದ ಕೆ.ಜೆ. […]
