ರಾಜಕೀಯ

ಲೋಕಸಭಾ ಚುನಾವಣೆ: ರಾಜ್ಯದ 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಹೊರತುಪಡಿಸಿ ಹೊರತುಪಡಿಸಿ ರಾಜ್ಯದ ಮೊದಲ ಹಂತದ 13 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ....

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರೂ, ಆರ್.ಎಸ್.ಎಸ್. ಮತ್ತು ನರೇಂದ್ರ ಮೋದಿ ಅಭಿಮಾನಿ ಎಂದುಕೊಂಡೇ ಮತದಾರರ ಬಳಿಗೆ ಹೋಗುತ್ತಿದ್ದಾರೆ. ಈ ನಡುವೆ ಅವರು ತಮ್ಮ...

ಧಾರ್ಮಿಕ ಸ್ಥಳದಲ್ಲಿ ಪ್ರಚಾರ: ಎಫ್‌ಐಆರ್ ರದ್ದುಕೋರಿ ಹೈಕೋರ್ಟ್ಗೆ ಮನವಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಪ್ರಚಾರ ಮಾಡಿದ ಕಾರಣಕ್ಕೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ....

ಚಾಮರಾಜನಗರ ಕೈ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ತಿರಸ್ಕಾರ?

ಚಾಮರಾನಗರ: ಸಚಿವ ಎಚ್​.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರು ಕಾಂಗ್ರೆಸ್​ ಅಭ್ಯರ್ಥಿಯಾಗಿ ಚಾಮರಾನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿದಿದ್ದಾರೆ. ಆದರೆ ಸುನಿಲ್ ಬೋಸ್ ಅವರ ನಾಮಪತ್ರದಲ್ಲಿ...

ಒಕ್ಕಲಿಗ ಸಮುದಾಯ ನಾಯಕತ್ವ ಗೌಡರ ಕುಟುಂಬದ ಕೈತಪ್ಪುತ್ತಾ?

ವೈಟ್ಹೌಸ್ ವಿಶೇಷಬೆಂಗಳೂರುಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಬೀಗುತ್ತಿರುವ ಜೆಡಿಎಸ್ ನಾಯಕರು ಹಳೇ ಮೈಸೂರು ಭಾಗದಲ್ಲಿದ್ದ ಒಕ್ಕಲಿಗ ಸಮುದಾಯದ ನಾಯಕತ್ವದ ಮೇಲಿನ ಹಿಡಿತವನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದೆಯೇ? ಎಂಬತ್ತರ...

ಟ್ರಸ್ಟ್ ಹೆಸರಲ್ಲಿ ಭೂಕಬಳಿಕೆ ಆರೋಪ: ಸರಕಾರಕ್ಕೆ ಹೈಕೋರ್ಟ್ ನೊಟೀಸ್

ಆನೇಕಲ್: ಉದ್ದೇಶದ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ...

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾ ಮೇಲ್ದಂಡೆ ಯೋಜನೆಯನ್ನು ಫೂರ್ಣಗೊಳಿಸಲು ತಮ್ಮ ಸರಕಾರ ಬದ್ಧವಾಗಿದೆ...

ದೆಹಲಿ ಯಾತ್ರೆ ದೇವರು ಕೊಟ್ಟ ವರ, ಏ.12 ರಂದು ನಾಮಪತ್ರ ಸಲ್ಲಿಸುತ್ತೇನೆ: ಈಶ್ವರಪ್ಪ

ದೇವನಹಳ್ಳಿ: ಏಪ್ರಿಲ್​ 12ರಂದು ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ...

ನೀರಿನಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದ ವೃದ್ಧ ಸಾವು

ಚಿಕ್ಕಮಗಳೂರು:ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋದ ವೃದ್ಧನೂ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಚಿಕ್ಕಂಗಳ ಗ್ರಾಮದಲ್ಲಿ ದುರಂತ ಸಂಭವಿಸಿದ್ದು,...

ಏ.3 ರಂದು ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳು

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಾಳೆ ಅಂದರೆ ಏಪ್ರಿಲ್ 4 ಗುರುವಾರ ಕೊನೆಯ ದಿನವಾಗಿದೆ. ಇಂದು ಏಪ್ರಿಲ್ 3 ಬುಧವಾರ...

ಸುಮಲತಾಗಾಗಿ ಕೈ ಆಪರೇಷನ್ ಮುಂದೂಡಿ ಮಂಡ್ಯಕ್ಕೆ ಬಂದ ದರ್ಶನ್!

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು (ಏ.3) ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ಮಾಡಿದ್ದಾರೆ. "ಈ ಸಲದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲ್ಲ" ಎಂದು ಸುಮಲತಾ ಸ್ಪಷ್ಟನೆ...

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಗ್ಯಾರಂಟಿ; 5 ನ್ಯಾಯ, 25 ಭರವಸೆಗಳು!

ನವದೆಹಲಿ: ಕರ್ನಾಟಕದಲ್ಲಿ ಪಂಚ ಗ್ಯಾರಂಟಿಗಳು ಯಶಸ್ವಿಯಾದ ಹಿನ್ನೆಲೆಯಲ್ಲಿ ಅದೇ ರೀತಿಯ ಸೂತ್ರವನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಮೋದಿ ಸಾಮ್ರಾಜ್ಯವನ್ನು ಕೆಡವಲು ಮುಂದಾಗಿದೆ. 5 ಗ್ಯಾರಂಟಿಗಳನ್ನು ಕಾಂಗ್ರೆಸ್...

ವೈಯ್ನಾಡು ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ನಾಮಪತ್ರ

ವೈನಾಡು(ಕೇರಳ): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ...

ಮಂಡ್ಯದ ಎಂಪಿ ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತೇನೆ, ಸ್ಪರ್ಧೆ ಮಾಡುವುದಿಲ್ಲ: ಸುಮಲತಾ ಅಂಬರೀಶ್ ಘೋಷಣೆ

ಮಂಡ್ಯ (ಏ.03): ರಾಜಕೀಯ ಅನಿವಾರ್ಯ ನನಗೆ ಯಾವತ್ತೂ ಇರಲಿಲ್ಲ. ಇವತ್ತೂ ಇಲ್ಲ. ನಾನು ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಮಂಡ್ಯವನ್ನು ನಾನು ಯಾವುದೇ...

ಈಶ್ವರಪ್ಪಗೆ ದೆಹಲಿಗೆ ಬರಲು ಆಹ್ವಾನಿಸಿದ ಶಾ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ವಿರುದ್ಧವೇ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್...

ಸಂವಿಧಾನ ಮುಟ್ಟಿದರೆ ನೆಟ್ಟಗಿರಲ್ಲ: ಸಿದ್ದರಾಮಯ್ಯ

ಬಿಜೆಪಿ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಈ ಸಂವಿಧಾನ...

ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ : ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ...

You cannot copy content of this page