ರಾಜಕೀಯ ಸುದ್ದಿ

ದೇವದಾರಿ ಗಣಿಗಾರಿಕೆ ಯೋಜನೆ; ಅನುಮಾನಗಳಿಗೆ ತೆರೆ ಎಳೆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕುದುರೆಮುಖ ಕಬ್ಬಿಣ ಅದಿರು ಕಂಪನಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಚಿವ ಎಚ್ಮಟಿಮ ಕುಮಾರಸ್ವಾಮಿ, ಬೆಂಗಳೂರು: ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ […]

ರಾಜಕೀಯ ಸುದ್ದಿ

ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿಸಿಎಂ ಡಿಕೆಶಿ ಹೇಳಿಕೆ ಹಿಂದಿನ ಮರ್ಮವೇನು?

ಚನ್ನಪಟ್ಟಣ: ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಂಗಲ್ ಆಂಜನೇಯ […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು: ಹಾಸನ, ಮೈಸೂರು ಜಿಲ್ಲೆ ಪ್ರವೇಶಿಸದಂತೆ ಷರತ್ತು

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್ ನಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾ. ಕೃಷ್ಣ ಎಸ್​ […]

ರಾಜಕೀಯ ಸುದ್ದಿ

ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿಕೆಶಿ

ಬೆಂಗಳೂರು: “ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಬಂಧನ ಪ್ರಕರಣ: ಎಸ್.ಪಿ ಪಿ ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ: ಒತ್ತಡ ಹಾಕಿದರೆ ಕೇಳುವುದೂ ಇಲ್ಲ

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಪ್ರಕರಣ: ಎಸ್ ಪಿಪಿ ಬದಲಾವಣೆಗೆ ಸರಕಾರದ ಮೇಲೆ ಪ್ರಭಾವಿಗಳ ಒತ್ತಡ

ಬೆಂಗಳೂರು: ದರ್ಶನ್ ಪ್ರಕರಣವನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಆಪ್ತ ರಾಜಕಾರಣಿಗಳು ಇನ್ನೂ ಮುಂದುವರಿಸಿದ್ದು, ಎಸ್ ಪಿ ಪಿ ಬದಲಾವಣೆಗೆ ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ರೇಣುಕಾ ಸ್ವಾಮಿ ಕೊಲೆಬಕೇಸ್ ನಲ್ಲಿ ದರ್ಶನ್ ಅವರನ್ನು ಉಳಿಸುವ […]

ರಾಜಕೀಯ ಸುದ್ದಿ

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ:ಸಿಎಂ‌ ಸಿದ್ದರಾಮಯ್ಯ

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು: […]

ರಾಜಕೀಯ ಸುದ್ದಿ

ಹೇಮಾವತಿ ಕೆನಾಲ್ ಲಿಂಕ್ ಖಂಡಿಸಿ ಜೂ.25 ಕ್ಕೆ ತುಮಕೂರು ಬಂದ್

ತುಮಕೂರು : ಜಿಲ್ಲೆಯ ಮಾಗಡಿ – ತುಮಕೂರು ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಲಿಂಕ್ ಯೋಜನೆಯನ್ನು ಖಂಡಿಸಿ ಹೇಮಾವತಿ ನೀರಾವರಿ ಸಮಿತಿ ಇದೆ ಜೂ.25 ಕ್ಕೆ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಈವರೆಗೆ ಕಾಮಗಾರಿ […]

ಅಪರಾಧ ರಾಜಕೀಯ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಅಜೀತ್ ಭಾರ್ತಿ ವಿರುದ್ದ ಪ್ರಕರಣ ದಾಖಲು

ಬೆಂಗಳೂರು : ರಾಹುಲ್ ಗಾಂಧಿ ವಿರುದ್ದ ಅಪಪ್ರಚಾರ ನಡೆಸಿರುವ ಆರೋಪದ ಮೇಲೆ ಬಲಪಂಥೀಯ ಯೂಟ್ಯೂಬರ್ ಅಜೀತ್ ಭಾರ್ತಿ ವಿರುದ್ದ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ.ಕೆ […]

ಅಪರಾಧ ರಾಜಕೀಯ ಸುದ್ದಿ

ದರ್ಶನ್ ಜತೆ ಪವಿತ್ರಾ 20 ದಿನ ಮಾತು ಬಿಟ್ಟಿದ್ದೇ ಕೊಲೆಗೆ ಕಾರಣವಾಯ್ತಾ?

ಪೊಲೀಸರು ಪವಿತ್ರಾ ಗೌಡಳನ್ನೇ ಪ್ರಕರಣದ ಎ-1 ಆರೋಪಿಯಾಗಿದ್ದು ಯಾಕೆ?ದರ್ಶನ್ ತನ್ನ ಕೆರಿಯರ್ ಹಾಳಾಯ್ತು ಎಂದು ಪವಿತ್ರಾಗೂ ಥಳಿಸಿದ್ರಾ?ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳಿದ್ರೂ, ಪವಿತ್ರಾ ಗೌಡರನ್ನೇ ಎ-1 ಆರೋಪಿಯನ್ನಾಗಿ ಪೊಲೀಸರು […]

ಅಪರಾಧ ರಾಜಕೀಯ ಸುದ್ದಿ

ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲ್ ಸೇರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಕೆ.ಆರ್. ನಗರ ಮಹಿಳೆಯ ಅಪಹರಣ, ಲೈಂಗಿಕ ದೌರ್ಜನ್ಯ, ಪೆನ್ ಡ್ರೈವ್ […]

ರಾಜಕೀಯ ಸುದ್ದಿ

ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು: ಡಿಸಿಎಂ ಡಿಕೆಶಿ

ಬೆಂಗಳೂರು : ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ […]

ರಾಜಕೀಯ ಸುದ್ದಿ

ಪೆಟ್ರೋಲ್- ಡೀಸಲ್ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ.

ದೇವನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರಾತ್ರೋರಾತ್ರಿ ಹೆಚ್ಚಿಸಿ ರಾಜ್ಯದ ಜನರ ವಿರುದ್ದ ಕಾಂಗ್ರೆಸ್ ದ್ವೇಷದ ಆಡಳಿತ ನಡೆಸುತ್ತಿದೆ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿ […]

ರಾಜಕೀಯ ಸುದ್ದಿ

ಕುವೈತ್ ಅಗ್ನಿ ದುರಂತ ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ

ಬೆಂಗಳೂರು : ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ […]

ರಾಜಕೀಯ ಸುದ್ದಿ

ಇಂಧನ ಬೆಲೆ ಏರಿಕೆ ಖಂಡಿಸಿ ಜೂ.20ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ

ತುಮಕೂರು : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದರು. ಶ್ರೀ ಗಳಿಂದ ಆಶೀರ್ವಾದ ಪಡೆದು ಮಾಧ್ಯಮಗಳೊಂದಿಗೆ ಮಾತನಾಡಿದರು. ‘ಈಗಾಗಲೇ ನೆನ್ನೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯದೆಲ್ಲೆಡೆ […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ವಿಚಾರಣೆಯ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟ ಮಾಡಲಿದ್ದು, ಭವಾನಿ ಭವಿಷ್ಯ ಏನಾಗಲಿದೆ ಎಂಬುದು ನಿರ್ಧಾರವಾಗಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಕಸ್ಟಡಿ ಅವಧಿ ಇಂದಿಗೆ ಅಂತ್ಯ: ನ್ಯಾಯಾಲಯಕ್ಕೆ ಇಂದು ಹಾಜರ್

ಬೆಂಗಳೂರು: ಡಿ ಗ್ಯಾಂಗ್ ಕೊಲೆ ಪ್ರಕರಣದ ನಡುವೆ ಸದ್ದಿಲ್ಲದೆ ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದು, ಇಂದು ಮತ್ತೇ ನ್ಯಾಯಾಲಯಲದ ಮುಂದೆ ಪೊಲೀಸರು ಅವರನ್ನು ಹಾಜರುಪಡಿಸಲಿದ್ದಾರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ […]

ರಾಜಕೀಯ ಸುದ್ದಿ

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದ ವಿನೂತನ ಪ್ರತಿಭಟನೆ

ಕಲಬುರಗಿ: ರಾಜ್ಯದಲ್ಲಿ ಹೆಚ್ಚಾದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಎತ್ತಿನ ಬಂಡಿಯೊಂದಿಗೆ ರಸ್ತೆಗಿಳಿದು ಬಿಜೆಪಿ ಮುಖಂಡರ ವಿನೂತನ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ಸರ್ಕಲ್ ನಲ್ಲಿ […]

ರಾಜಕೀಯ ಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಅಭಿನಂದನೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಭವನದಲ್ಲಿ ಇಂದು ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಹಾಗೂ ಕೇಂದ್ರದ ಸಣ್ಣ ಅತಿಸಣ್ಣ ಹಾಗೂ ಮಧ್ಯಮ ಮತ್ತು ಕಾರ್ಮಿಕ ಇಲಾಖೆ ರಾಜ್ಯ […]

ರಾಜಕೀಯ ಸುದ್ದಿ

2026 ಕ್ಕೆ ರಾಯದುರ್ಗ- ತುಮಕೂರು ರೈಲ್ವೆ ಯೋಜನೆ ಪೂರ್ಣ: ಸೋಮಣ್ಣ ಭರವಸೆ

ತುಮಕೂರು : ರಾಯದುರ್ಗ ತುಮಕೂರು ರೈಲ್ವೆ ಯೋಜನೆಯನ್ನು 2026 ಕ್ಕೆ ಪೂರ್ಣಗೊಳಿಸಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸುತ್ತೇನೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಈ ಸೋಮಣ್ಣ ಹೇಳಿದರು. ನಗರದಲ್ಲಿ ನಡೆದ […]

You cannot copy content of this page