ರಾಜಕೀಯ ಸುದ್ದಿ

ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ:ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ಸಾರ್ವಜನಿಕರು ಆಕ್ರೋಶಗೊಂಡರು ನಾನು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್ ಪ್ರಕರಣದ ಬಗ್ಗೆ ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ […]

ರಾಜಕೀಯ ಸುದ್ದಿ

‘ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಕೋರ್ಟ್ ಕಣ್ತಪ್ಪಿಸಿದ್ದಾರೆ’: ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು : ಮುಡಾ ಹಗರಣದ ಸಂಬಂಧ ರಿಟ್ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇವರು ಸಿಎಂ ವಿರುದ್ಧ ಮುಡಾ‌ ಹಗರಣ ವಿಚಾರವಾಗಿ […]

ರಾಜಕೀಯ ಸುದ್ದಿ

ಇಂದು ಸಚಿವ ಸಂಪುಟ ಸಭೆ: ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾಯಿಸಲು ಮುಂದಾದ ಸರ್ಕಾರ!

ಬೆಂಗಳೂರು : ಮೈಸೂರಿನ ಮುಡಾ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾವಣೆಗೆ […]

ರಾಜಕೀಯ ಸುದ್ದಿ

ಆದಾಯಕ್ಕೂ ಲಾಭಕ್ಕೂ ಅಂತರ ಗೊತ್ತಿಲ್ಲದ ಅಧಮರು : ಬಿಜೆಪಿ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ

ಬೆಂಗಳೂರು: ಬಿಎಂಟಿಸಿ ದರ ಏರಿಕೆ ಮಾಡಲು ಸರಕಾರ ಹೊರಟಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ ಕೊಟ್ಟಿದ್ದಾರೆ. ಈ ಕುರಿತು ಖಾರವಾಗಿ ಟ್ವೀಟ್ ಮಾಡಿರುವ ಅವರು, ಸಾಮಾನ್ಯ […]

ರಾಜಕೀಯ ಸುದ್ದಿ

ಮಹಮದ್ ರಿಜ್ವಾನ್ ಗೆ KSRTC ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಮಹಮದ್ ರಿಜ್ವಾನ್ ನವಾಬ್ ಅವರನ್ನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷ ರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸಾರಿಗೆ […]

ಉಪಯುಕ್ತ ರಾಜಕೀಯ ಸುದ್ದಿ

ಆ. 23ರಂದು ಸಿಇಸಿ ಸಭೆ: ಸಚಿವ ಜಾರ್ಜ್ ಭಾಗಿ

ಬೆಂಗಳೂರು : ಜಮ್ಮು ಕಾಶ್ಮೀರ ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಶುಕ್ರವಾರ (ಆ.23) ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಸಮಿತಿಯ ಸದಸ್ಯರಾಗಿರುವ ಸಚಿವ ಜಾರ್ಜ್ […]

ರಾಜಕೀಯ ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಅರೋಪ!

ಮೈಸೂರು : ಸಿಎಂ ಸಿದ್ದರಾಮಯ್ಯ ಬಳಿ ಮುಡಾದ ಮೂಲ ದಾಖಲೆಗಳಿರುವ ಬಗ್ಗೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ, […]

ಉಪಯುಕ್ತ ರಾಜಕೀಯ ಸುದ್ದಿ

ವರ್ಗಾವಣೆ ವಿಚಾರದಲ್ಲಿ ರಾಜಕೀಯ ಪ್ರಭಾವ ಬಳಸದಂತೆ ಸೂಚನೆ

ಬೆಂಗಳೂರು: ಸರಕಾರಿ ನೌಕರರು ತಮ್ಮ ವರ್ಗಾವಣೆ ಮತ್ತು ಇನ್ನಿತರ ಸೇವಾ ವಿಚಾರಗಳಲ್ಲಿ ರಾಜಕೀಯ ಪ್ರಭಾವ ಬಳಸಕೂಡದು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವ ಸಿಎಂ, ವರ್ಗಾವಣೆ ವಿಚಾರದಲ್ಲಿ […]

ರಾಜಕೀಯ ಸುದ್ದಿ

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು: ಸಿಎಂ

ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕಾಗಲ್ಲ ಎಂದ HDK ಗೆ ಸಿಎಂ ತಿರುಗೇಟು ಆಲಮಟ್ಟಿ:ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. […]

ರಾಜಕೀಯ ಸುದ್ದಿ

ನನ್ನನ್ನು ಬಂಧಿಸಲು ನೂರು ಸಿದ್ಧರಾಮಯ್ಯ ಬರಬೇಕು- ಕೇಂದ್ರ ಸಚಿವ ಹೆಚ್.ಡಿಕೆ ತಿರುಗೇಟು.

ಬೆಂಗಳೂರು: ಅಗತ್ಯವಿದ್ದರೇ ಪರಿಸ್ಥಿತಿ ಬಂದರೇ ಮುಲಾಜಿಲ್ಲದೆ ಹೆಚ್.ಡಿ ಕುಮಾರಸ್ವಾಮಿಯನ್ನೂ ಬಂಧಿಸುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನನ್ನನ್ನು ಬಂಧಿಸಲು ನೂರು […]

ರಾಜಕೀಯ ಸುದ್ದಿ

‘ಅಗತ್ಯಬಿದ್ರೆ ಎಚ್.ಡಿ. ಕುಮಾರಸ್ವಾಮಿನ ಅರೆಸ್ಟ್ ಮಾಡ್ತೀವಿ’: ಸಿಎಂ ಸಿದ್ದರಾಮಯ್ಯ_ ಖಡಕ್ ಎಚ್ಚರಿಕೆ

ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ ಕೊಪ್ಪಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ […]

ರಾಜಕೀಯ ಸುದ್ದಿ

ತಮ್ಮ ವಿರುದ್ಧ ರಾಜ್ಯಪಾಲರಿಗೆ ಪ್ರಾಸಿಕ್ಯೂಶನ್ ಅನುಮತಿ ಕೋರಿಕೆ: ಕೈ ಸರ್ಕಾರದ ಮೇಲೆ ಎಚ್.ಡಿ.ಕೆ ಕೆಂಡ

ಬೆಂಗಳೂರು : ತಮ್ಮ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಲೋಕಾಯುಕ್ತ ಎಸ್ಐಟಿ ನಡೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. 2011-2012ರಲ್ಲಿ ಸರ್ಕಾರಕ್ಕೆ ಎರಡು, ಮೂರು ಟ್ರಂಕ್​​ಗಳಲ್ಲಿ ತಂದು […]

ರಾಜಕೀಯ ಸುದ್ದಿ

ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು: “ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಸದಾಶಿವನಗರದ ನಿವಾಸದ ಬಳಿ ಬಿಜೆಪಿಯ ಪ್ರತಿಭಟನೆ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಪರ ಎಐಸಿಸಿ ಮುಂದೆ ವಾದ ಮಂಡಿಸಲು ಅತ್ಯಾಪ್ತ ಸಚಿವರ ಸಿದ್ಧತೆ

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದರೂ ಹೈಕೋರ್ಟ್​​ನಿಂದ ತಾತ್ಕಾಲಿಕ ರಿಲೀಫ್ ಪಡೆದಿರುವ ಸಿಎಂ ಸಿದ್ದರಾಮಯ್ಯ ನಾಡಿದ್ದು ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ರಾಜ್ಯಪಾಲರ ನಿಂದನೆ: ಕೈ ನಾಯಕರ ವಿರುದ್ಧ ಬಿಜೆಪಿ ದೂರು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ವಿಚಾರಣೆಗಾಗಿ ಪ್ರಾಸಿಕ್ಯೂಷನ್​ ವಿಚಾರವಾಗಿ ರಾಜ್ಯಪಾಲರ ವಿರುದ್ಧ ಟೀಕೆ ಹಿನ್ನೆಲೆ ಸಚಿವರಾದ ಜಮೀರ್ ಅಹ್ಮದ್ ಖಾನ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಎಂಎಲ್ಸಿ ಐವನ್ ಡಿಸೋಜಾ […]

ರಾಜಕೀಯ ಸುದ್ದಿ

ರಾಜ್ಯಪಾಲರ ನೈತಿಕತೆಗೆ ಎಚ್‌ಡಿಕೆ ಪ್ರಕರಣ ಸವಾಲ್: ಇಕ್ಕಟ್ಟಿಗೆ ಸಿಲುಕಿಸಿದ ಎಸ್ಐಟಿ ಮನವಿ !

ಬೆಂಗಳೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿರುವುದು ಕಾನೂನಬಾಹಿರ ಎಂಬ ಆರೋಪದ ಬೆನ್ನಲ್ಲೇ ಇದೀಗ ಕಾನೂನು ಬದ್ಧವಾದ ಆರೋಪವೊಂದನ್ನು ರಾಜ್ಯಪಾಲರ ಅಂಗಳಕ್ಕೆ ಹಾಕಿ ಅವರ ನೈತಿಕತೆಗೆ ಸವಾಲು ಹಾಕಲಾಗಿದೆ. ಸಿದ್ದರಾಮಯ್ಯ ವಿರುದ್ಧದ […]

ರಾಜಕೀಯ ಸುದ್ದಿ

2 ನೇ ಮಹಾಯುದ್ಧದಲ್ಲಿ ಅಡಗಿಸಿದ್ದ ಬಾಂಬ್: 400 ಕ್ಕೂ ಹೆಚ್ಚು ಮನೆಗಳ ಸ್ಥಳಾಂತರ ಆದೇಶ

ದ್ವಿತೀಯ ವಿಶ್ವ ಯುದ್ಧದ ವೇಳೆಯಲ್ಲಿ ಐರ್ಲೆಂಡ್ ನಲ್ಲಿ ಸ್ಫೋಟಕ ಸಾಧನವನ್ನು ಅಡಗಿಸಿಟ್ಟಿದ್ದರೆಂಬ ಹಿನ್ನೆಲೆಯಲ್ಲಿ ಹೊರ ತೆಗೆಯುವ ಕಾರ್ಯಾಚರಣೆ ಶುರು ಮಾಡಿರುವ ಹಿನ್ನೆಲೆಯಲ್ಲಿ 400 ಕ್ಕೂ ಹೆಚ್ಚು ಮನೆಗಳನ್ನು ಸ್ಥಳಾಂತರ ಮಾಡುವುದಕ್ಕೆ ಆಜ್ಞೆ ಮಾಡಲಾಗಿದೆ. ಪೂರ್ವದ […]

ಅಪರಾಧ ರಾಜಕೀಯ ಸುದ್ದಿ

ಗಣಿ ಗುತ್ತಿಗೆ ಮಂಜೂರಾತಿಗೆ ಲಂಚ ಆರೋಪ: ಎಚ್.ಡಿ.ಕೆ ವಿರುದ್ಧ ದೋಷಾರೋಪಣೆ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಮುಡಾ ಸೈಟ್ ಹಗರಣ ಪ್ರಕರಣದ ತನಿಖೆಗಾಗಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ​ ಕುಮಾರಸ್ವಾಮಿ […]

ರಾಜಕೀಯ ಸುದ್ದಿ

ಸತ್ಯಮೇವ ಜಯತೆ: ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಪಡೆದ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಸೈಟ್ ಹಗರಣದ ವಿಚಾರಣೆಗೆ ರಾಜ್ಯಪಾಲರಿಂದ ಪ್ರಾಸಿಕ್ಯೂಶನ್ ಆದೇಶ ಬಂದಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಜೀವನದಲ್ಲಿ ಮೊದಲ ಬಾರಿಗೆ ಆತಂಕ ಉಂಟಾಗಿತ್ತು. ಆದರೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸಿದ್ದರಾಮಯ್ಯ, ಹೈಕೋರ್ಟ್​ ಆದೇಶದ ಬಗ್ಗೆ […]

You cannot copy content of this page