ರಾಜಕೀಯ ಸುದ್ದಿ

ಶುಕ್ರವಾರ ದೆಹಲಿಯ ಕಡೆಗೆ ಸಿಎಂ ಸಿದ್ದರಾಮಯ್ಯ ದೌಡು

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ನಡೆಯುತ್ತಿರುವ ಕಾನೂನು ಮತ್ತು ರಾಜಕೀಯ ಹೋರಾಟದ ನಡುವೆ ಸಿಎಂ ಸಿದ್ದರಾಮಯ್ಯ ದೆಹಲಿ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ನ ಘಟಾನುಘಟಿ […]

ರಾಜಕೀಯ ಸುದ್ದಿ

ರಾಜ್ಯಪಾಲರ ವಿರುದ್ದ ಐವಾನ್ ಡಿಸೋಜ ಹೇಳಿಕೆ: ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು; ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಅವಹೇಳನಕಾರಿ ಹಾಎಳಿಕೆ ನೀಡುತ್ತಿದ್ದು, ಐವಾನ್ ಡಿಸೋಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯಿಸಿದೆ. ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಗೆ ತಾತ್ಕಾಲಿಕ ರಿಲೀಪ್ : 10 ದಿನಗಳ ಕಾಲ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್​ 19) […]

ರಾಜಕೀಯ ಸುದ್ದಿ

ಸಿದ್ದು ಪರ ಸುದ್ದಿಗೋಷ್ಠಿ ನಡೆಸುವಾಗಲೇ ಹೃದಯಾಘಾತ: ಕಾಂಗ್ರೆಸ್ ಮುಖಂಡ ಸಾವು

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅವಕಾಶ ಕಲ್ಪಿಸಿರುವ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಸುವಾಗಲೇ ಹೃದಯಾಘಾತ ದಿಂದ ಕಾಂಗ್ರೆಸ್ ಮುಖಂಡರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಪ್ರೆಸ್​ಕ್ಲಬ್​ನಲ್ಲಿ ನಡೆದಿದೆ. ಕೋಲಾರ ಮೂಲದ ರವಿಚಂದ್ರನ್ ಆರ್.ಆರ್.ನಗರದ ಚನ್ನಸಂದ್ರದಲ್ಲಿ ನೆಲೆಸಿದ್ದರು. […]

ರಾಜಕೀಯ ಸುದ್ದಿ

ಮೂಡಾ ಹಗರಣ: ಎಫ್ಐಆರ್ ದಾಖಲಿಸಲು ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಸಂಬಂಧ ರಾಜ್ಯಪಾಲರು […]

ರಾಜಕೀಯ ಸುದ್ದಿ

ಭ್ರಷ್ಟಾಚಾರ ಕಿರೀಟ ತೊಟ್ಟವರು ಯಡಿಯೂರಪ್ಪ: ಅವರಿಂದ ನೈತಿಕತೆ ಕಲಿಬೇಕಾ? ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು‌: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರವ ಬಿಜೆಪಿ ಜೆಡಿಎಸ್ ವಿರುದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ರಾಜಕೀಯ ಸುದ್ದಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಕಿಡಿ: ನಗರದ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರ ಧರಣಿ.

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು […]

ರಾಜಕೀಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ, ಜೆಡಿಎಸ್ ನಾಯಕರ ಜಂಟಿ ಪ್ರತಿಭಟನೆ

ಬೆಂಗಳೂರು,ಆಗಸ್ಟ್,19:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇದೀಗ ಇಂದು ಬಿಜೆಪಿ ಜೆಡಿಎಸ್ ನಾಯಕರು ಜಂಟಿಯಾಗಿ ಪ್ರತಿಭಟನೆ ನಡೆಸಿದರು. ವಿಧಾನಸೌಧದ […]

ರಾಜಕೀಯ ಸುದ್ದಿ

‘ಆರ್.ಅಶೋಕ್ ನಿಮ್ಮ ಅಜ್ಞಾನ ಮತ್ತೊಮ್ಮೆ ಬಯಲು:ವಾಸ್ತವಾಂಶ ಅರಿತು ಮಾತಾಡಿ’ ಎಂದ ಸಿದ್ದು

ಬೆಂಗಳೂರು: “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ […]

ಅಪರಾಧ ರಾಜಕೀಯ ಸುದ್ದಿ

ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಪರ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ರಿಟ್ ಸಲ್ಲಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಪರ ವಕೀಲ ಶತಬೀಶ್ ಶಿವಣ್ಣ ಎಂಬುವವರು ಅರ್ಜಿ‌ ಸಲ್ಲಿಸಿದ್ದು, ಪ್ರಕರಣದ ಸಂಬಂಧಿಸಿದ ಎಲ್ಲ […]

ರಾಜಕೀಯ ಸುದ್ದಿ

ಕಾನೂನು ಸಮರಕ್ಕೆ ಸಜ್ಜಾದ ಸಿದ್ದು: ರಾಜ್ಯಕ್ಕೆ ಇಂದು ಕಪಿಲ್ ಸಿಬಲ್, ಸಿಂಘ್ವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಪ್ರಕರಣ ಇದೀಗ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದ್ದು, ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ರಾಜ್ಯಪಾಲರ ಆದೇಶದ ವಿರುದ್ಧ […]

ರಾಜಕೀಯ ಸುದ್ದಿ

ಇಂದು ರಾಜ್ಯಾದ್ಯಂತ ಬಲಪ್ರದರ್ಶನ ಪರ್ವ

ಬೆಂಗಳೂರು: ಮೂಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿರುವುದರ ವಿರುದ್ಧ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಇಂದು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ […]

ರಾಜಕೀಯ ಸುದ್ದಿ

ಟಿಬಿ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಬಹುತೇಕ ಯಶಸ್ವಿ!

ಹೊಸಪೇಟೆ : ಇಲ್ಲಿಂದ ಸಮೀಪದ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋದ 19ನೇ ಗೇಟ್‌ನಿಂದ ಹೊರಗೆ ವ್ಯರ್ಥವಾಗಿ ಹರಿಯುತ್ತಿದ್ದ ಜಲರಾಶಿಯನ್ನು ಸಂಪೂರ್ಣವಾಗಿ ನಿಲ್ಲಿಸಲು ತಜ್ಞರ ತಂಡ ಕೊನೆಗೂ ಸಫಲವಾಗಿದೆ. ಟಿ.ಬಿ ಡ್ಯಾಂನಲ್ಲಿ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು?

ರಾಮನಗರ; ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ಶಾಸಕರ ಸ್ಥಾನ ತೆರವಾಗಿದೆ. ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಸಂವಿಧಾನದ ಕಗ್ಗೊಲೆಯಾಗಿದೆ: ಡಾ.ಎಂ.ಸಿ.ಸುಧಾಕರ್ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ನಡೆದುಕೊಂಡಿದ್ದು ಇಂದು ರಾಜ್ಯದಲ್ಲಿ ಸಂವಿಧಾನದ ಕಗ್ಗೊಲೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಭವನ ಬಿಜೆಪಿ ಕಚೇರಿ ರೀತಿಯಲ್ಲಿ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಬೆನ್ನಿಗೆ ನಿಂತ ಕ್ಯಾಬಿನೆಟ್: ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದಿರುವ ಡಿಕೆಶಿ ನೇತೃತ್ವದ ಸಚಿವ ಸಂಪುಟ ಸಿಎಂ ಬೆನ್ನಿಗೆ ನಿಲ್ಲುವ ಘೋಷಣೆ ಮಾಡಿದೆ. ರಾಜ್ಯಪಾಲರು ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಕೆಲಸ […]

ರಾಜಕೀಯ ಸುದ್ದಿ

ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಮುಡಾ ಹಗರಣಕ್ಕೆ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ:ರಾಜ್ಯಪಾಲರ ನಡೆಗೆ ಸಚಿವ ರಾಮಲಿಂಗಾ ರೆಡ್ಡಿ ಗರಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ […]

ರಾಜಕೀಯ ಸುದ್ದಿ

ಬಿಜೆಪಿ ಹೋರಾಟಕ್ಕೆ ನೈತಿಕ ವಿಜಯ: ರಾಜೀನಾಮೆ ಕೊಡ್ತಾರಾ ಸಿಎಂ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹೋರಾಟದಲ್ಲಿ ಬಿಜೆಪಿಗೆ ನೈತಿಕ ಜಯ ಸಿಕ್ಕಂತಾಗಿದ್ದು, ರಾಜೀನಾಮಡ ಕೊಡಿಸಿಯೇ ಸಿದ್ದ ಎಂಬ ರಾಜ್ಯಾ ವಿಜಯೇಂದ್ರ ಹೋರಾಟಕ್ಕೆ ಫಲ ಸಿಗಲಿದೆಯೇ? ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ […]

ಅಪರಾಧ ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ:ಸಂಕಷ್ಟ ಶುರು

ಬೆಂಗಳೂರು : ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತಷ್ಟು ಸಂಕಷ್ಟ ಶುರುವಾಗಿದ್ದು ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ವಿಚಾರವಾಗಿ ರಾಜಭವನಕ್ಕೆ […]

You cannot copy content of this page