ಕ್ರೀಡೆ ರಾಜಕೀಯ ಸುದ್ದಿ

“ಇಂದು ಸಂಜೆ ಆ ಎರಡು ಘಟನೆಗಳು ನಡೆಯುತ್ತೆ”.!

ಬೆಂಗಳೂರು: ಇದು ಕೆಜಿಎಫ್ ಸಿನಿಮಾದ ಫೇಮಸ್ ಡೈಲಾಗ್. ಇಂದು ಸಂಜೆ ಆ ಎರಡು ಘಟನೆಗಳು ನಡೆಯುತ್ತವೆ. ಇಡೀ ದೇಶದ ಜನತೆಯ ಗಮನ ಈ ಎರಡು ಘಟನೆಗಳ ಮೇಲೆ ನೆಟ್ಟಿದೆ ಎಂದರೆ ಸುಳ್ಳಲ್ಲ. ಹಾಗಾದರೆ, ಆ […]

ರಾಜಕೀಯ ಸುದ್ದಿ

ವೈಯ್ನಾಡು? ಅಥವಾ ರಾಯ್ ಬರೇಲಿ? ಇನ್ನು ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ರಾಹುಲ್ ಗಾಂಧಿ

ನವದೆಹಲಿ: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ರಾಹುಲ್‌ ಗಾಂಧಿ ಅವರು ಮುಂಬರುವ 18ನೇ ಲೋಕಸಭೆಯಲ್ಲಿ ತಾವು ಪ್ರತಿನಿಧಿಸುವ 2 ಸ್ಥಾನಗಳಲ್ಲಿ ಯಾವುದನ್ನು ಪ್ರತಿನಿಧಿಸಬೇಕು ಎಂಬುದನ್ನು ಮೂರ್ನಾಲ್ಕು […]

ಉಪಯುಕ್ತ ರಾಜಕೀಯ ಸುದ್ದಿ

ಗ್ಯಾರಂಟಿ ಯೋಜನೆಗಳು ಮತಕ್ಕಾಗಿ ಜಾರಿಯಾಗಿಲ್ಲ; ನಾಡಿನ ಹಿತಕ್ಕಾಗಿ ಜಾರಿಯಾಗಿವೆ: ರಾಮಲಿಂಗ ರೆಡ್ಡಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ಗ್ಯಾರಂಟಿ ಪಡೆದು ಮತ ಹಾಕಿಲ್ಲ, ಹೀಗಾಗಿ, ಗ್ಯಾರಂಟಿ ನಿಲ್ಲಿಸಬೇಕು ಎಂಬ ಹೇಳಿಕೆಗಳಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ನಿಲ್ಲಿಸುತ್ತೀರಾ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

“ಹಮ್ ದೋ ಹಮಾರೆ ಬಾರಹ” ಸಿನಿಮಾ ನಿಷೇಧ ಸರಿಯಲ್ಲ:ನಟ ಅಹಿಂಸಾ ಚೇತನ್ ಹೇಳಿಕೆ

ಶಿವಮೊಗ್ಗ : “ಹಮಾರೆ ಬಾರಹ” ಸಿನಿಮಾದ ಟೈಟಲ್ ಬದಲಾವಣೆ ಆಗಬೇಕಿತ್ತು. ಕೆಲವರು ಟ್ರೈಲರ್ ನೋಡಿ ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಹಮಾರೆ ಬಾರಹ ಸಿನಿಮಾ ಬ್ಯಾನ್ ಮಾಡುವ ಮೂಲಕ ವಾಕ್ ಸ್ವ್ವಾತಂತ್ರ‍್ಯ ಉಲ್ಲಂಘನೆಯಾಗಿದೆ ಎಂದು ನಟ ಅಹಿಂಸಾ […]

ಅಪರಾಧ ರಾಜಕೀಯ ಸುದ್ದಿ

ಹೊಳೇನರಸೀಪುರದ ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು

ಹೊಳೇನರಸೀಪುರ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಹೊಳೇನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಇಂದು ಮಹಜರು ಪ್ರಕ್ರಿಯೆ ನಡೆಸಿದರು. ಬೆಂಗಳೂರಿನಿಂದ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೊಳೆನರಸೀಪುರಕ್ಕೆ ಬಂದಿದ್ದ […]

ಉಪಯುಕ್ತ ರಾಜಕೀಯ ಸುದ್ದಿ

ಮೋದಿ ಲಕ್ಷದ್ವೀಪಕ್ಕೆ ಹೋದ್ರು ಬಂದಿದ್ದು ಇನ್ನೂರೊಂದೇ ವೋಟು !

ಲಕ್ಷದ್ವೀಪ : ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ […]

ರಾಜಕೀಯ ಸುದ್ದಿ

ಬಿಜೆಪಿ ಗೆಲುವಿಗಾಗಿ ಬೆರಳನ್ನೇ ಕತ್ತರಿಸಿಕೊಂಡು ಯುವಕ !

ಬಾಲರಾಮಪುರ: ಕೊನೆಗೂ ಎನ್ ಡಿಎ ಸರ್ಕಾರದ ರಚನೆಗೆ ಕ್ಷಣಗಣನೆ ಆರಂಭವಾಗಿದೆ. 3 ನೆಯ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಗದ್ದುಗೆ ಏರಲಿದ್ದಾರೆ. ಇದೇ ವೇಳೆ ಬಿಜೆಪಿ ಅಭಿಮಾನಿಯೊಬ್ಬ ತನ್ನ ಕೈ ಬೆರಳನ್ನು ಕಾಳಿ ದೇವಿಗೆ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದು ನವದೆಹಲಿಯ ಸಂಸದ್ ಭವನದ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಈ […]

ರಾಜಕೀಯ ಸುದ್ದಿ

ಕೇಂದ್ರದ ಕ್ಯಾಬಿನೆಟ್ ನಲ್ಲಿ ಯಾವುದೇ ಸ್ಥಾನ ಬೇಡ, ಆದರೆ…

ನವದೆಹಲಿ: ನರೇಂದ್ರ ಮೋದಿ ಅವರನ್ನು ನಿನ್ನೆ ನಡೆದ ಎನ್​​ಡಿಎ ಸಭೆಯಲ್ಲಿ ಸಂಸದೀಯ ನಾಯಕನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಬಿಜೆಪಿಯ ಮಿತ್ರಪಕ್ಷಗಳು ನಮ್ಮ ಬೆಂಬಲ ಮೋದಿಗೆ ಎಂದು ಹೇಳಿದೆ. ಸಭೆಯಲ್ಲಿ ಎನ್​​ಡಿಎಗೆ ಬೆಂಬಲ ನೀಡಿದ […]

ಆರೋಗ್ಯ ಉಪಯುಕ್ತ ರಾಜಕೀಯ ಸುದ್ದಿ

ನೀಟಾಗಿ ನಡೆಯದ ನೀಟ್:ಉತ್ತರ ಭಾರತಕ್ಕೆ ಬಂಪರ್, ದಕ್ಷಿಣ ರಾಜ್ಯಗಳ ವ್ಯಾಪಕ ವಿರೋಧ

ಬೆಂಗಳೂರು: ನೀಟ್ ಪರೀಕ್ಷೆ ಸರಿಯಾಗಿ ನಡೆಯುತ್ತಿಲ್ಲ ಎಂದು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ನೀಟ್ ಪರೀಕ್ಷೆಯನ್ನೇ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ನೀಟ್ ಫಲಿತಾಂಶಕ್ಕೆ, ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿ, ಮೋದಿಯವರು ಸರಕಾರ ರಚನೆ […]

ರಾಜಕೀಯ ಸುದ್ದಿ

ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

ನವದೆಹಲಿ: 10 ವರ್ಷದ ನಂತರ ಕಾಂಗ್ರೆಸ್‌ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ಸಿಕ್ಕಿದ್ದು, ವಿಪಕ್ಷ ನಾಯಕನನ್ನಾಗಿ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಲಾಗಿದೆ. ಶನಿವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿಯನ್ನು ಅಧಿಕೃತ […]

ಅಪರಾಧ ರಾಜಕೀಯ ಸುದ್ದಿ

ಜರ್ಮನಿಯಲ್ಲಿ ಪ್ರಜ್ವಲ್ ತಂಗಿದ್ದ ಮನೆಯ ಆ ಗೆಳತಿ ಯಾರು?

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಆರೋಪಿ ಪ್ರಜ್ವಲ್‌ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಿದೆ. ಪೆನ್‌ಡ್ರೈವ್‌ಗಳ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಜ್ವಲ್‌ ಮತದಾನ ಮುಗಿಸಿಕೊಂಡು […]

ರಾಜಕೀಯ ಸುದ್ದಿ

ಜೂ.12 ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ

ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ […]

ರಾಜಕೀಯ ಸುದ್ದಿ

ಗ್ಯಾರಂಟಿಗಳ ನಡುವೆಯೂ ಲೋಕಸಭೆ ಹೀನಾಯ ಹಿನ್ನಡೆ: ಸಚಿವರಿಗೆ ರಾಹುಲ್ ಕ್ಲಾಸ್ !

ಬೆಂಗಳೂರು: ರಾಜ್ಯದಲ್ಲಿ ಕಳೆದ ಚುನಾವಣೆಗಿಂತ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆಯಾದರೂ, ಇಲ್ಲಿನ ಪರಿಸ್ಥಿತಿ ಗೆ ಅನುಗುಣವಾಗಿ ಸ್ಥಾನಗಳನ್ನು ಗೆಲ್ಲಲಾಗಿಲ್ಲ ಎಂದು ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗುವ ಸಂಬಂಧ […]

ರಾಜಕೀಯ ಸುದ್ದಿ

ಮೋದಿ ಕೈಸುಟ್ಟಿದ್ದು “ಸಂವಿಧಾನ” ಬದಲಾವಣೆ ಬೆಂಕಿಯಾ?

ಬೆಂಗಳೂರು: ಎನ್‌ಡಿಎ ಒಕ್ಕೂಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನು ಪೂಜಿಸುವ ಮೂಲಕ ಸಂವಿಧಾನ ಬದಲಾವಣೆ ಮಾಡ್ತಾರೆ ಎಂಬ ವಿಪಕ್ಷಗಳ ಟೀಕೆಗೆ ಉತ್ತರ ನೀಡಿದ್ದಾರೆ. ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾವಣೆ ಮಾಡುತ್ತದೆ […]

ಅಪರಾಧ ರಾಜಕೀಯ ಸುದ್ದಿ

ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗ ಕಳೆದುಕೊಳ್ಳುತ್ತೇನೆ: ಕಪಾಳಮೋಕ್ಷ ಕುರಿತು ಕೌರ್ ಪ್ರತಿಕ್ರಿಯೆ

ಚಂಡೀಘಡ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ನಂತರ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದ ನಂತರ ಬಂಧಿಸಲಾಗಿದೆ. ಈ ಬಗ್ಗೆ ಶುಕ್ರವಾರ ಎಕ್ಸ್‌ನಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಕೆಲವರು ಮತ ನೀಡುತ್ತಾರೆ, ಕೆಲವರು ಕಪಾಳ ಮೋಕ್ಷ ಮಾಡುತ್ತಾರೆ: ಸಂಜಯ್ ರಾವತ್

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್‌ನಿಂದ ನಟಿ ಕಮ್ ರಾಜಕಾರಣಿ ಕಂಗನಾ ರಣಾವತ್ ಕಪಾಳಮೋಕ್ಷ ಮಾಡಿದ ಬಗ್ಗೆ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. “ಕೆಲವರು ಮತ ಕೊಡುತ್ತಾರೆ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಕಂಗನಾಗೆ ಕಪಾಳಮೋಕ್ಷ ಮಾಡಿದ ಅಧಿಕಾರಿ ವಿರುದ್ಧ ಪ್ರಕರಣ

ಚಂಡೀಘಡ : ಬಾಲಿವುಡ್ ನಟಿ ಮತ್ತು ನೂತನ ಸಂಸದೆ ಕಂಗನಾ ರಣಾವತ್‌ಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಎಫ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕಂಗನಾ ಮೇಲೆ ಕೈ ಮಾಡಿದ ಗರ‍್ವಿಂದರ್ ಕೌರ್ […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಯು ನಿಸಾರ್ ಅಹ್ಮದ್ ನಾಮನಿರ್ದೇಶನ

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಯು ನಿಸಾರ್ ಅಹ್ಮದ್ ಅವರನ್ನು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಸರ್ಕಾರ ನಾಮ ನಿರ್ದೇಶನ ಮಾಡಿದೆ. ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ […]

ಉಪಯುಕ್ತ ರಾಜಕೀಯ ಸುದ್ದಿ

ಸರ್ಕಾರ ರಚನೆ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ

ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ – ಸಿದ್ದರಾಮಯ್ಯನವರ ಒತ್ತಾಯ ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, […]

You cannot copy content of this page