ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದಲ್ಲಿ ನಿರ್ಮಾವಾಗಲಿದೆ ಎರಡನೇ ವಿಮಾನ ನಿಲ್ದಾಣ: 7 ಸ್ಥಳಗಳ ಗುರುತು ಮಾಡಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲೆ ಎತ್ತಲಿದ್ದು, ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು. ಈ ಕಾರಣಕ್ಕೆ ಏಳು […]

ಅಪರಾಧ ರಾಜಕೀಯ ಸುದ್ದಿ

ಬ್ಯಾಂಕ್‌ಗೆ ಸಾಲ ತೀರಿಸದೆ ವಂಚನೆ: ಎಲ್.ಆರ್.ಶಿವರಾಮೇಗೌಡ ನಿರೀಕ್ಷಣ ಜಾಮೀನಿಗೆ ಅರ್ಜಿ

ಬೆಂಗಳೂರು: ಬ್ಯಾಂಕ್‌ವೊಂದರಿಂದ ಪಡೆದಿರುವ ಸಾಲವನ್ನು ಮರು ಪಾವತಿಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ. ವರ್ತೂರು ಬಳಿಯ ಶಾಲೆ ಸೇರಿದಂತೆ ವಿವಿಧ ಜಮೀನುಗಳನ್ನು ಅಡಮಾನವಿಟ್ಟು ಪಂಜಾಬ್ ನ್ಯಾಷನಲ್ […]

ಅಪರಾಧ ರಾಜಕೀಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡಲು ಮನೆ ಮೇಲೆ ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್

ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ನೋಡಲು ಮನೆಯ ಮೇಲೆ ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗಲಿದೆ. ನಾಗರಿಕರು ತಕ್ಷಣ ಮುಖ್ಯಮಂತ್ರಿ ಅವರ ಬೆಂಗಾವಲಿನಲ್ಲಿದ್ದ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಯುವಕನನ್ನು […]

ರಾಜಕೀಯ ಸುದ್ದಿ

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ : ಬಾಂಗ್ಲಾದೇಶದಲ್ಲಿ ಅರಾಜಕತೆ

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹೋರಾಟ ಹಿಂಸಾತ್ಮಕವಾಗಿ ಬದಲಾಗಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನಂತರ ದೇಶ ತೊರೆಯಲು ಪ್ರಧಾನಿ ಹಸೀನಾ ತೀರ್ಮಾನಿಸಿದ್ದು, ಇದೀಗ ಬಾಂಗ್ಲಾದ ರಾಜಧಾನಿ ಢಾಕಾದಿಂದ ದೆಹಲಿಯ ಹಿಂಡನ್ ಏರ್‌ಬೇಸ್ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತೆಯ ಕಿಡ್ನಾಪ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯ ಅಪಹರಣ ಮಾಡಿ ಕೂಡಿಟ್ಟ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದೆ. ಕೆ.ಆರ್. ನಗರದ ಮಹಿಳೆಯೊಬ್ಬರು ಪ್ರಜ್ವಲ್ ವಿರುದ್ಧ ದೂರು […]

ಉಪಯುಕ್ತ ರಾಜಕೀಯ ಸುದ್ದಿ

ಪದ್ಮನಾಭ ನಗರದಲ್ಲಿ”ಗ್ಯಾರಂಟಿ ಅಭಿಯಾನ” ಸರಣಿ

ಬೆಂಗಳೂರು : ಪದ್ಮನಾಭ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಂಪೂರ್ಣ ಜಾರಿ ಶಿಬಿರದ ಮೂರನೇ ವಾರದ ಕಾರ್ಯಕ್ರಮ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ನಡೆಯಿತು. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಕಚೇರಿಗೆ ಟಿ.ಜೆ ಅಬ್ರಾಹಂ ಭೇಟಿ:ಸೈಟ್ ವಾಪಸ್ ಪಡೆಯಲು ಮನವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ. ಅಬ್ರಾಹಂ ಇದ್ದಕ್ಕಿದ್ದಂತೆ ಮೈಸೂರಿನ ಮೂಡಾ ಕಚೇರಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಟಿ.ಜೆ. ಅಬ್ರಾಹಂ ದೂರು ಆಧರಿಸಿ, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು […]

ರಾಜಕೀಯ ಸುದ್ದಿ

ಚಿಕ್ಕಮಗಳೂರು ಜಿಲ್ಲೆಗೆ ಕೃಷ್ಣ ಬೈರೇಗೌಡ: ಅಧಿಕಾರಿಗಳೀಗೆ ತರಾಟೆ

ಚಿಕ್ಕಮಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆರೆ ವೀಕ್ಷಣೆ ನಡೆಸಿದ್ದು, ಅಧಿಕಾರಿಗಳಿಗೆ ಬೆವರಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬು ಬುಡನ್‌ಗಿರಿ ಬೆಟ್ಟದ ಸಾಲಿನಲ್ಲಿ ೬ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕವಿಕಲ್ಗಂಟಿ ಬಳಿ […]

ಉಪಯುಕ್ತ ರಾಜಕೀಯ ಸುದ್ದಿ

ಅಸ್ಸಾಂನಲ್ಲಿ ಸ್ಥಳೀಯರಿಗಷ್ಟೇ ಸರಕಾರಿ ಉದ್ಯೋಗ

ಬೆಂಗಳೂರು: ಅಸ್ಸಾಂ ಸರಕಾರ ಅಲ್ಲಿನ ಸ್ಥಳೀಯರಿಗಷ್ಟೇ ಸರಕಾರಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಕಾಯಿದೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದೆ. ಅಸ್ಸಾಂನಲ್ಲಿ ಜನಿಸಿದವರಿಗಷ್ಟೇ ಸರಕಾರಿ ಉದ್ಯೋಗ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಕುರಿತು ಸಿಎಂ ಹಿಮಂತ […]

ಅಪರಾಧ ರಾಜಕೀಯ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ: ಬೆಂಗಳೂರಿನ ಕ್ರಿಶ್ ಆರ್ಟ್ ವರ್ಲ್ಡ್ ಮೇಲೆ ಪೋಲೀಸರ ದಾಳಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಿಂದ ಅನಾವರಣಗೊಂಡಿದ್ದ 33 ಅಡಿಯ ಪರಶುರಾಮನ ‘ಕಂಚಿನ’ ಪ್ರತಿಮೆಯ ಪ್ರಕರಣ ಹೀಗ ಮತ್ತಷ್ಟು ಚುರುಕುಗೊಂಡಿದೆ. 2023 ರ ಜನವರಿಯಲ್ಲಿ ಕಾರ್ಕಳದಲ್ಲಿ ಥೀಮ್ ಪಾರ್ಕ್ನ ಭಾಗವಾಗಿ 2,4 ಕೋಟಿ ರೂಪಾಯಿ ವೆಚ್ಚದ […]

ಉಪಯುಕ್ತ ರಾಜಕೀಯ ಸುದ್ದಿ

ಸಣ್ಣ ಕೈಗಾರಿಕೆಗಳಿಗೆ ಸಾಮಾನ್ಯ ಕನಿಷ್ಠ ವೇತನ ನಿಗದಿಯಾಗಬೇಕು: ಕಾಸಿಯಾ ಅಧ್ಯಕ್ಷ ರಾಜ್ ಗೋಪಾಲ್ ಮನವಿ

ಬೆಂಗಳೂರು : ಎಂಎಸ್ ಎಂಇ ಗಳಿಗೇ ಸಾಮಾನ್ಯ ಕನಿಷ್ಠ ನೀತಿಯನ್ನು ಜಾರಿಗೊಳಿಸಬೇಕು ಎಂದು ಕಾಸಿಯಾ ಅಧ್ಯಕ್ಷ ಎಂ. ಜಿ. ರಾಜಗೋಪಾಲ್ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಅವರು, ಬೃಹತ್ […]

ಕ್ರೀಡೆ ರಾಜಕೀಯ ಸುದ್ದಿ

ಕ್ರೀಡಾ ಸಾಧಕರಿಗೆ ನೇಮಕಾತಿ ಅವಕಾಶ ಪತ್ರ ವಿತರಿಸಿದ ಸಿಎಂ

ಬೆಂಗಳೂರು: ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಸೋಮಾರಿ ಸಚಿವರಿಗೆ ಎರಡು ತಿಂಗಳ ಗಡುವು: “ದಸರಾ”ಗೆ ಕಾದಿದೆ ಆಯುಧಪೂಜೆ

ಬೆಂಗಳೂರು: ದಸರಾಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ತೀರ್ಮಾನಿಸಿದ್ದು, ಅಷ್ಟರಲ್ಲಿ ಸುಧಾರಿಸಿಕೊಂಡು ಕೆಲಸ ಮಾಡಿದವರಿಗೆ ಸಿಹಿ ಸಿಗಲಿದೆ, ಇಲ್ಲದಿದ್ದರೆ ಆಯುಧಪೂಜೆ ಕಾದಿದೆಯಂತೆ. ಸಿಎಂ ನಿವಾಸದಲ್ಲಿ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸರ್ಜೇವಾಲಾ, […]

ಅಪರಾಧ ರಾಜಕೀಯ ಸುದ್ದಿ

ಶಾಸಕರಿಗೆ ಲಂಚ ಕೊಡೋಕೆ ಪರ್ಸನಲ್ ಲೋನ್ ಪಡೆದಿದ್ದ ಪಿಎಸ್‌ಐ ಪರುಶುರಾಮ್?

ಯಾದಗಿರಿ: ಪೊಲೀಸ್ ಇಲಾಖೆಯಲ್ಲಿನ ಲಂಚಾವತಾರ ಎಷ್ಟಿದೆಯೆಂಬುದಕ್ಕೆ ಪಿಎಸ್‌ಐ ಪರುಶುರಾಮ್ ಸಾವಿನ ಪ್ರಕರಣ ಬಹುಮುಖ್ಯ ಉದಾಹರಣೆಯಾಗಿದ್ದು, ಶಾಸಕರ ಡಿಮ್ಯಾಂಡ್ ಪೂರೈಸಲು ಆತ ಬ್ಯಾಂಕ್‌ನಿAದ ಸಾಲ ಪಡೆದಿದ್ದ ಎನ್ನಲಾಗಿದೆ. ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವಿನ ಹಿನ್ನೆಲೆಯಲ್ಲಿ ಶಾಸಕ […]

ಅಪರಾಧ ರಾಜಕೀಯ ಸುದ್ದಿ

ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು: ಯಾದಗಿರಿಗೆ ಎಂಟ್ರಿ ಕೊಟ್ಟ ಸಿಐಡಿ ಟೀಂ

ಯಾದಗಿರಿ: ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿದ್ದು, ಸಂಜೆ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದಾರೆ. ಯಾದಗಿರಿಯಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದ ಪರುಶುರಾಮ್, ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಶಾಸಕರು […]

ರಾಜಕೀಯ ಸುದ್ದಿ

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ದೆಹಲಿ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿ ಸಂತಸ ವ್ಯಕ್ತಪಡಿಸಿದರು. ಜನತೆಗೆ ಈ ಸೌಲಭ್ಯವು ಹೇಗೆ ಸಹಾಯವಾಗುತ್ತಿದೆ ಎಂದು ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದರು. 1996 ರಿಂದ 1997 ರ ವರೆಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಹೈಕಮಾಂಡ್ ಸಭೆ: ರಿಪೋರ್ಟ್ ಕಾರ್ಡ್ ಜತೆ ಬಂದ ಸಚಿವರು

ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟ ಪುನಾರಚನೆಗೆ ಮನಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ. ದೆಹಲಿಗೆ ತೆರಳಿದ್ದ ವೇಳೆ ಸಿಎಂ ಮತ್ತು ಡಿಸಿಎಂ […]

ರಾಜಕೀಯ ಸುದ್ದಿ

ಡಾ. ಶಿವಮೂರ್ತಿ ಸ್ವಾಮೀಜಿ ಅವರನ್ನು ಪೀಠದಿಂದ ಕೆಳಗಿಳಿಸಲು ಸಮನ್ವಯ ಸಮಿತಿ

ದಾವಣಗೆರೆ: ತರಳಬಾಳು ಶ್ರೀ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಸ್ವಜಾತಿಯವರಿಂದಲೇ ಆಕ್ರೋಶ ವ್ಯಕ್ತವಾಗಿದ್ದು, ಅವರನ್ನು ಪೀಠದಿಂದ ಕೆಳಗಿಳಿಸಲು ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ದಾವಣಗೆರೆ ಹೊರವಲಯದ ಅಪೂರ್ವ ರೆಸಾರ್ಟ್ವೊಂದರಲ್ಲಿ ಈ ಕುರಿತು ಸಭೆ ನಡೆದಿದ್ದು, ಸಭೆಯಲ್ಲಿ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಂದ ಡಾ. ರಾಜ್ ಅಭಿಮಾನಿಗೆ ಜೀವ ಬೆದರಿಕೆ

ಬೆಂಗಳೂರು: ಡಾ, ರಾಜ್‌ಕುಮಾರ್ ಅಭಿಮಾನಿಯಾದ ಯೋಗಿ ತಮಗೆ ನಿರಂತರವಾಗಿ ಜೀವ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.ರಂಗಾರೆಡ್ಡಿ, ವೀರೇಶ ದಚ್ಚು, ದರ್ಶನ್ ಫ್ಯಾನ್ ಪೇಜ್, ಎಂಬ ಹೆಸರು ಹೊಂದಿರುವ ಫೇಸ್ಬುಕ್ […]

You cannot copy content of this page