ಉಪಯುಕ್ತ ರಾಜಕೀಯ ಸುದ್ದಿ

ಉತ್ತರಾಖಾಂಡ್‌ನಲ್ಲಿನ ಕನ್ನಡಿಗರು ಅಪಾಯದಲ್ಲಿ: ರಕ್ಷಣಾ ಕಾರ್ಯಕ್ಕೆ ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್ ರನ್ನೊಳಗೊಂಡ ಚಾರಣಿಗರ ತಂಡ ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದಾರೆ. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ […]

ರಾಜಕೀಯ ಸುದ್ದಿ

ಎನ್.ಡಿ‌ಎ ಸಭೆಯಲ್ಲಿ ಕಠಿಣ ಬೇಡಿಕೆ ಈಡೇರಿಸುವಂತೆ ಟಿಡಿಪಿ, ಜೆಡಿಯು ಷರತ್ತು!

ನವದೆಹಲಿ: ಹೌದು, ನಿನ್ನೆ ದೇಶದ 2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಆದರೆ ಆಡಳಿತಾರೂಢ ಬಿಜೆಪಿ ಪಕ್ಷ 2024 ರ ಲೋಕಸಭಾ ಚುನಾವಣೆಯಲ್ಲಿ 63 ಕ್ಷೇತ್ರಗಳಲ್ಲಿ ಸೋತು 240 ಸ್ಥಾನಗಳಿಗೆ ತೃಪ್ತಿ ಕಟ್ಟಿಕೊಂಡಿದೆ. […]

ರಾಜಕೀಯ ಸುದ್ದಿ

ತಂದೆಯಂತೆಯೇ ಡೈನಾಮಿಕ್ ಚಾರ್ಮ್ ಗಳಿಸಿಕೊಂಡ ಪ್ರಿಯಾಂಕಾ ಜಾರಕಿಹೊಳಿ !

ವೈಟ್ ಪೇಪರ್ ವಿಶೇಷ, ಬೆಳಗಾವಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಜಾರಕಿಹೊಳಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಎಸ್‌ಸಿ ಅಭ್ಯರ್ಥಿ ಆಯ್ಕೆಯಾಗಿರುವ ಇತ್ತೀಚಿನ ವಿರಳ ಉದಾಹರಣೆ ಪ್ರಿಯಾಂಕಾ […]

ಉಪಯುಕ್ತ ರಾಜಕೀಯ ಸುದ್ದಿ

ಈ ಎಲೆಕ್ಷನ್‌ನ ಇಂಟ್ರೆಸ್ಟಿಂಗ್ ಸಂಗತಿಗಳೇನು ಗೊತ್ತಾ?

ಬೆಂಗಳೂರು: ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗಿದೆ. ಈಗ ಸರಕಾರ ರಚನೆಯ ಕಸರತ್ತು ಶುರುವಾಗಿದೆ. ಈ ನಡುವೆ ಚುನಾವಣೆ ಫಲಿತಾಂಶದಲ್ಲಿ ಕೆಲವೊಂದು ಇಂಟ್ರೆಸ್ಟಿಂಗ್ ಸಂಗತಿಗಳಿದ್ದು, ಅವುಗಳಲ್ಲಿ ಒಂದಷ್ಟು ವಿಷಯಗಳ ಕುರಿತು ಇಲ್ಲಿ ಸ್ಮರಿಸಬಹುದು. 2014 ಚುನಾವಣೆಯಲ್ಲಿ […]

ರಾಜಕೀಯ ಸುದ್ದಿ

ಇಂಡಿಯಾ ಮೈತ್ರಿ ಕೂಟದ ಸಭೆ: ಎನ್‌ಡಿಎ ಸಭೆ ಮೇಲೆ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿರುವ ಕಾರಣದಿಂದ ಇದೀಗ ದೆಹಲಿಯ ರಾಜಕೀಯ ಅಂಗಳದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟ ನಿರೀಕ್ಷೆಗೆ ಮೀರಿದ ಯಶಸ್ಸು ಸಾಧಿಸಿದ ಹಿನ್ನೆಲೆಯಲ್ಲಿ ಆ ಪಕ್ಷದ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಕೇಸ್ ದಾಖಲಿಸಿಕೊಂಡ ಸಿಬಿಐ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ಸಿಐಡಿ, ಎಸ್ಐಟಿ ಇತ್ತೀಚೆಗೆ ಬಂಧಿಸಿತ್ತು. ಮತ್ತೊಂದೆಡೆ ಈ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ […]

ರಾಜಕೀಯ ಸುದ್ದಿ

ಉತ್ತರ ಪ್ರದೇಶ: ಮಾಯಾವತಿ ಯುಗಾಂತ್ಯ

ಲಕ್ನೋ : ಒಂದು ಕಾಲದಲ್ಲಿ ಉತ್ತರ ಪ್ರದೇಶದ ಪ್ರಬಲ ಪಕ್ಷವಾಗಿದ್ದ ಬಹುಜನ ಸಮಾಜವಾದಿ ಪಕ್ಷ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತಾಗಿದೆ. ಎಷ್ಟೆಂದರೆ, ಯುಪಿಯಲ್ಲಿ ಸ್ಪರ್ಧೆ ಮಾಡಿದ್ದ 79 ಕ್ಷೇತ್ರಗಳಲ್ಲಿಯೂ ಮಕಾಡೆ ಮಲಗಿದೆ. […]

ಅಪರಾಧ ರಾಜಕೀಯ ಸುದ್ದಿ

ಹಣ ಗಳಿಕೆಗಾಗಿ ಸೋಷಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ದಂಧೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನೇ ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲ‌ ಕಿಡಿಗೇಡಿಗಳು ಹಣ ಮಾಡುವ ದಂಧೆಗೆ ಮುಂಸಾಗಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳಲ್ಲಿ ಕೆಲವು ನಟಿಯರ ಫೋಟೋಗಳನ್ನು ಬಳಸಿ, ಈ […]

ಅಪರಾಧ ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಗೆಲುವು: ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಕೆ.ಸುಧಾಕರ್ ಗೆಲುವು ಸಾಧಿಸಿದ್ದು, ಅವರ ಕಡು ವಿರೋಧಿ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿರುವ ಪ್ರದೀಪ್ ಈಶ್ವರ್ ಮನೆಯ […]

ರಾಜಕೀಯ ಸುದ್ದಿ

ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. […]

ಅಪರಾಧ ರಾಜಕೀಯ ಸುದ್ದಿ

ಒಂದು ವೇಳೆ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ಗೆದ್ದು ಬಿಟ್ಟಿದ್ರೆ?

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಅರೆಸ್ಟ್ ಆಗಿ ಎಸ್ಐಟಿ ವಶದಲ್ಲಿದ್ದಾರೆ. ಚುನಾವಣೆಗೆ ನಡೆದ ನಂತರ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಒಂದು ವೇಳೆ ಅವರು ಗೆದ್ದಿದ್ದರೆ ಈಗ ಏನಾಗುತ್ತಿತ್ತು ಅನ್ನೋ ಅನುಮಾನ […]

ರಾಜಕೀಯ ಸುದ್ದಿ

ಕೇಂದ್ರ ಸಚಿವ ಸಂಪುಟ ಸಭೆಗಾಗಿ ಪ್ರಲ್ಹಾದ ಜೋಶಿ ದೆಹಲಿಗೆ ಪ್ರಯಾಣ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಲ್ಹಾದ ಜೋಶಿ ದೆಹಲಿ ಪ್ರಯಾಣ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ […]

ರಾಜಕೀಯ ಸುದ್ದಿ

ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಗೆಲುವು

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಡಾ. ಕೆ.ಸುಧಾಕರ್ 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ.

ರಾಜಕೀಯ ಸುದ್ದಿ

ಸುರಪುರ ಉಪಚುನಾವಣೆ: ಅನುಕಂಪದ ಅಲೆಯಲ್ಲಿ ಮುದುಡಿದ ಕಮಲ

ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲನಾಯಕ ಗೆಲುವು ಬಾಪುಗೌಡ ಮೇಟಿಹುಣಸಗಿ: ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟ ಸುರಪುರ ಮತಕ್ಷೇತ್ರದ ವಿಧಾನಸಭೆ ಉಪಚುನಾವಣೆಯಲ್ಲಿ 1,14,290 ಮತಗಳನ್ನು ಪಡೆಯುವ ಮೂಲಕ 1,83,20 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ […]

ರಾಜಕೀಯ ಸುದ್ದಿ

ಈ ಇಬ್ಬರಿಗೆ ಪ್ರಧಾನಿ ಹುದ್ದೆಯನ್ನೇ ಆಫರ್ ಮಾಡಿದೆಯಾ ಇಂಡಿಯಾ ಒಕ್ಕೂಟ

2024 ರಲ್ಲಿ ಭಾರತದ ನೂತನ ಪ್ರಧಾನಿಯಾಗಲು ಇಬ್ಬರಿಗೆ ಆಫರ್! ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಜೂನ್ 4 ರಂದು ಸಂಜೆಯವರೆಗೂ ನಡೆದೇ ಇತ್ತು. ಈಗಾಗಲೇ ಬಹುತೇಕ […]

ರಾಜಕೀಯ ಸುದ್ದಿ

ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ:ಕಲಬುರಗಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ

ಶ್ರೀಕಾಂತ್, ಕಲಬುರಗಿ: ಇಡಿ ರಾಷ್ಟ್ರದ ಗಮನ‌ ಸೇಳೆದಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಮನಿ ಗೆಲುವಿನ ಪಟಾಕಿ ಸಿಡಿಸಿದ್ದಾರೆ. ರಾಧಾಕೃಷ್ಣ ದೊಡ್ಮನಿ 6,52,321 […]

ರಾಜಕೀಯ ಸುದ್ದಿ

ಕಲಬುರಗಿ ಅಭಿವೃದ್ಧಿಯೆ ನಮ್ಮ ಗುರಿ:ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜನ ಅಭಿವೃದ್ಧಿಗೆ ಮತ ಹಾಕಿದ್ದಾರೆ. ಮತ್ತೊಮ್ಮೆ ಕಲಬುರಗಿ ಅಭಿವೃದ್ಧಿ ಕಾಣಬೇಕು ಎಂಬ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ‌ಮಾತನಾಡಿದ […]

ರಾಜಕೀಯ ಸುದ್ದಿ

ಎಲ್ಲಾ ಸಮೀಕ್ಷೆಗಳೂ ಸುಳ್ಳಾಗಿವೆ:ಸಿದ್ದರಾಮಯ್ಯ

ಮೋದಿ ಮುಖ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡಿದರೂ ಬಿಜೆಪಿಗೆ ಬಹುಮತ ಬಂದಿಲ್ಲ: ಇದು ಮೋದಿಯ ಸೋಲು ರಾಮನ-ರಾಮ ಮಂದಿರ ಹೆಸರಲ್ಲೂ ಮತ ಕೇಳಿದ್ದರು: ಅಯೋಧ್ಯೆಯಲ್ಲೇ ಬಿಜೆಪಿ ಸೋತಿದೆ ರಾಹುಲ್ ಗಾಂಧಿಯವರನ್ನು ದೇಶದ […]

ರಾಜಕೀಯ ಸುದ್ದಿ

ಲೋಕಸಭೆ ಫಲಿತಾಂಶ: ಕರ್ನಾಟಕ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಲ್ಲಿ ಮೂವರಿಗೆ ಗೆಲುವು

ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳ ಪೈಕಿ ಮೂವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ […]

ರಾಜಕೀಯ ಸುದ್ದಿ

25 ವರ್ಷದ ನಂತರ ಕಾಂಗ್ರೆಸ್ ಪಾಲಿಗೆ ಸಿಂ”ಹಾಸನ”

ಹಾಸನ: ಹಾಸನದಲ್ಲಿ ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದು, ಕಾಂಗ್ರೆಸ್‌ನ ಶ್ರೇಯಸ್ ಪಟೇಲ್‌ಗೆ ಭರ್ಜರಿ ಗೆಲುವು ಲಭಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ 1999 ರಲ್ಲಿ ಪುಟ್ಟಸ್ವಾಮಿಗೌಡ ವಿರುದ್ಧ ಸೋತ ನಂತರದ ಎಲ್ಲ […]

You cannot copy content of this page