ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ:ಸಿಎಂ ಸಿದ್ದರಾಮಯ್ಯ
ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು: […]

