ಕ್ರೀಡೆ ಸುದ್ದಿ

ಮೊದಲೇ ಪಂದ್ಯ ‘ಅಭಿಮಾನಿ ದೇವ್ರಿಗೆ’ ಅರ್ಪಣೆ: ಶಾರುಖ್ ಹುಡುಗರ ಮೇಲೆ RCB ಪಾರುಪತ್ಯ

ಕೊಲ್ಕತ್ತಾ: ಮೊದಲನೇ ಪಂದ್ಯ ದೇವ್ರಿಗೆ ಅರ್ಪಣೆ ಅನ್ನೋ ಆರ್ ಸಿಬಿ ಹಣೆಬರಹಕ್ಕೆ ಹೊಸ ಅಧ್ಯಾಯದಲ್ಲಿ ಫುಲ್ ಸ್ಟಾಪ್ ಇಟ್ಟಂತೆ ಕಾಣುತ್ತಿದೆ. ಮೊದಲ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದು ಬೀಗಿದ ಬೆಂಗಳೂರು ತಂಡ IPL 2025 ರಲ್ಲಿ […]

ಕ್ರೀಡೆ ಸುದ್ದಿ

ನಾಳೆಯಿಂದ ಅಭ್ಯಾಸಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಚಾಂಪಿಯನ್ಸ್ ಟ್ರೋಫಿ ಮುಗಿದ ಬೆನ್ನಲ್ಲೇ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಹಬ್ಬ ಶುರುವಾಗುತ್ತಿದೆ. ಐಪಿಎಲ್ ನ 18 ಆವೃತಿಯು ಇದೆ ಮಾರ್ಚ್ 22 ರಿಂದ ಆರಂಭವಾಗಲಿದ್ದು ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ.  ಸದ್ಯ ರಾಯಲ್ ಚಾಲೆಂಜರ್ಸ್ […]

ಕ್ರೀಡೆ ಸುದ್ದಿ

ಭಾರತಕ್ಕೆ ಕೊನೆಗೂ ಒಲಿದ ಚಾಂಪಿಯನ್ ಕ್ರಿಕೆಟ್ ಟ್ರೋಫಿ-2025

ದುಬೈ: ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಕೊನೆಗೂ ತನ್ನ ಕ್ರಿಕೆಟ್ ಅಭಿಮಾನಿಗಳನ್ನು ನಿರಾಶೆಗೊಳಿಸದಂತೆ ಚಾಂಪಿಯನ್ಸ್ ಟ್ರೋಫಿ-2025 ರ ಫೈನಲ್ ನಲ್ಲಿ ಬಹಳ ಎಚ್ಚರಿಕೆಯಿಂದ ಆಡಿ ಪ್ರಬಲ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ ಫೈನಲ್: ಭಾರತಕ್ಕೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದ ನ್ಯೂಜಿಲೆಂಡ್

ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಯುಎಇ ದೇಶದ ದುಬೈ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ದುಬೈ: ದುಬೈನ‌ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಆರಂಭವಾಗುತ್ತಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ. ನ್ಯೂಜಿಲೆಂಡ್ ತಂಡದ ನಾಯಕ ಮೈಕಲ್ ಸ್ಯಾಂಟ್ನರ್ ಅವರು ಮೊದಲು […]

ಕ್ರೀಡೆ ಸುದ್ದಿ

ಗಾಯಾಳು ಕೊಹ್ಲಿ ಫಿಟ್ ಆಗಿ ಫೈನಲ್ ನಲ್ಲಿ ಆಡುವ ನಿರೀಕ್ಷೆ

ದುಬೈ: ನಾಳೆ ಮಾರ್ಚ್ 9 ರ ಮಧ್ಯಾಹ್ನ 2 ಗಂಟೆಯಿಂದ ಯುಎಇ ದೇಶದ ರಾಜಧಾನಿ ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ ಫೈನಲ್‌ಗೆ ಮುನ್ನ ಅಭ್ಯಾಸದ ವೇಳೆ ಟೀಂ ಇಂಡಿಯಾ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ-2025: ದಕ್ಷಿಣ ಆಫ್ರಿಕಾ ಸೋಲಿಸಿ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್

ಲಾಹೋರ್; ಪಾಕಿಸ್ತಾನದ ಲಾಹೋರ್ ನಗರದ ಗಡಾಫಿ ಸ್ಟೇಡಿಯಂನಲ್ಲಿ ಇಂದು ನಡೆದ ಚಾಂಪಿಯನ್ಸ್ ಟ್ರೋಫಿ-2025ರ 2ನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 50 ರನ್ ಗಳಿಂದ ಸೋಲಿಸಿ ಫೈನಲ್ ತಲುಪಿದೆ. ಟಾಸ್ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ-2025: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 4 ವಿಕೆಟ್ ಗಳಿಂದ ಗೆದ್ದು ಭಾರತ ಫೈನಲ್ ಪ್ರವೇಶಿಸಿದೆ. ತುಸು ಬ್ಯಾಟಿಂಗ್ ಮಾಡಲು […]

ಕ್ರೀಡೆ ಸುದ್ದಿ

ಬೌಲಿಂಗ್ ಪಿಚ್ ‌ನಲ್ಲಿ ಭಾರತಕ್ಕೆ ಸವಾಲಿನ ಮೊತ್ತ ನೀಡಿದ ಆಸ್ಟ್ರೇಲಿಯಾ

ದುಬೈ, ಮಾ.4: ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತಕ್ಕೆ ಸವಾಲಿನ ಮೊತ್ತ ನೀಡಿದೆ. 49.3 ಓವರ್ ಗಳಲ್ಲಿ 264 ರನ್ ಗಳಿಗೆ ಆಲೌಟ್ ಆದ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಟಾಸ್ ಗೆದ್ದ ಆಸ್ಟ್ರೇಲಿಯಾದಿಂದ ಬ್ಯಾಟಿಂಗ್ ಆಯ್ಕೆ

ದುಬೈ, ಮಾ.4: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶದ ರಾಜಧಾನಿ ದುಬೈನ ದುಬೈ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ: ಕಿವೀಸ್ ವಿರುದ್ಧವೂ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಭಾರತ

ದುಬೈ: ಇಲ್ಲಿಂದು ನಡೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿಯ ಗ್ರೂಪ್-ಎ ಅಂತಿಮ ಲೀಗ್ ಪಂದ್ಯದಲ್ಲಿ ಇಂದು ಭಾರತ ನ್ಯೂಜಿಲೆಂಡ್ ವಿರುದ್ಧ 44 ರನ್ ಗಳಿಂದ ಸತತ ಗೆದ್ದು ಅಜೇಯ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದ […]

ಕ್ರೀಡೆ ಸುದ್ದಿ

ವಿದರ್ಭ ತಂಡಕ್ಕೆ ರಣಜಿ ಟ್ರೋಫಿ ಗೆದ್ದುಕೊಟ್ಟ ಕನ್ನಡಿಗ ನಾಯಕ ಕರುಣ್ ನಾಯರ್!

ಮಹಾರಾಷ್ಟ್ರದ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ 2025 ರ ರಣಜಿ ಕ್ರಿಕೆಟ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಆತಿಥೇಯ ವಿದರ್ಭ ತಂಡ 37 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಆಧಾರದ ಮೇಲೆ ಕೇರಳ ತಂಡವನ್ನು […]

ಕ್ರೀಡೆ ಸುದ್ದಿ

ಸೆಮಿಫೈನಲ್ ಗೆ ಅಡಿಯಿಟ್ಟ ಆಸ್ಟ್ರೇಲಿಯಾ ತಂಡ: ಎರಡನೇ ಸ್ಥಾನಕ್ಕಾಗಿ ಪೈಪೋಟಿ

2025 ರ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ ಟೂರ್ನಿಯಲ್ಲಿ ಬಿ ಗುಂಪಿನಿಂದ ಆಸ್ಟ್ರೇಲಿಯಾ ಮೊದಲ ತಂಡವಾಗಿ ಸೆಮಿಫೈನಲ್​ಗೆ ಇಂದು ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿ ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ: ರಾವಲ್ಪಿಂಡಿ ಮೈದಾನಕ್ಕೆ ನುಗ್ಗಿದ ಭಯೋತ್ಪಾದಕ?

ರಾವಲ್ಪಿಂಡಿ : ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಭಯೋತ್ಪಾದಕರ ಭೀತಿ ಎದುರಾಗಿದೆ. ಐಎಸ್‌ಕೆಪಿ ಭಯೋತ್ಪಾದಕ ಗುಂಪು ಚಾಂಪಿಯನ್ಸ್ ಟ್ರೋಫಿ ವೀಕ್ಷಿಸಲು ಪಾಕಿಸ್ತಾನಕ್ಕೆ ಬಂದಿರುವ ವಿದೇಶಿಗರನ್ನು ಅಪಹರಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದ ಬೆನ್ನಲ್ಲೇ, […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ;ಪಾಕ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಭಾರತ!

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿಂದು ನಡೆದ ಚಾಂಪಿಯನ್ಸ್ ಟ್ರೋಫಿ 5ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಇದರೊಂದಿಗೆ ಈ ಟೂರ್ನಿಯಲ್ಲಿ ಪಾಕಿಸ್ತಾನ ಈ ಸೋಲಿನೊಂದಿಗೆ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025: ಅಫ್ಘಾನಿಸ್ತಾನ ವಿರುದ್ಧ ದ.ಆಫ್ರಿಕಾಕ್ಕೆ ಸುಲಭ ಜಯ

ಕರಾಚಿ : ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರಲ್ಲಿ ದಕ್ಷಿಣ ಆಫ್ರಿಕಾ ಮೊದಲ ಪಂದ್ಯದಲ್ಲೇ ಸುಲಭ ಗೆಲುವಿನೊಂದಿಗೆ ಪ್ರಾರಂಭಿಸಿದೆ. ಕರಾಚಿಯಲ್ಲಿ ಶುಕ್ರವಾರ ನಡೆದ ಪಂದ್ಯಾವಳಿಯ 3ನೇ ಪಂದ್ಯದಲ್ಲಿ, ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನವನ್ನು […]

ಕ್ರೀಡೆ ಸುದ್ದಿ

ರಣಜಿ ಟ್ರೋಫಿ-2025: ಫೈನಲ್ ಪ್ರವೇಶಿಸಿದ ವಿದರ್ಭ-ಕೇರಳ

ಅಹ್ಮದಾಬಾದ್/ನಾಗ್ಪುರ; ದೇಶೀಯ ಕ್ರಿಕೆಟ್ ಟೂರ್ನಿಯಾದ ರಣಜಿ ಟ್ರೋಫಿ 2025 ರ ಸೀಸನ್ ನಲ್ಲಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಅಗ್ರ 4 ತಂಡಗಳ ನಡುವೆ ನಡೆದ ರಣಜಿ ಸೆಮಿಫೈನಲ್ ಪಂದ್ಯಗಳಲ್ಲಿ ಜಯಗಳಿಸಿದ ವಿದರ್ಭ ಹಾಗೂ […]

ಕ್ರೀಡೆ ಸುದ್ದಿ

ಸೌರವ್ ಗಂಗೂಲಿ ಕಾರು ಅಪಘಾತ : ಪ್ರಾಣಾಪಾಯದಿಂದ ಪಾರು

ಕೊಲ್ಕತ್ತಾ: ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಸೌರವ್ ಗಂಗೂಲಿ ಕಾರು ಅಪಘಾತಕ್ಕೀಡಾಗಿದ್ದು, ಗಂಗೂಲಿ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ದುರ್ಗಾಪುರ ಎಕ್ಸ್ಪ್ರೆಸ್ ಹೈವೆಯಲ್ಲಿ ಘಟನೆ ನಡೆದಿದ್ದು, ಲಾರಿಯೊಂದು ಅವರ ಬೆಂಗಾವಲು ವಾಹನವನ್ನು ಇದ್ದಕ್ಕಿದ್ದಂತೆ ಹಿಂದಿಕ್ಕಿದ್ದರಿAದ […]

ಅಪರಾಧ ಕ್ರೀಡೆ ಸುದ್ದಿ

ಪುಟ್‌ಬಾಲ್ ಪಂದ್ಯದ ವೇಳೆ ಪಟಾಕಿ ಸಿಡಿತ: 30 ಕ್ಕೂ ಹೆಚ್ಚು ಜನರಿಗೆ ಗಾಯ

ತಿರುವನಂತಪುರ: ಪುಟ್‌ಬಾಲ್ ಪಂದ್ಯ ವೀಕ್ಷಣೆ ವೇಳೆ ಪಟಾಕಿ ಸಿಡಿಸಿದ ಪರಿಣಾಮ 30 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಆರಿಕೋಡೆಯಲ್ಲಿ ಪುಟ್‌ಬಾಲ್ ಪಂದ್ಯ ನಡೆಯುತ್ತಿತ್ತು. ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಪಟಾಕಿ […]

ಕ್ರೀಡೆ ಸುದ್ದಿ

BREAKING : ಕೊನೆಗೂ ಆರ್‌ಸಿಬಿಗೆ ನೂತನ ನಾಯಕನ ಘೋಷಣೆ

ಬೆಂಗಳೂರು: ಕನ್ನಡಿಗರ ಕ್ರಿಕೆಟ್ ತಂಡ ಎಂದೇ ಜನಪ್ರಿಯತೆ ಗಳಿಸಿರುವ ಆರ್‌ಸಿಬಿಗೆ ನೂತನ ನಾಯಕನ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶ ಮೂಲದ ಹೆಸರಾಂತ ಆಟಗಾರ, ಹಾಲಿ ಆರ್‌ಸಿಬಿ ಆಟಗಾರರು ಆಗಿರುವ ರಜತ್ ಪಾಟಿದಾರ್ ಅವರನ್ನು ನೂತನ ನಾಯಕರನ್ನಾಗಿ […]

<p>You cannot copy content of this page</p>