ಬಾಂಗ್ಲಾ ಕ್ರಿಕೆಟ್ ತಾರೆ ಶಕೀಬ್ ಅಲ್ ಹಸನ್ಗೆ ಮತ್ತೊಂದು ಆಘಾತ: ಪೂರ್ವಜರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಮಾಜಿ ಪ್ರಧಾನಿ ಶೇಖ್ ಹಸೀನಾ ಜೊತೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಕೆಲವೇ ಗಂಟೆಗಳಲ್ಲಿ ಈ ಹಿಂಸಾತ್ಮಕ ಘಟನೆ ನಡೆದಿದೆ. ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉತ್ತುಂಗದಲ್ಲಿದ್ದು, ಕ್ರಿಕೆಟ್ ದಿಗ್ಗಜನಿಗೆ ಭದ್ರತಾ ಭೀತಿ ಎದುರಾಗಿದೆ. ಬಾಂಗ್ಲಾದೇಶದ ಪ್ರಮುಖ […]

