ಒಲಿಂಪಿಕ್ಸ್: ಜಾವೆಲಿನ್ ನಲ್ಲಿ ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ
ಪ್ಯಾರಿಸ್: ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಜಾವೆಲಿನ್ ನಲ್ಲಿ 89.34 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಪಡೆಯುವ […]

