ಕ್ರೀಡೆ ಸುದ್ದಿ

ಚೆಸ್ ಒಲಿಂಪಿಯಾಡ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ

ಹೊಸದಿಲ್ಲಿ: 45ನೇ ಚೆಸ್ ಒಲಿಂಪಿಯಾಡ್ ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡದ ಆಟಗಾರರು ಸ್ವರ್ಣ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಆಟಗಾರರನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ […]

ಕ್ರೀಡೆ ಸುದ್ದಿ

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ

ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಮೊದಲ ಟೆಸ್ಟ್ ಪಂದ್ಯ ದಲ್ಲಿ ಭಾರತವು 280 ರನ್ ಗಳಿಂದ ಗೆದ್ದು ಬೀಗಿದೆ. ಇನ್ನು ಎರಡನೇ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ […]

ಕ್ರೀಡೆ ಸುದ್ದಿ

ತವರಿನಲ್ಲಿ ಶತಕ ಸಿಡಿಸಿ ದಾಖಲೆ ನಿರ್ಮಿಸಿದ ಅಶ್ವಿನ್.

ಚೆನೈ : ಗುರುವಾರ ಚೆನೈನ ಎಂ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯದ ಪರವಾಗಿ ಶತಕ ಸಿಡಿಸುವುದರ […]

ಕ್ರೀಡೆ ಸುದ್ದಿ

ಟೀಮ್ ಇಂಡಿಯಾಗೆ ಆಧಾರ ಸ್ಥಂಭವಾದ ಜಡೇಜಾ ಅಶ್ವಿನ್ ಜೋಡಿ

ಶಿವರಾಜು ವೈ. ಪಿಎಲೆರಾಂಪುರ ಚೆನ್ನೈ : ಭಾರತ ಮತ್ತು ಬಂಗ್ಲಾದೇಶದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟಿಂಗ್ ಆಡಲು ನಿರ್ಧರಿಸಿತು. ಈಗಾಗಲೇ ಮೊದಲ ಪಂದ್ಯದ ಮೊದಲ […]

ಕ್ರೀಡೆ ಸುದ್ದಿ

ವಿಶ್ವಕಪ್ ನಲ್ಲಿ ಪುರುಷರ ತಂಡದಷ್ಟೇ ಮಹಿಳಾ ತಂಡಕ್ಕೂ ಸಮಾನ ಬಹುಮಾನ:ಐಸಿಸಿ ಐತಿಹಾಸಿಕ ನಿರ್ಧಾರ

ಐಸಿಸಿಯು ಪುರುಷ ಮತ್ತು ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪುರುಷರಿಗೆ ನೀಡುವಷ್ಟು ಬಹುಮಾನವನ್ನು ಮಹಿಳೆಯರಿಗೂ ನೀಡಲು ನಿರ್ಧರಿಸಿದೆ. ಮಹಿಳೆಯರ ಟಿ20 ವಿಶ್ವ ಕಪ್ ಮುಂದಿನ ತಿಂಗಳಲ್ಲಿ ನಡೆಯಲಿದ್ದು ವಿಶ್ವಕಪ್ ನಿಂದಲೇ ಸಮಾನ ಬಹುಮಾನವನ್ನು ನೀಡಲು […]

ಕ್ರೀಡೆ ಸುದ್ದಿ

ಭಾರತ 5ನೇ ಬಾರಿ ಏಷ್ಯನ್ ಚಾಂಪಿಯನ್: ಹಾಕಿಯಲ್ಲಿ ಗೆದ್ದು ಬೀಗಿದ ಭಾರತ ತಂಡ

ಬೀಜಿಂಗ್ : ಪ್ರವಾಸಿ ಭಾರತ ಹಾಕಿ ತಂಡವು ಆತಿಥೇಯ ಚೀನಾವನ್ನು 1-0 ಗೋಲಿನಿಂದ ಸೋಲಿಸಿ ಈ ವರ್ಷ ದಾಖಲೆಯ 5 ನೇ ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಫೈನಲ್ ಪಂದ್ಯದಲ್ಲಿ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಹಾಕಿ ಟ್ರೋಫಿ: ಪಾಕ್ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

2024ರ ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿಯಲ್ಲಿ ಭಾರತವು ಸಾಂಪ್ರದಾಯಿಕ ವೈರಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಸತತ 5ನೇ ಗೆಲುವಿನೊಂದಿಗೆ ಅಜೇಯ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಚೀನಾದ ಮೊಕಿಯಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ […]

ಕ್ರೀಡೆ ಸುದ್ದಿ

ಜಿದ್ದಿನ ಕಾಳಗದಲ್ಲಿ ಗೆದ್ದು ಬೀಗಿದ ಇಂಗ್ಲೆಂಡ್: ಆಸ್ಟ್ರೇಲಿಯಾ ವಿರುದ್ಧ ಸರಣಿ ಸಮಬಲ

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ t20 ಪಂದ್ಯವು ಇಂಗ್ಲೆಂಡ್ ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆಯಿತು. ಇಂಗ್ಲೆಂಡ್ ತಂಡ 3 ವಿಕೆಟ್ 6 ಬಾಲ್ ಗಳು ಇರುವಂತೆ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿದೆ. […]

ಕ್ರೀಡೆ ಸುದ್ದಿ

ಐಸಿಸಿ ಟೆಸ್ಟ್  ರ‍್ಯಾಂಕಿಂಗ್ ಪ್ರಕಟ : ಮೊದಲ ಹತ್ತರಲ್ಲಿ 6 ಟೀಮ್ ಇಂಡಿಯಾ ಆಟಗಾರರು

ಹೊಸದಿಲ್ಲಿ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬುಧವಾರ ಪ್ರಕಟಗೊಂಡಿದ್ದು, ಪಟ್ಟಿಯಲ್ಲಿ ಬೌಲಿಂಗ್  ಮತ್ತು ಬ್ಯಾಟಿಂಗ್ ವಿಭಾಗಗಳೆರಡರಲ್ಲೂ ಸೇರಿ ಮೊದಲ ಹತ್ತು ಆಟಗಾರರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ 6 ಆಟಗಾರರು ಕಾಣಿಸಿಕೊಂಡಿದ್ದಾರೆ. ಕಳೆದ ಪೆಬ್ರವರಿಯಿಂದ […]

ಕ್ರೀಡೆ ಸುದ್ದಿ

ವಿರಾಟ್ ಕೊಹ್ಲಿ ವಿಶ್ವದ ನಂ.01 ಬ್ಯಾಟರ್ : ಕೆ. ಎಲ್ ರಾಹುಲ್

ಬಾಂಗ್ಲಾ ದೇಶದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ತಿಂಗಳು 19 ರಿಂದ ಶುರುವಾಗಲಿದ್ದು. ಮೊದಲ ಪಂದ್ಯ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡಯಲಿದೆ. ಬಾಂಗ್ಲಾ ವಿರುದ್ಧದ ಸರಣಿಗೆ ಬಿಸಿಸಿಐ ಈಗಾಗಲೇ 16 […]

ಕ್ರೀಡೆ ಸುದ್ದಿ

ಏಷ್ಯಾ ಚಾಂಪಿಯನ್ಸ್ ಹಾಕಿ ಟ್ರೋಫಿ: ಸೆಮಿಫೈನಲ್ ಪ್ರವೇಶಿಸಿದ ಭಾರತ

ಹುಲುನ್‌ಬಿಯುರ್‌ (ಚೀನ): ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಗೆಲುವಿನ ಹ್ಯಾಟ್ರಿಕ್‌ ಸಾಧಿಸಿದ ಭಾರತ, ಸೆಮಿಫೈನಲ್‌ಗೆ ಲಗ್ಗೆ ಹಾಕಿದೆ.ಬುಧವಾರದ ಪಂದ್ಯದಲ್ಲಿ ಭಾರತ 8-1 ಭರ್ಜರಿ ಅಂತರದಿಂದ ಮಲೇಷ್ಯಾವನ್ನು ಮಣಿಸಿತು. ಯುವ ಸ್ಟ್ರೈಕರ್‌ ರಾಜ್‌ಕುಮಾರ್‌ ಹ್ಯಾಟ್ರಿಕ್‌ […]

ಕ್ರೀಡೆ ಸುದ್ದಿ

ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಚಿನ್ನದ ಪದಕ

ಪ್ಯಾರಿಸ್: ಪ್ಯಾರಾಲಿಂಪಿಕ್ಸ್​ನ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ ಜಾವೆಲಿನ್​ ಎಸೆಯುವ ಮೂಲಕ ನವದೀಪ್ ಪ್ಯಾರಾಲಿಂಪಿಕ್ಸ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಸ್ಪರ್ಧೆ ಆರಂಭದಲ್ಲಿ […]

ಕ್ರೀಡೆ ಸುದ್ದಿ

ಆರ್.ಸಿಬಿ ಹೊಸ ನಾಯಕನಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸ್ವಾಗತ.!

ಬೆಂಗಳೂರು: ಸೆಪ್ಟೆಂಬರ್ 5 ರಿಂದ ಆರಂಭವಾಗಿರುವ ದುಲೀಪ್ ಕ್ರಿಕೆಟ್ ಟ್ರೋಫಿಯಲ್ಲಿ ಮೊದಲ ಪಂದ್ಯ ಭಾರತ ಎ ಮತ್ತು ಭಾರತ ಬಿ ತಂಡಗಳ ನಡುವೆ ಬೆಂಗಳೂರಿನ ಎಂ.‌ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಈ ಪಂದ್ಯದಲ್ಲಿ […]

ಕ್ರೀಡೆ ಸುದ್ದಿ

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಆರ್ ಸಿ ಬಿ ಕಣ್ಣಿಡಬಹುದಾದ ಆಟಗಾರರು ಯಾರು?

ಆರ್ ಸಿಬಿ ಐಪಿಎಲ್ ನಲ್ಲಿಯೇ ಅತ್ಯಂತ ಹೆಸರುವಾಸಿಯಾದ ತಂಡ. 17 ವರ್ಷಗಳಿಂದಲೂ ಒಂದು ಟ್ರೊಫಿ ಗೆಲ್ಲದಿದ್ದರೂ ತನ್ನದೇ ಆದಂಥಹ ವಿಶೇಷ ಅಭಿಮಾನಿ ಬಳಗವನ್ನು ಹೊಂದಿರುವ ಏಕೈಕ ತಂಡ. 2025ರಲ್ಲಿ ನೆಡೆಯಲಿರುವ ಮೆಗಾ ಹರಾಜಿನಲ್ಲಿ ಆರ್ […]

ಕ್ರೀಡೆ ರಾಜಕೀಯ ಸುದ್ದಿ

ಕುಸ್ತಿ ಅಖಾಡದಿಂದ ರಾಜಕೀಯ ಕಣಕ್ಕೆ ಒಲಂಪಿಕ್ಸ್ ಪದಕ ವಂಚಿತೆ ಪೋಗಟ್: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ

ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಕೇವಲ 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದಾರೆ ಎಂದು ಭಾರತದ ಪರ ಮಹಿಳಾ ಕುಸ್ತಿಯಲ್ಲಿ ಚಿನ್ನದ ಪದಕ ಮಿಸ್ ಮಾಡಿಕೊಂಡಿದ್ದ ವಿನೇಶ್ ಪೊಗಟ್ ನಂತರ ಕುಸ್ತಿ ಸ್ಪರ್ಧೆಗೆ ವಿದಾಯ […]

ಕ್ರೀಡೆ ಸುದ್ದಿ

ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಯಾರಿಗೆಲ್ಲ ಸ್ಥಾನ ಸಿಗಬಹುದು?

ಹೊಸದಿಲ್ಲಿ: ಬರೋಬ್ಬರಿ ಆರು ತಿಂಗಳ ಬಳಿಕ ಟೀಮ್ ಇಂಡಿಯಾದ ಆಟಗಾರರು ರೆಡ್ ಬಾಲ್ ಹಿಡಿದು ವೈಟ್ ಜೆರ್ಸಿ ತೊಟ್ಟು ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೀಮ್ ಇಂಡಿಯಾ ಮಾರ್ಚ್ ನಲ್ಲಿ ಕೊನೆಯದಾಗಿ ಇಂಗ್ಲೆಂಡ್ […]

ಕ್ರೀಡೆ ಸುದ್ದಿ

ಅಜಯ್ ರಾತ್ರಾ ಬಿಸಿಸಿಐನ ಆಯ್ಕೆ ಸಮಿತಿಯ ಹೊಸ ಸದಸ್ಯರಾಗಿ ನೇಮಕ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ )ಅಜಿತ್ ಅಗರ್ ಕರ್ ನೇತೃತ್ವದ ಇದು ಜನರ ಆಯ್ಕೆ ಸಮಿತಿಗೆ ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸಮನ್ ಅಜಯ್ ರಾತ್ರಾ ನೇಮಕಗೊಂಡಿದ್ದಾರೆ. ಬಿಸಿಸಿಐನ ಆಯ್ಕೆ ಸಮಿತಿಯ […]

ಕ್ರೀಡೆ ಸುದ್ದಿ

ಧೋನಿಯಿಂದ ನನ್ನ ಮಗನ ಭವಿಷ್ಯ ನಾಶವಾಯ್ತು : ಯುವರಾಜ್ ಸಿಂಗ್ ತಂದೆ

ಯೂಟ್ಯೂಬ್ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್, ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯಿಂದ ನನ್ನ ಮಗನ ಕ್ರಿಕೆಟ್ ಭವಿಷ್ಯ ನುಚ್ಚುನೂರಾಯ್ತು […]

ಕ್ರೀಡೆ ಸುದ್ದಿ

ಪ್ಯಾರಾಲಿಂಪಿಕ್ಸ್: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ 2 ಪದಕ

ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋ F46 ಈವೆಂಟ್‌ನಲ್ಲಿ ಭಾರತದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಬೆಳ್ಳಿ ಮತ್ತು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಮಂಗಳವಾರ ಸ್ಟೇಡ್ ಡಿ ಫ್ರಾನ್ಸ್ ಸ್ಟೇಡಿಯಂ ನಲ್ಲಿ ನಡೆದ […]

ಕ್ರೀಡೆ ಸುದ್ದಿ

ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡುವುದೆಂದರೆ ನನಗೆ ತುಂಬಾ ಇಷ್ಟ : ಪ್ರಿಯಾಂಶ್ ಆರ್ಯ

ದೆಹಲಿ ಪ್ರಿಮಿರ್ ಲೀಗ್ ನಲ್ಲಿ 6 ಬಾಲ್ ಗಳಲ್ಲಿ 6 ಸಿಕ್ಸರ್ ಸಿಕ್ಸರ್ ಸಿಡಿಸುವುದರ ಮೂಲಕ ತನ್ನ ಸ್ಪೋಟಕ ಬ್ಯಾಟಿಂಗ್ ಶೈಲಿಯಿಂದ ಕೇವಲ 50 ಬಾಲ್ ಗಳಲ್ಲಿಯೇ 120 ರನ್ ಗಳನ್ನು ಕಲೆ ಹಾಕಿದ […]

You cannot copy content of this page